ದೇಶ

ತಮಿಳುನಾಡು| ಮಿತಿಗಿಂತ 10 ರೂ ಹೆಚ್ಚು; ಮಹಿಳೆಯಿಂದ 50,010 ರೂ ವಶಪಡಿಸಿಕೊಂಡ ಎಲೆಕ್ಷನ್ ಸ್ಕ್ವಾಡ್!

ಮಿತಿಗಿಂತ 10 ರೂಪಾಯಿ ಹೆಚ್ಚಳವಿದ್ದ ಕಾರಣ ಕೊಯಮತ್ತೂರಿನ ಮಹಿಳೆಯೊಬ್ಬರಿಂದ ಎಲೆಕ್ಷನ್ ಸ್ಕ್ವಾಡ್ 50,010 ರೂಪಾಯಿ ನಗದು ವಶಕ್ಕೆ ಪಡೆದ ಘಟನೆ ನಡೆದಿದೆ. ಮಾದರಿ ನೀತಿ ಸಂಹಿತೆ ಪ್ರಕಾರ 50,000 ರೂಪಾಯಿ ನಗದು ಹೊಂದಿರಬಹುದು....

ಸೆಕ್ಷನ್ 144 ಜಾರಿ| ಲೇಹ್ ಬಾರ್ಡರ್ ಮಾರ್ಚ್ ರದ್ದು, ಸರ್ಕಾರದಿಂದ ನಿಗ್ರಹದ ಪ್ರಯತ್ನ ಎಂದ ಸೋನಮ್ ವಾಂಗ್‌ಚುಕ್

ಲೇಹ್‌ನಲ್ಲಿ ಏಪ್ರಿಲ್ 7ರಂದು "ಬಾರ್ಡರ್ ಮಾರ್ಚ್" ಕರೆ ನೀಡಿದ್ದ ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಲಡಾಖ್ ಕೇಂದ್ರಾಡಳಿತ ಪ್ರದೇಶವು ಲೇಹ್ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಿ ಬಳಿಕ ಈ ಬಾರ್ಡರ್ ಮಾರ್ಚ್...

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿ ಪ್ರತಿಭಟನೆ: ದೇಶದಾದ್ಯಂತ ಸಾಮೂಹಿಕ ಉಪವಾಸ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು 'ಸಾಮೂಹಿಕ ಉಪವಾಸ' ನಡೆಸಲಿದ್ದಾರೆ. ಭಾರತ...

ದೆಹಲಿ | ಬಾಲಕನಿಗೆ ಹಲ್ಲೆ ನಡೆಸಿದ ಬಳಿಕ ಗುಪ್ತಾಂಗಕ್ಕೆ ಮರದ ತುಂಡು ತುರುಕಿದ ಸಹಪಾಠಿ!

ದೇಶದ ರಾಜಧಾನಿ ದೆಹಲಿಯಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿಗೆ ಅವನ ಸಹಪಾಠಿಗಳು ಹಲ್ಲೆ ನಡೆಸಿದ ಬಳಿಕ ಆತನ ಗುಪ್ತಾಂಗಕ್ಕೆ ಮರದ ಕೋಲು ತುರುಕಿದ ಘಟನೆ ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ...

ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಮಣಿಪುರ ಹಿಂಸಾಚಾರದ ಬಳಿಕ ಅಮಿತ್ ಶಾ...

ಆರೆಸ್ಸೆಸ್‌ ಸಿದ್ಧಾಂತಕ್ಕೆ ಇಂದು ಮೋದಿ ಮುಖ – ನಾಳೆ ಮತ್ತೊಬ್ಬರ ಮುಖ: ಸ್ಟಾಲಿನ್

ಆರೆಸ್ಸೆಸ್ ತನ್ನ ಸಿದ್ಧಾಂತವನ್ನು ಜಾರಿಗೆ ತರಲು ಮೋದಿಯನ್ನು ಮುಂದಾಳನ್ನಾಗಿ ಮಾಡಿಕೊಂಡಿದೆ. ಈ ಮುಂದಾಳತ್ವದ ಮುಖ ನಿನ್ನೆ ಬೇರೊಬ್ಬರಾದ್ದಾಗಿತ್ತು. ನಾಳೆ ಮತ್ತೊಬ್ಬರದ್ದಾಗುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. "ಈ ಬಾರಿಯ ಲೋಕಸಭಾ ಚುನಾವಣೆಯು...

ಅಬಕಾರಿ ನೀತಿ ಪ್ರಕರಣ | ಸಿಸೋಡಿಯಾ ಇಲ್ಲದೆ ಅಪರಾಧ ನಡೆದಿರಲು ಸಾಧ್ಯವಿಲ್ಲ; ಇಡಿ ವಾದ

ಅಬಕಾರಿ ನೀತಿಯನ್ನು ರೂಪಿಸಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಾರಣ. ಅವರಿಲ್ಲದೆ ಈ ಪ್ರಕರಣ ನಡೆದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ವಾದಿಸಿದೆ. ಸಿಸೋಡಿಯಾ ಅವರ ಎರಡನೇ ಜಾಮೀನು ಅರ್ಜಿ...

ಕಾಂಗ್ರೆಸ್‌ ಪ್ರಣಾಳಿಕೆ ‘ಮುಸ್ಲಿಂ ಲೀಗ್‌’ ಗುರುತು ಹೊಂದಿದೆ ಎಂದ ಮೋದಿ; ಬಿಜೆಪಿ ಇತಿಹಾಸ ನೆನಪಿಸಿದ ಕಾಂಗ್ರೆಸ್‌

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಗುರುತುಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅವರ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದ್ದು, "ಮೋದಿಗೆ ಅವರ ಇತಿಹಾಸ ಗೊತ್ತಿಲ್ಲ.  1940ರ ದಶಕದ ಆರಂಭದಲ್ಲಿ ಮುಸ್ಲಿಂ ಲೀಗ್‌ನೊಂದಿಗೆ...

ದೇಶದಲ್ಲಿ ಅನ್ಯಾಯದ ಕತ್ತಲೆ ಆವರಿಸಿದೆ, ನ್ಯಾಯದ ಬೆಳಕು ತರಬೇಕು: ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾವಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ...

ಪ್ರೇಮ ವಿವಾಹ | ಯುವಕನ ತಾಯಿಯನ್ನು ಅರೆಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದ ಯುವತಿಯ ಕುಟುಂಬ

ಯುವಕ-ಯುವತಿ ವಿವಾಹವಾಗಿದ್ದಕ್ಕೆ, ಯುವತಿಯ ಕುಟುಂಬದವರು ಯುವಕನ ತಾಯಿಯನ್ನು ಥಳಿಸಿ, ಅರೆಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದಿರುವ ಘಟನೆ ಪಂಜಾಬ್‌ನ ತರ್ನ್‌ ತರನ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯ ಮಗ ಮತ್ತು ಆರೋಪಿಗಳ...

ಅಬಕಾರಿ ನೀತಿ ಪ್ರಕರಣ | ತಿಹಾರ್‌ ಜೈಲಿನಲ್ಲಿ ವಿಚಾರಣೆ ನಡೆಸುತ್ತೇವೆಂದ ಸಿಬಿಐ; ಕೋರ್ಟ್‌ ಮೊರೆ ಹೋದ ಕವಿತಾ

ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ. ಸಿಬಿಐ ನಿರ್ಧಾರವನ್ನು ವಿರೋಧಿಸಿ ಕವಿತಾ ಅವರು...

ಪಿಎಂ ಕೇರ್ಸ್‌ ಹಗರಣ | ಆರ್‌ಟಿಐ ಅರ್ಜಿಗೆ ಉತ್ತರಿಸಲು ಕೇಂದ್ರ ಹಿಂಜರಿಯುವುದೇಕೆ?

ಪ್ರಧಾನ ಮಂತ್ರಿ ವಿಪತ್ತು ನಿರ್ವಹಣಾ ನಿಧಿಯ ಬದಲಾಗಿ 2020ರ ಮಾರ್ಚ್‌ 27ರಂದು ಕೊರೋನ ವಿರುದ್ಧದ ಹೋರಾಟಕ್ಕೆ ಮತ್ತು ಈ ಸಾಂಕ್ರಾಮಿಕದಿಂದ ತೊಂದರೆಗೀಡಾಗಿರುವವರಿಗೆ ಸಹಾಯ ಮಾಡಲೆಂದು ಪಿಎಂ ಕೇರ್ಸ್ ಫಂಡ್ ಅನ್ನು ಕೇಂದ್ರ ಸರ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ