ದೇಶ

ವಯನಾಡ್‌ | ರಾಹುಲ್ ಗಾಂಧಿ ವಿರುದ್ಧ ಸಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಭ್ಯರ್ಥಿಯಾಗಿದ್ದು, ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರ ವಿರುದ್ಧ ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಸ್ಪರ್ಧಿಸಿದ್ದಾರೆ. ಅವರೂ ಕೂಡ ಬುಧವಾರ ನಾಮಪತ್ರ ಸಲ್ಲಿಸಿದರು. "ಎಲ್‌ಡಿಎಫ್...

24 ಗಂಟೆಯ ಹಿಂದೆ ರಾಹುಲ್ ಗಾಂಧಿ ಟ್ವೀಟ್‌ ಬೆಂಬಲಿಸಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿಗೆ!

24 ಗಂಟೆಯ ಹಿಂದೆ ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್ ಅನ್ನು ಬೆಂಬಲಿಸಿ, ರೀಟ್ವೀಟ್ ಮಾಡಿದ್ದ ಬಾಕ್ಸರ್ ಮತ್ತು ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್, ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಾಕ್ಸರ್ ಆಗಿ ಗುರುತಿಸಿಕೊಂಡಿರುವ ವಿಜೇಂದರ್...

ವಯನಾಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಿದರು. ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ...

ರಾಜೀವ್ ಗಾಂಧಿ ಹತ್ಯೆ ಪ್ರಕರಣ | ಮೂವರು ಆರೋಪಿಗಳು ಶ್ರೀಲಂಕಾಗೆ ಗಡಿಪಾರು

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಯಸ್ ಅವರನ್ನು ಬುಧವಾರ (ಏಪ್ರಿಲ್‌ 03) ಚೆನ್ನೈ ವಿಮಾನ ನಿಲ್ದಾಣದಿಂದ...

ಅಘೋಷಿತ ತುರ್ತು ಪರಿಸ್ಥಿತಿ | ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ಬಿಜೆಪಿ ಪಿತೂರಿ: ಶರದ್ ಪವಾರ್

ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಕೇಂದ್ರ ಸಚಿವ, ಎನ್‌ಸಿಪಿ ನಾಯಕ ಶರದ್ ಪವಾರ್, "ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಡಾ. ಬಿ. ಆರ್...

ಕೊಲ್ಕತ್ತಾ | ಅಪರಿಚಿತ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ

ಮೂರು ಪ್ಲಾಸ್ಟಿಕ್‌ ಚೀಲಗಳಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಕೊಳೆತ ಸ್ಥಿತಿಯಲ್ಲಿ ಖಾಲಿ ಕಟ್ಟಡವೊಂದರಲ್ಲಿ ಪತ್ತೆಯಾದ ಭಯಾನಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ವಾಟ್‌ಗುಂಗೆ ಪ್ರದೇಶದ ಸಸ್ಥಿತಾಲಾ ರಸ್ತೆಯಲ್ಲಿರುವ ಸಿಐಎಸ್​ಎಫ್​ ಕ್ವಾಟರ್ಸ್‌ನ ಪಾಳು...

ಬಿಜೆಪಿ ಮತ್ತು ಶಿಂಧೆ ನಡುವೆ ಮಹಾ ಜಗಳ; ಶಿವಸೇನೆ ಕ್ಷೇತ್ರಗಳ ಕಬಳಿಕೆಗೆ ಬಿಜೆಪಿ ತಂತ್ರ

ಮಹಾರಾಷ್ಟ್ರದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಘೋಷಣೆ ವಿಳಂಬವಾಗುತ್ತಿದೆ. ಶಿವಸೇನೆ ತನ್ನ ಸಾಂಪ್ರದಾಯಿಕ...

ಮಹಾರಾಷ್ಟ್ರ | ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ; ಉಸಿರುಗಟ್ಟಿ ಏಳು ಮಂದಿ ಸಾವು

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಟೈಲರಿಂಗ್ ಅಂಗಡಿಯಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಂಟೋನ್ಮೆಂಟ್ ಪ್ರದೇಶದ ದಾನಾ ಬಜಾರ್‌ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4...

4.5 ಕೆಜಿ ತೂಕ ಕಳೆದುಕೊಂಡ ಕೇಜ್ರಿವಾಲ್, ಜೈಲಿನಲ್ಲಿ ಅಸ್ವಸ್ಥ ಎಂದ ಎಎಪಿ

ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್ 21 ರಂದು ಅವರನ್ನು ಬಂಧಿಸಿದಾಗಿನಿಂದ ಈವರೆಗೆ ದೆಹಲಿ ಸಿಎಂ 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಆಮ್...

ರಾಜಸ್ಥಾನ | ಕೆಲವು ಕಠಿಣ ನಿರ್ಧಾರ ತಳೆಯಬೇಕಿದೆ: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ!

ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಪಕ್ಷಕ್ಕೆ 400 ಸ್ಥಾನಗಳು ಬೇಕು ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಇತ್ತೀಚೆಗೆ ನೀಡಿದ್ದ ಹೇಳಿಕೆಯು ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ವಿವಾದವಾದ...

ಇಂದಿರಾ ಗಾಂಧಿ, ವಾಜಪೇಯಿಯೇ ಸೋತಿದ್ರು, ಗಡ್ಕರಿ ಯಾವ ಲೆಕ್ಕ: ಕಾಂಗ್ರೆಸ್‌ ಅಭ್ಯರ್ಥಿ ವಿಕಾಸ್ ಠಾಕ್ರೆ

"ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೇ ಚುನಾವಣೆಯಲ್ಲಿ ಸೋತಿದ್ದರು. ಇನ್ನು ನಿತಿನ್ ಗಡ್ಕರಿ ಯಾವ ಲೆಕ್ಕ" ಎಂದು ನಾಗ್ಪುರದಲ್ಲಿ ಗಡ್ಕರಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ವಿಕಾಸ್...

ಅಬಕಾರಿ ನೀತಿ ಪ್ರಕರಣ | ಎಎಪಿ ಸಂಸದ ಸಂಜಯ್‌ಗೆ ಜಾಮೀನು; ‘ಸತ್ಯಮೇವ ಜಯತೆ’ ಎಂದ ಎಎಪಿ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್‌ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, 'ಸತ್ಯಮೇವ ಜಯತೆ' (ಎಂದಿಗೂ ಸತ್ಯಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ