ದೇಶ

ಪ್ರಶಾಂತ್ ಕಿಶೋರ್ ಚುನಾವಣಾ ಸಮೀಕ್ಷೆ ಸುಳ್ಳಾಗಿಲ್ಲವೇ, ಇದು ಬಿಜೆಪಿಯ ಮೈಂಡ್‌ ಗೇಮ್‌ ಅಲ್ಲವೇ?

ಚುನಾವಣಾ ಕಾರ್ಯತಂತ್ರದಲ್ಲಿ ನಿಪುಣ ಎಂದೇ ಕರೆಸಿಕೊಳ್ಳುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಈ ಲೋಕಸಭೆ ಚುನಾವಣೆಗೂ ಮುನ್ನ ಚುನಾವಣಾ ಫಲಿತಾಂಶ ಏನಾಗಲಿದೆ ಎಂಬುದರ ಬಗ್ಗೆ ಮಾತನಾಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ...

ಅಬಕಾರಿ ನೀತಿ ಹಗರಣ| ಕವಿತಾ ಬಂಧನ ಎಪ್ರಿಲ್ 23ರವರೆಗೆ ವಿಸ್ತರಣೆ

ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ಬಂಧನವನ್ನು ದೆಹಲಿಯ ನ್ಯಾಯಾಲಯವು ಮಂಗಳವಾರ ಎಪ್ರಿಲ್ 23 ರವರೆಗೆ ವಿಸ್ತರಿಸಿದೆ. ತನಿಖಾ ಸಂಸ್ಥೆಯು 14...

ಮಾಜಿ ಸಚಿವ ದಿಲೀಪ್ ರೇ ಶಿಕ್ಷೆಗೆ ದೆಹಲಿ ಹೈಕೋರ್ಟ್‌ ತಡೆ; ಒಡಿಶಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

ಜಾರ್ಖಂಡ್‌ನ 1999ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ತಡೆ ಹಿಡಿದಿದೆ. ಮುಂಬರುವ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು...

ಯುಪಿ ಮಾಜಿ ಪೊಲೀಸ್ ಮಹಾನಿರ್ದೇಶಕ ಬಿಜೆಪಿಗೆ ಸೇರ್ಪಡೆ

ಎರಡು ತಿಂಗಳ ಹಿಂದೆ ನಿವೃತ್ತ ಉತ್ತರ ಪ್ರದೇಶದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ್ ಕುಮಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷವು ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿತ್ತು. ಅದರಂತೆ, ಪಕ್ಷಕ್ಕೆ...

ಅನೈತಿಕ ಪೊಲೀಸ್‌ಗಿರಿ | ಪುಣೆ ವಿವಿ ಕ್ಯಾಂಪಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯದ ಕ್ಯಾಂಪನ್‌ನಲ್ಲಿ 19 ವರ್ಷದ ವಿದ್ಯಾರ್ಥಿ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿದೆ. ವಿದ್ಯಾರ್ಥಿ ಮೇಲೆ 'ಲವ್ ಜಿಹಾದ್' ಆರೋಪ ಮಾಡಿರುವ ಗುಂಪು ಕೊಲೆ ಬೆದರಿಕೆಯನ್ನೂ ಹಾಕಿದೆ ಎಂದು...

ಆರ್‌ಎಸ್‌ಎಸ್ ಹೆಸರು ದುರ್ಬಳಕೆ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್‌ಎಸ್‌ಎಸ್‌ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್‌ ವಿರುದ್ಧ ಕಠಿಣ...

ಬರ ಪರಿಹಾರ | ತಪ್ಪು ಮಾಹಿತಿ ನೀಡಿ ಸುಪ್ರೀಂ ಕೋರ್ಟ್‌ ಹಾದಿ ತಪ್ಪಿಸಲೆತ್ನಿಸಿದ ಕೇಂದ್ರ ಸರ್ಕಾರ: ಸಿಎಂ ಕಿಡಿ

"ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ" ಎಂದು ಸಿಎಂ ಸಿದ್ದರಾಮಯ್ಯ...

ಚುನಾವಣೆ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ಮೋದಿ ಗ್ಯಾರಂಟಿ: ಮಮತಾ ಬ್ಯಾನರ್ಜಿ

ಮೋದಿ ಗ್ಯಾರಂಟಿಯನ್ನು ಲೇವಡಿ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ 'ಮೋದಿ ಗ್ಯಾರಂಟಿ' ಎಂದು ತಿರುಗೇಟು ನೀಡಿದ್ದಾರೆ. ಈ ಬಾರಿಯ ಲೋಕಸಭೆ...

ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್: ನಾಳೆ ಕಾಂಗ್ರೆಸ್ ಸೇರ್ಪಡೆ

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಸೋಮವಾರ ಬಿಜೆಪಿ ತೊರೆದಿದ್ದು ನಾಳೆ (ಎಪ್ರಿಲ್ 9) ಕಾಂಗ್ರೆಸ್‌ಗೆ ಸೇರುವುದಾಗಿ ಘೋಷಿಸಿದ್ದಾರೆ. ಬಿರೇಂದರ್ ಸಿಂಗ್ ಅವರ ಪುತ್ರ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್...

ಮುಸ್ಲಿಂ ಲೀಗ್‌ಗೆ ಪ್ರಣಾಳಿಕೆ ಹೋಲಿಕೆ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಪಕ್ಷದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನೊಂದಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ಏಪ್ರಿಲ್ 6ರಂದು ರಾಜಸ್ಥಾನದ ಅಜ್ಮೇರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು...

ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ: ಮಣಿಪುರದ ಜನರ ಧ್ವನಿ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ 11 ತಿಂಗಳ ಹಿಂದೆ ತಮ್ಮ ಮನೆಗಳನ್ನು ಕಳೆದುಕೊಂಡು ಈಗ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಜನರು, "ನಮಗೆ ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ, ಚುನಾವಣೆಯ ಮೊದಲು ಶಾಂತಿ...

ಯಾವುದೇ ಪಕ್ಷಕ್ಕೆ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ವದಂತಿಗೆ ತೆರೆ ಎಳೆದ ಸಂಜಯ್ ದತ್

"ನಾನು ಯಾವುದೇ ಪಕ್ಷಕ್ಕೂ ಸೇರುವುದಿಲ್ಲ ಅಥವಾ ಚುನಾವಣೆಯಲ್ಲಿಯೂ ಸ್ಪರ್ಧಿಸುವುದಿಲ್ಲ" ಎಂದು ಹೇಳುವ ಮೂಲಕ ನಟ ಸಂಜಯ್ ದತ್ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಹಾಗೆಯೇ ತಾನು ಯಾವುದಾದರೂ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಿದರೆ ತಾನೇ...

ಈ ಹೊತ್ತಿನ ಪ್ರಮುಖ ಸುದ್ದಿ