ದೇಶ

ಲೋಕಸಭೆ ಚುನಾವಣೆ| ಬಿಜೆಪಿ ಹೇರಿದ ನಿರುದ್ಯೋಗವೇ ದೊಡ್ಡ ಸಮಸ್ಯೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ

'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿ ಸೇರಿ ಅಥವಾ ಕ್ರಮಕ್ಕೆ ಸಿದ್ಧರಾಗಿ ಎಂದು ಕೇಂದ್ರಿಯಾ ತನಿಖಾ ಸಂಸ್ಥೆಗಳು ನಮ್ಮ ಟಿಎಂಸಿ ನಾಯಕರನ್ನು ಬೆದರಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದ...

400 ಸಂಖ್ಯೆ ಹೇಳುತ್ತಿರುವ ಬಿಜೆಪಿಗೆ ಪೆಟ್ರೋಲ್ ಬೆಲೆ ಬಗ್ಗೆ ಯಾರೂ ಪ್ರಶ್ನಿಸುತ್ತಿಲ್ಲ: ಕನ್ಹಯ್ಯ ಕುಮಾರ್

ಆಡಳಿತ ಪಕ್ಷಕ್ಕೆ ಸೋಲಿನ ಭಯ ಗೋಚರಿಸುತ್ತಿದ್ದು, ಇದರ ದುರುದ್ದೇಶ ಪ್ರಯತ್ನದ ಭಾಗವಾಗಿ 400 ಸಂಖ್ಯೆಯ ಅಂಕಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಹೇಳಿದರು. ನವದೆಹಲಿಯಲ್ಲಿ ಪಿಟಿಐ ಸಂಪಾದಕರೊಂದಿಗೆ ನಡೆದ ಸಂವಾದದಲ್ಲಿ...

ನಮಾಜ್ ವಿವಾದ| 7 ವಿದೇಶಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ತೊರೆಯಲು ಹೇಳಿದ ಗುಜರಾತ್ ವಿಶ್ವವಿದ್ಯಾನಿಲಯ!

ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಗುಜರಾತ್ ವಿಶ್ವವಿದ್ಯಾನಿಲಯ ತಿಳಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಆವರಣದಲ್ಲಿ ನಮಾಜ್ ಮಾಡುತ್ತಿದ್ದ...

ಸಹಪಾಠಿಗಳಿಂದ 29 ಗಂಟೆ ನಿರಂತರ ಚಿತ್ರಹಿಂಸೆ; ವಿದ್ಯಾರ್ಥಿ ಆತ್ಮಹತ್ಯೆ

ಕೇರಳದ ಪಶುವೈದ್ಯಕೀಯ ವಿದ್ಯಾರ್ಥಿಯೊಬ್ಬರು ತನ್ನ ಹಾಸ್ಟೆಲ್‌ ಬಾತ್‌ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಆತನ ಆತ್ಮಹತ್ಯೆಗೂ ಮೊದಲು ಹಿರಿಯ ಮತ್ತು ಸಹಪಾಠಿಗಳು 29 ಗಂಟೆಗಳ ಕಾಲ ಆತನಿಗೆ ಚಿತ್ರಿಹಿಂಸೆ ನೀಡಿದ್ದಾರೆ. ಮನವೊಂದು...

ಕಳವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ಕಾರು ಕೊನೆಗೂ ಪತ್ತೆ: ಇಬ್ಬರ ಬಂಧನ

ಕಳವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ಲಕ್ಷಾಂತರ ರೂಪಾಯಿ ಮೌಲ್ಯದ ಕಾರು ಕೊನೆಗೂ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಭಾನುವಾರ ವಾರಣಾಸಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು  ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ...

ಚೆನ್ನೈ| 4 ಕೋಟಿ ರೂ ನಗದು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತರು; ಮೂವರ ಬಂಧನ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸುಮಾರು 4 ಕೋಟಿ ರೂಪಾಯಿ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. 4 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡು ಹೆಚ್ಚಿನ...

ಮಣಿಪುರ ಹಿಂಸಾಚಾರ| ಸ್ಥಳಾಂತರಗೊಂಡ 24,000 ಕ್ಕೂ ಹೆಚ್ಚು ನಾಗರಿಕರಿಗೆ ಪರಿಹಾರ ಶಿಬಿರದಲ್ಲೇ ಮತದಾನಕ್ಕೆ ಅವಕಾಶ

ಸುಮಾರು ಹನ್ನೊಂದು ತಿಂಗಳ ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ 50,000 ಕ್ಕೂ ಹೆಚ್ಚು ಸ್ಥಳಾಂತರಗೊಂಡಿದ್ದು, ಕೆಲವರು ಚುನಾವಣೆಯನ್ನೇ ಧಿಕ್ಕರಿಸುತ್ತಿದ್ದಾರೆ. ಈ ನಡುವೆ ಚುನಾವಣಾ ಆಯೋಗವು ಹಿಂಸಾಚಾರ ಪೀಡಿತ ರಾಜ್ಯದಲ್ಲಿಯೇ ಲೋಕಸಭೆ ಚುನಾವಣೆಯನ್ನು ನಡೆಸುವ ಸವಾಲಿನ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಸಂಪತ್ತಿನ ಪುನರ್‌ಹಂಚಿಕೆ ಸಮೀಕ್ಷೆ: ರಾಹುಲ್ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ...

ಇನ್ನೂ ಜಾರಿಯಾಗದ ‘ಮಹಿಳಾ ಕೋಟಾ ಮಸೂದೆ’ಯಿಂದ ಬಿಜೆಪಿ ಟಿಕೆಟ್ ಸಿಕ್ಕಿದೆ ಎಂದು ಹೇಳಿ ಪೇಚಿಗೆ ಸಿಲುಕಿದ ಕಂಗನಾ!

ನಿರಂತರವಾಗಿ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಈಗ 'ಮಹಿಳಾ ಕೋಟಾ ಮಸೂದೆ'ಯಿಂದ ಬಿಜೆಪಿ ಟಿಕೆಟ್ ಸಿಕ್ಕಿದೆ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಮಹಿಳಾ ಕೋಟಾ...

ಐಪಿಎಲ್‌ 2024 | ‘200+ ಸಾಧ್ಯವಿತ್ತು’: ಆರ್‌ಸಿಬಿಯನ್ನು ಟ್ರೋಲ್‌ ಮಾಡಿತಾ ಆರ್‌ಆರ್‌?

ಐಪಿಎಲ್‌-2024ರ ಟೂರ್ನಿಯಲ್ಲಿ ಶನಿವಾರ ನಡೆದ ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 113 ರನ್ ಗಳಿಸಿದರು. ಆದರೂ, ಆರ್‌ಆರ್‌ ಎದುರು ಆರ್‌ಸಿಬಿ...

ಕೇರಳ | ಯೂಟ್ಯೂಬರ್ ಮೇಲೆ ಗುಂಪು ಹಲ್ಲೆ – ಹತ್ಯೆ; 10 ಮಂದಿ ಬಂಧನ

ವಲಸೆ ಕಾರ್ಮಿಕನಾಗಿದ್ದ ಯೂಟ್ಯೂಬರ್ ಒಬ್ಬರು ಗುರುವಾರ ರಾತ್ರಿ ಕೇರಳದ ಮುವಾಟ್ಟುಪುಳ ಬಳಿಕ ವಳಕೊಮ್‌ನಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೆ ಗುಂಪು ಹಲ್ಲೆಯೇ ಕಾರಣವಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರುಣಾಚಲ ಪ್ರದೇಶದ...

ಈ ಹೊತ್ತಿನ ಪ್ರಮುಖ ಸುದ್ದಿ