ದೇಶ

ಚುನಾವಣಾ ಬಾಂಡ್‌ ಮಾರ್ಗಸೂಚಿ ಬಗ್ಗೆ ಆರ್‌ಟಿಐ ಮಾಹಿತಿ ನೀಡಲು ಎಸ್‌ಬಿಐ ನಕಾರ

ಚುನಾವಣಾ ಬಾಂಡ್ ಮಾಹಿತಿ ನೀಡಲು ಹೆಚ್ಚುವರಿ ಸಮಯ ಕೇಳಿ ಸುಪ್ರೀಂ ಕೋರ್ಟ್‌ನ ಛಾಟಿಯೇಟಿಗೆ ಗುರಿಯಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಈಗ, ಆರ್‌ಟಿಐ ಅರ್ಜಿಯೊಂದಕ್ಕೆ ಉತ್ತರ ನೀಡಲು ನಿರಾಕರಿಸಿದೆ. ಚುನಾವಣಾ ಬಾಂಡ್‌...

ಲೋಕಸಭಾ ಚುನಾವಣೆ | ತಮಿಳುನಾಡು: ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ಮೇಲ್ಪತಿ ದಲಿತರು

ತಮಿಳುನಾಡಿನ ಮೇಲ್ಪತಿ ಗ್ರಾಮದ 450 ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ. 2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ...

ನಾಲ್ಕು ರಾಜ್ಯಗಳ ಲೋಕಸಭೆ, ಆಂಧ್ರ ವಿಧಾನಸಭೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಕಾಂಗ್ರೆಸ್ ಆಂಧ್ರ ವಿಧಾನಸಭೆಯ 114 ಅಭ್ಯರ್ಥಿಗಳು ಹಾಗೂ ನಾಲ್ಕು ರಾಜ್ಯಗಳ 17 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶದ ಐದು, ಬಿಹಾರದ ಮೂರು, ಒಡಿಶಾದ 7 ಹಾಗೂ...

ಮೋದಿಯ ‘ಮೆಸೇಜಿಂಗ್ ಮೆಷಿನ್’; ಬಿಜೆಪಿ ಪ್ರಚಾರಕ್ಕೆ ಎಲ್ಲಿಂದ ಬಂತು ಇಷ್ಟೊಂದು ಹಣ?

ಮೋದಿಯ 'ಮೆಸೇಜಿಂಗ್ ಮೆಷಿನ್' ಬಗ್ಗೆ ಇತ್ತೀಚೆಗೆ ಅಲ್ ಜಝೀರಾ ವಿಡಿಯೋವೊಂದನ್ನು ಪ್ರಸಾರ ಮಾಡಿದೆ. ಇದನ್ನು ನೋಡಿದಾಗ ನಮಗೆ ಖಂಡಿತವಾಗಿಯೂ ಬಿಜೆಪಿಯ ಪ್ರಚಾರಕ್ಕೆ ಎಲ್ಲಿಂದ ಬಂತು ಇಷ್ಟೊಂದು ಹಣ ಎಂಬ ಪ್ರಶ್ನೆ ಬರುತ್ತದೆ. ಭಾರತದಲ್ಲಿ...

ಕಚ್ಚತೀವು ವಿವಾದ | ಮೋದಿ ಆರೋಪಕ್ಕೆ ಶ್ರೀಲಂಕಾ ಮತ್ತು ಕಾಂಗ್ರೆಸ್‌ ಹೇಳಿದ್ದಿಷ್ಟು!

ಲೋಕಸಭಾ ಚುನಾವಣೆಯ ಸಮಯದಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ, ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪದ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್‌ಅನ್ನು ವಿರುದ್ಧ ವಾಗ್ದಾಳಿ ನಡೆಸುತ್ತಿದೆ. 1974ರಲ್ಲಿ ಶ್ರೀಲಂಕಾಗೆ ಸಣ್ಣ ದ್ವೀಪವಾದ 'ಕಚ್ಚತೀವು'ಅನ್ನು ಬಿಟ್ಟುಕೊಟ್ಟಿದೆ ಎಂದು ಕಾಂಗ್ರೆಸ್‌ಅನ್ನು ಬಿಜೆಪಿ...

ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂನಿಂದ ಜಾಮೀನು

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ...

ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಸಂಸದ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನ ಬಿಹಾರದ ಬಿಜೆಪಿ ಸಂಸದ ಅಜಯ್‌ ಕುಮಾರ್ ನಿಶಾದ್ ಕಾಂಗ್ರೆಸ್‌ ಗೆ ಸೇರ್ಪಡೆಯಾಗಿದ್ದಾರೆ. ಬಿಹಾರದ ಮುಜಾಫರಾಪುರ್‌ ಸಂಸದರಾದ ನಿಶಾದ್ 2014 ಹಾಗೂ 2019ರಲ್ಲಿ ಬಿಜೆಪಿಯಿಂದ ಸಂಸರಾಗಿದ್ದರು....

”ಕ್ರಮಕ್ಕೆ ಸಿದ್ಧರಾಗಿ”: ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಸುಪ್ರೀಂ ಕೋರ್ಟ್ ಪತಂಜಲಿ ಆಯುರ್ವೇದ  ಸಹ ಸಂಸ್ಥಾಪಕ ರಾಮ್‌ದೇವ್‌ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ ಅವರ ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪತಂಜಲಿ ಸಂಸ್ಥೆ ಪ್ರಚಾರ ಮಾಡಿದ ಜಾಹೀರಾತುಗಳು...

ಗುಜರಾತ್ ಬಿಜೆಪಿಯಲ್ಲಿ ಭಾರೀ ಕಲಹ; ಘರ್ಷಣೆಯಿಂದ ಆಸ್ಪತ್ರೆ ಸೇರಿದ ಕಾರ್ಯಕರ್ತರು

ಲೋಕಸಭಾ ಚುನಾವಣೆಗೆ ಗುಜರಾತ್‌ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ನಾಯಕರ ರಾಜಕೀಯ ನಿರ್ಧಾರಗಳ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಗುಜರಾತ್‌ನ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಅಮ್ರೇಲಿಯಲ್ಲಿ ಬಿಜೆಪಿಗರ ಬಣಗಳ ನಡುವೆ ಗಲಾಟೆ...

ಕುಸಿಯುತ್ತಿರುವ ವೇತನ – ಹೆಚ್ಚುತ್ತಿರುವ ಮನರೇಗಾ ಉದ್ಯೋಗ ಬೇಡಿಕೆ; ಸಂಕಷ್ಟದಲ್ಲಿದೆ ಗ್ರಾಮೀಣ ಭಾರತ!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಕೆಲಸಕ್ಕಾಗಿನ ಬೇಡಿಕೆಯಲ್ಲಿ ಗಮನಾರ್ಹ ಹೆಚ್ಚಳವಾಗುತ್ತಿದೆ. ಈ ಬೇಡಿಕೆಯು ಕೊರೊನಾ ಆಕ್ರಮಣದ ನಂತರದಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ. ಈ ಹೆಚ್ಚಳವು ಗ್ರಾಮೀಣ ಪ್ರದೇಶದಲ್ಲಿ ಜನರು...

ಬಿಜೆಪಿ ಸೇರದಿದ್ದರೆ ಒಂದು ತಿಂಗಳಲ್ಲೇ ನಮ್ಮ ಬಂಧನ: ಎಎಪಿ ನಾಯಕಿ ಅತಿಶಿ

"ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ" ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ...

ಪುಸ್ತಕ, ಶುಗರ್ ಸೆನ್ಸರ್, ಔಷಧಿ; ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್‌ಗೆ ಸಿಗುವ ಸೌಲಭ್ಯಗಳಿವು

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಅಲ್ಲಿ ಅವರಿಗೆ ಪುಸ್ತಕ...

ಈ ಹೊತ್ತಿನ ಪ್ರಮುಖ ಸುದ್ದಿ