ದೇಶ

ಉತ್ತರ ಪ್ರದೇಶ| ಹೊಲಕ್ಕೆ ನುಗ್ಗಿದ ಮೇಕೆ; ದಲಿತ ವೃದ್ಧ ಮಹಿಳೆ ಮೇಲೆ ಅಮಾನುಷ ಹಲ್ಲೆ

ಮೇಕೆ ದಾರಿ ತಪ್ಪಿ ಹೊಲವೊಂದಕ್ಕೆ ನುಗ್ಗಿದ ಕಾರಣಕ್ಕೆ ಸುಮಾರು 60 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹೊಲದ ಮಾಲೀಕರು ಮಹಿಳೆಗೆ ಕೋಲಿನಿಂದ...

ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್‌ ಎಲ್ಲ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ: ಪಿ ಚಿದಂಬರಂ

"ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್, ಎಲ್ಲ ವಿಪಕ್ಷಗಳಿಗೆ ಮತ್ತು ದೇಶದ ಜನರಿಗೆ ಎಚ್ಚರಿಕೆ ಸಂದೇಶವಾಗಿದೆ" ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಹೇಳಿದರು. ತಮಿಳುನಾಡಿನ...

ಬಿಜೆಪಿ ದೇಶದ ʼಜಾತ್ಯತೀತತೆʼಗೆ ಅಪಾಯ ತಂದೊಡ್ಡುತ್ತಿದೆ: ಕೇರಳ ಸಿಎಂ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳು ದೇಶದಲ್ಲಿ ಜಾತ್ಯತೀತತೆಗೆ ಅಪಾಯ ಉಂಟುಮಾಡುತ್ತಿವೆ.  ಪರಿಣಾಮವಾಗಿ, ದಶಕಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಬಹುಸಂಖ್ಯಾತರು ಈ ದೇಶದಲ್ಲಿ ವಾಸಿಸುವುದನ್ನು ಮುಂದುವರಿಸಬಹುದೇ ಎಂದು ಚಿಂತಿತರಾಗಿದ್ದಾರೆ. ದೇಶದ ಕೋಟ್ಯಂತರ ಜನರು...

ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ; ವಿಪಕ್ಷಗಳು ಸಜ್ಜು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡೆ, ಸಚಿವೆ ಅತಿಶಿ...

ದೆಹಲಿ ಜಲಮಂಡಳಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ

ದೆಹಲಿ ಜಲಮಂಡಳಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎರಡು...

ಅಬಕಾರಿ ನೀತಿ ಪ್ರಕರಣದ ಸಾಕ್ಷಿಗೂ ಬಿಜೆಪಿಗೂ ಸಂಬಂಧವಿದೆ: ಎಎಪಿ

ಅಬಕಾರಿ ನೀತಿ ಪ್ರಕರಣದ ಸಾಕ್ಷಿಗಳ ಪೈಕಿ ಓರ್ವ ಸಾಕ್ಷಿ ಮತ್ತು ಬಿಜೆಪಿ ನಡುವೆ ಸಂಬಂಧವಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಆರೋಪಿಸಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ...

ಮಧ್ಯಪ್ರದೇಶ | ಕಾಲೇಜು ವಿದ್ಯಾರ್ಥಿಗೆ ₹46 ಕೋಟಿ ತೆರಿಗೆ ನೋಟಿಸ್ ಕೊಟ್ಟ ಐಟಿ ಇಲಾಖೆ

ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಆದಾಯ ತೆರಿಗೆ ಇಲಾಖೆ ಬರೋಬ್ಬರಿ ₹46 ಕೋಟಿ ತೆರಿಗೆ ಪಾವತಿಸುವಂತೆ ನೋಟಿಸ್ ಕಳುಹಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಪ್ರಮೋದ್ ಕುಮಾರ್ ದಂಡೋಟಿಯಾ (25) ಸಂತ್ರಸ್ತ. ಈತ ಮೂಲತಃ ಮಧ್ಯಪ್ರದೇಶದ ಗ್ವಾಲಿಯರ್...

ಫ್ಯಾಕ್ಟ್‌ ಚೆಕ್ | ‘ಮೋದಿಗೆ 100 ಕೋಟಿ ರೂ. ಕೊಟ್ಟಿದ್ದೇನೆ ಎಂದರೆ, ಅವರನ್ನೂ ಬಂಧಿಸ್ತಿರಾ’; ಕೇಜ್ರಿವಾಲ್ ಪ್ರಶ್ನಿಸಿದ್ದು ಸತ್ಯವೇ?

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ದೇಶಾದ್ಯಂತ ಭಾರೀ ವಿರೋಧ-ಚರ್ಚೆಗೆ ಗುರಿಯಾಗಿದೆ. ಇದೇ ವೇಳೆ, ಕೇಜ್ರಿವಾಲ್ ಹೆಸರಿನಲ್ಲಿ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವೈರಲ್ ಪೋಸ್ಟ್‌ನಲ್ಲಿ, 'ನ್ಯಾಯಾಲಯದಲ್ಲಿ ವಿಚಾರಣೆ...

ಏ.19ರಿಂದ ಜೂನ್ 1ರವರೆಗೆ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸುವಂತಿಲ್ಲ: ಚುನಾವಣಾ ಆಯೋಗ

ಏಪ್ರಿಲ್ 19ರ ಬೆಳಿಗ್ಗೆ 7.00 ಗಂಟೆಯಿಂದ ಜೂನ್ 1ರ ಸಂಜೆ 6.30ರವರೆಗೆ ಲೋಕಸಭಾ ಮತ್ತು ನಾಲ್ಕು ರಾಜ್ಯ ವಿಧಾನಸಭಾ ಚುನಾವಣೆಗಳ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗ...

ಚುನಾವಣಾ ಬಾಂಡ್ | ರದ್ದಾದ 3 ದಿನಕ್ಕೂ ಮುನ್ನ 10,000 ಕೋಟಿ ರೂ. ಮೌಲ್ಯದ ಬಾಂಡ್ ಮುದ್ರಣ ಅನುಮೋದಿಸಿದ್ದ ಸರ್ಕಾರ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಘೋಷಿಸಿ, ರದ್ದುಗೊಳಿಸಿದ ಮೂರು ದಿನಕ್ಕೂ ಮುನ್ನ ಕೇಂದ್ರ ಸರ್ಕಾರವು ಸುಮಾರು 10,000 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್‌ಗಳ ಮುದ್ರಣಕ್ಕೆ ಎಸ್‌ಪಿಎಂಸಿಐಎಲ್‌ಗೆ (ಸೆಕ್ಯೂರಿಟಿ ಪ್ರಿಟಿಂಗ್ ಆಂಡ್...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ...

ಅಬಕಾರಿ ನೀತಿ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇಡಿ ಸಮನ್ಸ್

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್‌ ನೀಡಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ. ನಜಾಫ್‌ಗಢದ ಎಎಪಿ...

ಈ ಹೊತ್ತಿನ ಪ್ರಮುಖ ಸುದ್ದಿ