ದೇಶ

ರಾಜಮನೆತನಕ್ಕೆ ಬಿಜೆಪಿ ಮಣೆ; ಇವರೇ ಬಿಜೆಪಿಯ ‘ರಾಯಲ್ ಚಾಲೆಂಜರ್ಸ್’

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಹಿಂದಿನ ರಾಜಮನೆತನದ 9 ವಂಶಸ್ಥರನ್ನು ಕಣಕ್ಕಿಳಿಸಿದೆ. ಅವರಲ್ಲಿ ಐದು ಮಂದಿ ಹೊಸದಾಗಿ ರಾಜಕೀಯ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಮೈಸೂರಿನ ಯದುವೀರ್ ಒಡೆಯಾರ್ ಮತ್ತು ಕೃಷ್ಣನಗರದ ಅಮೃತಾ ರಾಯ್ ಇದೇ...

ಲೇಹ್ ಬಾರ್ಡರ್ ಮಾರ್ಚ್| ಸೆಕ್ಷನ್ 144 ಜಾರಿ, ಇಂಟರ್ನೆಟ್ ವೇಗ 2ಜಿಗೆ ಇಳಿಕೆ

ಏಪ್ರಿಲ್ 7ರಂದು ಲೇಹ್‌ನಲ್ಲಿ "ಬಾರ್ಡರ್ ಮಾರ್ಚ್"ಗೆ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಕರೆ ನೀಡಿದ್ದು, ಇದಕ್ಕೂ ಮುನ್ನ ಲಡಾಖ್ ಕೇಂದ್ರಾಡಳಿತ ಪ್ರದೇಶವು ಲೇಹ್ ಜಿಲ್ಲೆಯಲ್ಲಿ ಸೆಕ್ಷನ್...

‘ಇಂಡಿಯಾ’ ಮೈತ್ರಿಕೂಟ ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ: ಸ್ಮೃತಿ ಇರಾನಿ

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಕುಟುಂಬ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭಾ...

ಬಿಜೆಪಿಯಿಂದ ಖರೀದಿ ಹೇಳಿಕೆ: ಅತಿಶಿಗೆ ಚುನಾವಣಾ ಆಯೋಗದಿಂದ ನೋಟಿಸ್

ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ತಮ್ಮನ್ನು ಬಂಧಿಸಲಾಗುತ್ತದೆ ಎಂದು ಬಿಜೆಪಿಯವರು ಬೆದರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ ದೆಹಲಿ ಸಚಿವೆ ಅತಿಶಿ ಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಹೇಳಿಕೆಗೆ ಸಂಬಂಧಿಸಿದಂತೆ...

ಎಲ್ಗಾರ್ ಪರಿಷತ್‌ ಪ್ರಕರಣ | ಸುಪ್ರೀಂ ಕೋರ್ಟ್‌ನಿಂದ ಪ್ರೊಫೆಸರ್ ಶೋಮಾ ಸೇನ್‌ಗೆ ಜಾಮೀನು

ಎಲ್ಗಾರ್ ಪರಿಷತ್‌-ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಪ್ರೊಫೆಸರ್ ಶೋಮಾ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿಯೂ ಆಗಿರುವ...

ಛತ್ತೀಸ್‌ಗಢ | ರಾಯ್‌ಪುರದ ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ

ಛತ್ತೀಸ್‌ಗಢದ ರಾಯ್‌ಪುರದ ಕೋಟಾ ಪ್ರದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ...

ಉತ್ತರ ಪ್ರದೇಶ ಮದರಸಾ ಕಾಯ್ದೆ ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಉತ್ತರ ಪ್ರದೇಶ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಉತ್ತರ ಪ್ರದೇಶದ ಮದರಸಾ ಶಿಕ್ಷಣ ಕಾಯ್ದೆ 2004 ಜಾತ್ಯತೀತ ಮೌಲ್ಯಗಳನ್ನು ಉಲ್ಲಂಘಿಸುತ್ತದೆ ಎಂದು ಅಲಹಾಬಾದ್...

ರಾಜ್ಯಗಳಿಗೆ ಸಾಲದ ಅಗತ್ಯ: ಒಕ್ಕೂಟ ವ್ಯವಸ್ಥೆಯ ನಿಯಮಗಳನ್ನು ಕೇಂದ್ರ ಸರ್ಕಾರ ಉಲ್ಲಂಘಿಸಿದೆಯಲ್ಲವೇ?

ರಾಜ್ಯ ಪಡೆಯುವ ಸಾಲ ಅದರ ಒಟ್ಟು ರಾಜ್ಯ ಅಭಿವೃದ್ಧಿ ಪ್ರಮಾಣದ (ಜಿಎಸ್‌ಡಿಪಿ) 3%ಗೆ ಮಿತಿಯಲ್ಲಿರಬೇಕೆಂಬುದು ಕೇಂದ್ರ ಸರ್ಕಾರದ ನಿಲುವಾಗಿದೆ. ಹೀಗೆ ಕೇಂದ್ರ ಸರ್ಕಾರವು ತನ್ನ ಮೇಲೆ ಮಿತಿ ಹೇರುವುದರ ಮೂಲಕ ತನ್ನ ಮೂಲಭೂತ...

ಬಾಬು ಜಗಜೀವನ್ ರಾಮ್ ಅವರನ್ನು ಪ್ರಧಾನಿ ಮಾಡಬೇಕೆಂದು ಆರೆಸ್ಸೆಸ್‌ ಪ್ರಯತ್ನಿಸಿತ್ತೇ?

ಇಂದು ಜಗಜೀವನ್ ರಾಮ್ ಅವರ ಹುಟ್ಟಿದ ದಿನ. ಸಂಘಿಗಳು ಚುನಾವಣಾ ದೃಷ್ಟಿಯಿಂದ ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಇಬ್ಬರನ್ನು ತಮ್ಮವರೆಂದು ಪ್ರಚಾರ ಮಾಡಲು ಕಳೆದೆರಡು ದಶಕಗಳಿಂದ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ. ಇದರ ಭಾಗವಾಗಿಯೇ ಹೋದವರ್ಷ ರಾಜ್ಯ...

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಜಾತಿಗಣತಿ, ಉದ್ಯೋಗ, ಪಂಚ ನ್ಯಾಯಕ್ಕೆ ಆದ್ಯತೆ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಬಡ ಮಹಿಳೆಯರಿಗೆ ಹಣ ವರ್ಗಾವಣೆ, ಯುವಕರಿಗೆ ಉದ್ಯೋಗ, ಜಾತಿ ಗಣತಿಗೆ ಆದ್ಯತೆ ನೀಡಲಾಗಿದೆ. ಇವುಗಳ ಜೊತೆ ಐದು...

ವಿಶ್ವಸಂಸ್ಥೆ ನಮಗೆ ಪಾಠ ಹೇಳುವ ಅಗತ್ಯವಿಲ್ಲ: ವಿದೇಶಾಂಗ ಸಚಿವ ಜೈಶಂಕರ್

ಭಾರತದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕು ಎಂಬ ವಿಶ್ವಸಂಸ್ಥೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಜಾಗತಿಕ ಸಂಸ್ಥೆ ನಮ್ಮ ದೇಶದ ಚುನಾವಣೆಯ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು...

ಲೋಕಸಭೆ ಚುನಾವಣೆ: 1951 ರ ನಂತರ ಕಾಂಗ್ರೆಸ್ ಮೊದಲ ಬಾರಿಗೆ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧೆ

1951ರ ನಂತರದ ಲೋಕಸಭೆ ಚುನಾವಣೆಗಳಲ್ಲಿಅತಿ ಕಡಿಮೆ ಸ್ಥಾನಗಳಲ್ಲಿ ಅಂದರೆ ಸುಮಾರು 300 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಂದಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿ ಪಕ್ಷವು ದೇಶಾದ್ಯಂತ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳೊಂದಿಗೆ ಮೈತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ