ದೇಶ

ಕಡಲುಗಳ್ಳರಿಂದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಅರಬ್ಬಿ ಸಮುದ್ರದಲ್ಲಿ ಕಡಲುಗಳ್ಳರ ದಾಳಿಯಿಂದ 23 ಪಾಕಿಸ್ತಾನಿ ಪ್ರಜೆಗಳನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಕಡಲುಗಳ್ಳರ ವಿರುದ್ಧ ಭಾರತೀಯ ನೌಕಾಪಡೆಯು ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಇರಾನ್ ಮೀನುಗಾರಿಕಾ ಹಡಗು ಮತ್ತು...

ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು...

ಮನರೇಗಾ ವೇತನ ಪರಿಷ್ಕರಣೆ | ದಿನಗೂಲಿಯಲ್ಲಿ ಹರಿಯಾಣ ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶದಲ್ಲಿ ಕನಿಷ್ಠ ಕೂಲಿ

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು 2024-25ನೇ ಹಣಕಾಸು ವರ್ಷಕ್ಕಾಗಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯಡಿ ಪರಿಷ್ಕೃತ ವೇತನಗಳನ್ನು ಪ್ರಕಟಿಸಿದ್ದು, ಸೋಮವಾರ(ಏ.1)ದಿಂದ ಜಾರಿಗೆ ಬರಲಿವೆ. ಕಾಯ್ದೆಯ ವ್ಯಾಪ್ತಿಗೊಳಪಟ್ಟಿರುವ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ಬಿಜೆಪಿಗೆ ₹4,600 ಕೋಟಿ ದಂಡ ವಿಧಿಸದ ಐಟಿ, ಕಾಂಗ್ರೆಸ್‌ನಿಂದ ₹135 ಕೋಟಿಗೆ ಬೇಡಿಕೆ ಇಟ್ಟಿದೆ: ಖರ್ಗೆ

ಬಿಜೆಪಿ ನೇತೃತ್ವದ ಕೇಂದ್ರವು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮತ್ತು ಸಂವಿಧಾನವನ್ನು ಕೀಳಾಗಿ ಕಾಣಲು ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ...

ಕಾಂಗ್ರೆಸ್ ನಂತರ, ಸಿಪಿಐಗೆ ಐಟಿ ಇಲಾಖೆ ನೋಟಿಸ್

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾಗೆ (ಸಿಪಿಐ) ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಬಳಸಲಾಗಿದೆ ಎಂದು 11...

ಸರ್ಕಾರಿ ನೌಕರಿಗಳಲ್ಲಿ ಶೇ.50 ಮಹಿಳಾ ಮೀಸಲಾತಿಗೆ ರಾಹುಲ್ ಗಾಂಧಿ ಬೆಂಬಲ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಕ್ತಿಯುತ ಮಹಿಳೆಯರಿಂದ ಮಾತ್ರ ದೇಶದ...

ಯುದ್ಧದಲ್ಲಿ ಹೋರಾಡಲು ಭಾರತೀಯ ಕಾರ್ಮಿಕರಿಗೆ ರಷ್ಯಾ ಒತ್ತಾಯ; ಪ್ರಧಾನಿ ಮೋದಿ ಮೌನವೇಕೆ?

ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ ಉಕ್ರೇನ್‌ನಿಂದ ತಾವು ಸುರಕ್ಷಿತವಾಗಿ ಭಾರತಕ್ಕೆ ಮರಳುವಂತೆ ಮಾಡಲು ಮೋದಿ ಅವರು ಯುದ್ಧವನ್ನೇ ನಿಲ್ಲಿಸಿದರು, ಪಪ್ಪಾ’ ಎಂದು ಹೇಳುತ್ತಾರೆ. ಆ ವಿಡಿಯೋವನ್ನು...

ಪ್ರಚಾರದಲ್ಲಿ ಸಮೋಸಾ, ಬಿರಿಯಾನಿ ಸೇರಿ ಪ್ರತಿಯೊಂದು ಆಹಾರಕ್ಕೂ ಚುನಾವಣಾ ಆಯೋಗದಿಂದ ದರ ನಿಗದಿ

ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಖರ್ಚು ಮಾಡುವ ಆಹಾರ ಒಳಗೊಂಡ ಇತರೆ ವೆಚ್ಚದ ಬಗ್ಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ ರೀತಿಯ ಆಹಾರದ ಬಗ್ಗೆಯೂ ಅಲ್ಲಿನ...

ಮಣಿಪುರ ಹಿಂಸಾಚಾರ | ಸ್ಥಳಾಂತರಗೊಂಡ ಮತದಾರರಿಗೆ ʼಚುನಾವಣೆʼಗಳು ಅರ್ಥಹೀನ

ಕಳೆದ ವರ್ಷ ಮಣಿಪುರದ ಚುರಾಚಂದ್‌ಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಸ್ಥಳಾಂತರಗೊಂಡ ನಗಂಥೋಯಿಬಿ ಮುತ್ತುಮ್ ಮತ್ತು ಅವರ ಕುಟುಂಬವು ಇಂಫಾಲ್‌ನ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗ,...

ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ಅನ್ನು ಪರಿಶೀಲಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ ಎಂದು...

1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು 1800 ಕೋಟಿ ರೂ. ಪಾವತಿಸುವ ಡಿಮ್ಯಾಂಡ್ ನೋಟಿಸ್ಅನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ. ನೂತನ ಡಿಮ್ಯಾಂಡ್ ನೋಟಿಸ್‌ನಲ್ಲಿ 2017-18 ರಿಂದ 2020-21ರವರೆಗಿನ ಮೌಲ್ಯಮಾಪನ...

ತೆಲಂಗಾಣ | ಬಿಆರ್‌ಎಸ್ ಟಿಕೆಟ್ ಸಿಕ್ಕರೂ ಸ್ಪರ್ಧಿಸದ ಹಾಲಿ ಸಂಸದೆ, ಕಾಂಗ್ರೆಸ್‌ನತ್ತ ಕಡಿಯಂ ಕಾವ್ಯ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೆ ತೆಲಂಗಾಣದ ವಿಪಕ್ಷ ಭಾರತೀಯ ರಾಷ್ಟ್ರ ಸಮಿತಿಗೆ ಸಂಕಷ್ಟ ಎದುರಾಗಿದೆ. ವಾರಂಗಲ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರು ಬಿಆರ್‌ಎಸ್‌ ನಿಂದ ಟಿಕೆಟ್ ಸಿಕ್ಕರೂ ತಾವು ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಸ್ಟೇಷನ್‌...

ಈ ಹೊತ್ತಿನ ಪ್ರಮುಖ ಸುದ್ದಿ