"1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಬಾಲಿವುಡ್ನ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್, ಈಗ...
ಹಿಮಾಚಲ ಪ್ರದೇಶದ ಚಂಬಾ ಪಟ್ಟಣದಲ್ಲಿ ಇಂದು ಸಂಜೆ 5.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಮಾಹಿತಿ ನೀಡಿದೆ.
ಚಂಬಾ ಪಟ್ಟಣದಾದ್ಯಂತ ಮತ್ತು ಚಂಬಾದಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮನಾಲಿಯಲ್ಲಿಯೂ ಪ್ರಬಲ...
ಲೋಕಸಭೆ ಚುನಾವಣೆಯಲ್ಲಿ ಪ್ರಸ್ತುತ ಸಂಸದರಾಗಿರುವ ವಯನಾಡು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ದೇಶವು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ" ಎಂದು ಹೇಳಿದರು.
ಗುರುವಾರ ಟ್ವೀಟ್ (ಎಕ್ಸ್) ಮಾಡಿರುವ ರಾಹುಲ್ ಗಾಂಧಿ, "ಪ್ರತಿಯೊಂದು...
ತರಕಾರಿ ವ್ಯಾಪಾರಿಯೋರ್ವನನ್ನು ಸಬ್ ಇನ್ಸ್ಪೆಕ್ಟರ್ನ ಮಗನೊಬ್ಬ ಮನಬಂದಂತೆ ಕ್ರಿಕೆಟ್ ಬ್ಯಾಟ್ನಿಂದ ಥಳಿಸಿ ಕೊಂದ ಅಘಾತಕಾರಿ ಘಟನೆ ರಾಜಸ್ಥಾನದ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ.
ಕೊಲೆಗೈದ ಯುವಕನನ್ನು 23 ವರ್ಷದ ಕ್ಷಿತಿಜ್ ಶರ್ಮಾ ಎಂದು...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ.
ಸಿಎಎ...
2014ರಿಂದ ಈಚೆಗೆ, ಭ್ರಷ್ಟಾಚಾರದ ಆರೋಪದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ವಿಚಾರಣೆ ಎದುರಿಸುತ್ತಿರುವ 25 ಪ್ರಮುಖ ರಾಜಕಾರಣಿಗಳು ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಅವರಲ್ಲಿ ಕಾಂಗ್ರೆಸ್ನಿಂದ 10, ಎನ್ಸಿಪಿ ಮತ್ತು ಶಿವಸೇನೆಯಿಂದ ತಲಾ 4, ಟಿಎಂಸಿಯಿಂದ...
ಜನರಲ್ ಬಿಪಿನ್ ರಾವತ್ ನಿಧನದ ನಂತರ ನೀಲಗಿರಿಗೆ ಭೇಟಿ ನೀಡದೆ, ಈಗ ಚುನಾವಣೆ ಸಂದರ್ಭದಲ್ಲಿ ನೀಲಗಿರಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಡಿಎಂಕೆ ಸಂಸದ ಎ ರಾಜಾ ವಾಗ್ದಾಳಿ ನಡೆಸಿದರು.
ಬುಧವಾರ ನೀಲಗಿರಿಯಲ್ಲಿ...
"ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಕಾಂಗ್ರೆಸ್ಗೆ ನೀಡಿದ ಎರಡು ಪುಟಗಳ ರಾಜೀನಾಮೆ...
ಎಲ್ಲಾ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದಲೇ ಶಾಸಕರಿಗೆ ನಿರ್ದೇಶನ ನೀಡಿದ್ದಾರೆ. ಕೇಜ್ರಿವಾಲ್ ಸಂದೇಶ ಕಳುಹಿಸಿರುವುದಾಗಿ...
ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಲು ದೆಹಲಿ ಹೈಕೋರ್ಟ್ ಗುರುವಾರ...
ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಗುರುವಾರ ರಾಜೀನಾಮೆ ಸಲ್ಲಿಸಿದ್ದು, "ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ್...
ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರದ ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) 22 ನಾಯಕರು ಏಕಕಾಲದಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ನಾಯಕರು 'ಇಂಡಿಯಾ' ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ...