ದೇಶ

ಹಿಂದೂ – ಮುಸ್ಲಿಂ ದ್ವೇಷದ ಮಾತುಗಳಿಂದ ಹೊರಬರದ ಪ್ರಧಾನಿ: ಕಾಂಗ್ರೆಸ್ ವಾಗ್ದಾಳಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ ಪ್ರತಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಕಷ್ಟಪಡುತ್ತಿದ್ದು, ಪ್ರಧಾನಿ ಮೋದಿ...

ಬರ ಪರಿಹಾರ | ಎಲ್ಲದಕ್ಕೂ ರಾಜ್ಯಗಳು ನಮ್ಮತ್ರ ಬರಬೇಕಾ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ ಕೋರ್ಟ್‌

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, "ಎಲ್ಲ ವಿಚಾರಗಳಿಗೂ ರಾಜ್ಯಗಳು ನಮ್ಮಲ್ಲಿಗೆ...

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಲಿಂಗತ್ವ ಅಲ್ಪಸಂಖ್ಯಾತ ಹಿಮಾಂಗಿ ಸ್ಪರ್ಧೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಸ್ಪರ್ಧಿಸುತ್ತಿದ್ದಾರೆ. ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರು ಅಖಿಲ ಭಾರತ ಹಿಂದೂ ಮಹಾಸಭಾ(ಎಬಿಎಚ್‌ಎಂ) ಪಕ್ಷದಿಂದ...

ದೆಹಲಿ ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಲು ಮೂರನೇ ಅರ್ಜಿ: ಹೈಕೋರ್ಟ್‌ ಗರಂ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮೂರನೇ ಸಾರ್ವಜನಿಕ ಅರ್ಜಿಯನ್ನು ಗಮನಿಸಿದ ದೆಹಲಿ ಹೈಕೋರ್ಟ್, ಇನ್ನೊಮ್ಮೆ ಈ...

ಅಬಕಾರಿ ನೀತಿ ಹಗರಣ | ಬಿಆರ್‌ಎಸ್‌ ನಾಯಕಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ

ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಭಾರತ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರಿಗೆ ಸೋಮವಾರ ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ನಿರಾಕರಿಸಿದೆ. ಏಪ್ರಿಲ್‌ 4ರಂದು ಕಾಯ್ದಿರಿಸಿದ್ದ ಆದೇಶವನ್ನು ರೋಸ್‌ ಅವೆನ್ಯೂ ನ್ಯಾಯಾಲಯಗಳ...

ಕಾಂಗ್ರೆಸ್‌ನ ಅಧೀರ್ ಚೌಧರಿ ಬೆಂಬಲಕ್ಕೆ ನಿಂತ ಹೆಂಗಳೆಯರು; ಚುನಾವಣಾ ಪ್ರಚಾರಕ್ಕೆ ₹11,000 ಕೊಡುಗೆ

ಮುರ್ಷಿದಾಬಾದ್‌ನ ರಾಣಾ ಗ್ರಾಮದಲ್ಲಿ ವಾಸಿಸುವ ಹನ್ನೊಂದು ಮಹಿಳೆಯರು 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬೆಹ್ರಾಂಪುರ ಲೋಕಸಭಾ ಅಭ್ಯರ್ಥಿ ಅಧೀರ್ ಚೌಧರಿ ಅವರನ್ನು ಬೆಂಬಲಿಸಿದ್ದು ತಮ್ಮ ಗೃಹ ಖರ್ಚಿನ ಹಣವನ್ನು ಜೋಪಾನ ಮಾಡಿ...

ಪರಮಾಣು ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಪರಮಾಣು ಬಾಂಬ್‌ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಇಬ್ಬರು ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಘಟನೆಯು ಏಪ್ರಿಲ್‌ 5 ರಂದು ನಡೆದಿದ್ದು,ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌...

ಎನ್ಐಎ ದಾಳಿ ಘಟನೆ: ಚುನಾವಣಾ ಆಯೋಗವನ್ನು ಭೇಟಿ ನೀಡಲಿರುವ ಟಿಎಂಸಿ ನಿಯೋಗ

ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಹತ್ತು ಸದಸ್ಯರ ಟಿಎಂಸಿ ನಿಯೋಗ ಚುನಾವಣಾ ಆಯೋಗದ ಸದಸ್ಯರನ್ನು ಇಂದು ಭೇಟಿ ಮಾಡಲಿದೆ. ಕೆಲವು ದಿನಗಳ ಹಿಂದೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು...

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

"ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಪುರುಲಿಯಾದಲ್ಲಿ ನಡೆದ...

ಮಧ್ಯಪ್ರದೇಶ| ಮೋದಿ ರೋಡ್‌ಶೋ; ವೇದಿಕೆ ಕುಸಿದು ನಾಲ್ವರಿಗೆ ಗಾಯ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರವನ್ನು ಜಬಲ್‌ಪುರದಲ್ಲಿ ರೋಡ್‌ಶೋ ಮೂಲಕ ಪ್ರಾರಂಭಿಸಿದ್ದು ಈ ಸಂದರ್ಭದಲ್ಲೇ ವೇದಿಕೆ ಕುಸಿದು ಎಂಟು ಮಂದಿಗೆ ಗಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ಬಿಹಾರ ಸಿಎಂ ನಿತೀಶ್ ಕುಮಾರ್

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ 4,000ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿಕೆ ನೀಡುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್‌ಗೊಳಗಾಗಿದ್ದಾರೆ. ಜೆಡಿಯು ಮುಖ್ಯಸ್ಥರಾದ...

ಜಾರ್ಖಂಡ್ ಪೊಲೀಸ್ ಠಾಣೆಯಲ್ಲಿದ್ದ 9 ಕೆಜಿ ಗಾಂಜಾ, 10 ಕೆಜಿ ಭಾಂಗ್ ನಾಶ; ಇಲಿಗಳ ಮೇಲೆ ಆರೋಪ!

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಇರಿಸಲಾಗಿದ್ದ 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾವನ್ನು ನಾಶಮಾಡಿದ ಆರೋಪವನ್ನು ಇಲಿಗಳ ಮೇಲೆ ಹೊರೆಸಲಾಗಿದೆ! ಇಲಿಗಳೇ ಗಾಂಜಾ ನಾಶ ಮಾಡಿದೆ ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ