ದೇಶ

ಪೊಲೀಸ್ ಠಾಣೆಯಲ್ಲೇ ಪತ್ರಕರ್ತನಿಗೆ ಥಳಿಸಿದ ಬಿಜೆಪಿ ಮಂತ್ರಿಯ ಮಗ

ಮಧ್ಯ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನರೇಂದ್ರ ಶಿವಾಜಿ ಪಟೇಲ್‌ ಪುತ್ರ ಅಭಿಜ್ಞಾನ್‌  ಓರ್ವ ಪತ್ರಕರ್ತ ಹಾಗೂ ಮೂವರು ಸ್ಥಳೀಯರಿಗೆ ಪೊಲೀಸ್‌ ಠಾಣೆಯಲ್ಲೇ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರಲ್ಲಿ ಒಬ್ಬರು...

ಬಿಜೆಪಿ ಮೈತ್ರಿ ಬೆನ್ನಲ್ಲೇ ಆರ್‌ಎಲ್‌ಡಿಗೆ ಆಘಾತ; ಪಕ್ಷ ತೊರೆದ ರಾಷ್ಟ್ರೀಯ ಉಪಾಧ್ಯಕ್ಷ!

ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಆರ್‌ಎಲ್‌ಡಿಗೆ ಆಘಾತ ಎದುರಾಗಿದ್ದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಾಹಿದ್ ಸಿದ್ದಿಕಿ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ...

ಬಂಗಾಳ, ಅಸ್ಸಾಂನಲ್ಲಿ ಚಂಡಮಾರುತ: 8 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಪಶ್ಚಿಮ ಬಂಗಾಳದ ಜಲ್‌ಪಾಯ್‌ಗುರಿ ಹಾಗೂ ಮುಂತಾದ ಕಡೆ ನಿನ್ನೆ ಸಂಭವಿಸಿದ ಹಠಾತ್ ಚಂಡಮಾರುತ ದಿಂದ ಐವರು ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಚಂಡಮಾರುತದ ಜೊತೆ ಅಲಿಕಲ್ಲು ಮಳೆಯಿಂದ ಪ್ರವಾಹ ಉಂಟಾಗಿ 800ಕ್ಕೂ ಹೆಚ್ಚು...

ಅರವಿಂದ್ ಕೇಜ್ರಿವಾಲ್ ಇ.ಡಿ ಕಸ್ಟಡಿ ಅಂತ್ಯ: ಕೋರ್ಟ್‌ಗೆ ಹಾಜರಾಗಲಿರುವ ದೆಹಲಿ ಸಿಎಂ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಮಾರ್ಚ್‌ 21ರಂದು ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇ.ಡಿ ಕಸ್ಟಡಿ ಅಂತ್ಯವಾಗಲಿದ್ದು,ಇಂದು ದೆಹಲಿ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ರೋಸ್‌...

ರಾಜ್‌ಗಢ| 400 ಮಂದಿ ನಾಮಪತ್ರ ಸಲ್ಲಿಸಿದರೆ ಮತಪತ್ರಗಳ ಮೂಲಕ ಚುನಾವಣೆ: ದಿಗ್ವಿಜಯ್ ಸಿಂಗ್

"ರಾಜ್‌ಗಢದಲ್ಲಿ 400 ಮಂದಿ ನಾಮಪತ್ರ ಸಲ್ಲಿಸಿದರೆ ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ಚುನಾವಣೆ ನಡೆಯಲಿದೆ" ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್‌ ಸಿಂಗ್ ಹೇಳಿದರು. ದಿಗ್ವಿಜಯ್‌ ಸಿಂಗ್ ಮಧ್ಯಪ್ರದೇಶದ ರಾಜ್‌ಗಢ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು...

ಉತ್ತರ ಪ್ರದೇಶ ಮದರಸಾ ಕಾಯ್ದೆ ರದ್ದು: ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ- 2004ನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ವಕೀಲರಾದ ಸಂಜೀವ್ ಮಲ್ಹೋತ್ರಾ ಮತ್ತು ಪ್ರದೀಪ್ ಕುಮಾರ್ ಯಾದವ್...

ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ; ಪ್ರಧಾನಿ ಮೋದಿಗೆ ಎಂಕೆ ಸ್ಟಾಲಿನ್ ತಿರುಗೇಟು

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ "ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ" ಎಂದು...

ಚುನಾವಣಾ ಆಯೋಗಕ್ಕೆ 5 ಬೇಡಿಕೆ ಮುಂದಿಟ್ಟ ‘ಇಂಡಿಯಾ’ ಒಕ್ಕೂಟ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಂಧನ ವಿರೋಧಿಸಿ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆಯುತ್ತಿರುವ ‘ಇಂಡಿಯಾ’ ಒಕ್ಕೂಟದ ‘ಪ್ರಜಾಪ್ರಭುತ್ವ ಉಳಿಸಿ' ಬೃಹತ್‌ ರ್ಯಾಲಿಯು ಭಾರಿ ಸಂಖ್ಯೆಯ...

ಆರ್‌ಎಸ್‌ಎಸ್‌-ಬಿಜೆಪಿ ವಿಷದಂತೆ, ವಿಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು: ಮಲ್ಲಿಕಾರ್ಜುನ ಖರ್ಗೆ

"ಆರ್‌ಎಸ್‌ಎಸ್‌-ಬಿಜೆಪಿ ದೇಶವನ್ನು ನಾಶ ಮಾಡಿರುವ 'ವಿಷ'. ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. ದೆಹಲಿಯಲ್ಲಿ ರಾಮಲೀಲಾ ಮೈದಾನದಲ್ಲಿ ಇಂಡಿಯಾ...

ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕು: ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ

ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಅವರು ಮಾತನಾಡಿದರು....

ದೆಹಲಿಗೆ ರಾಜ್ಯತ್ವ, ಉಚಿತ ವಿದ್ಯುತ್; ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ....

ಇವಿಎಂಗಳು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಬಿಜೆಪಿ 180 ಸೀಟು ದಾಟುವುದಿಲ್ಲ: ರಾಹುಲ್ ಗಾಂಧಿ

ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ. ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಅರವಿಂದ್‌ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ