ದೇಶ

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಜೈಲಿನಲ್ಲಿ 'ಸ್ಲೋ ಪಾಯ್ಸನ್' ನೀಡಲಾಗಿದೆ ಎಂದು ಮುಖ್ತಾರ್ ಪುತ್ರ ಉಮರ್ ಅನ್ಸಾರಿ ಶುಕ್ರವಾರ ಮುಂಜಾನೆ ಆರೋಪಿಸಿದ್ದಾರೆ. ಗುರುವಾರ ತೀವ್ರ...

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್‌ ಕೇಜ್ರಿವಾಲ್‌ ಬಂಧನದ ನಂತರ ಭಾರತದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. “ಭಾರತದಲ್ಲಿ ನಾವು ಏನು ಆಶಿಸುತ್ತೇವೆ ಎಂದರೆ ಚುನಾವಣೆಗಳನ್ನು ಹೊಂದಿರುವ...

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯು ರಾಮ್‌ಬನ್ ಪ್ರದೇಶದಲ್ಲಿ ಸಂಭವಿಸಿದೆ. ಸುದ್ದಿಸಂಸ್ಥೆಗಳ ವರದಿ ಪ್ರಕಾರ ಸ್ಥಳೀಯ ಪೊಲೀಸರು,...

ಮೋದಿಯ ಮತ್ತೊಂದು ಸುಳ್ಳು: ಬಂಗಾಳದ ಬಡವರ ಮೂಗಿಗೆ ಮೂರು ಸಾವಿರ ಕೋಟಿಯ ತುಪ್ಪ

'ಪಶ್ಚಿಮ ಬಂಗಾಳದ ಬಡ ಜನರಿಂದ ಲೂಟಿ ಮಾಡಲಾದ ಮತ್ತು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವ ಸುಮಾರು 3,000 ಕೋಟಿಯನ್ನು ಪಶ್ಚಿಮ ಬಂಗಾಳದ ಬಡ ಜನರಿಗೆ ಹಿಂತಿರುಗಿಸುತ್ತೇನೆ' ಎಂದಿದ್ದಾರೆ ಮೋದಿ. ಕಳೆದ ಹತ್ತು...

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತಕ್ಕೊಳಗಾಗಿ ನಿಧನರಾಗಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನ ವೈದ್ಯರು, "ಇಂದು ರಾತ್ರಿ 8:25 ರ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (NIA) ಮೂರು ರಾಜ್ಯಗಳಲ್ಲಿ ನಡೆಸಿದ ದಾಳಿಯ ಬಳಿಕ, ಸಂಚು ರೂಪಿಸಿದ್ದ ಪ್ರಮುಖ ಓರ್ವ ಆರೋಪಿಯನ್ನು ಬಂಧಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ ಪತ್ರದ ಬಗ್ಗೆ ಕಾಂಗ್ರೆಸ್‌ ಅನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಗುರುವಾರ ತಿರುಗೇಟು ನೀಡಿದ್ದು, "ನ್ಯಾಯಾಂಗವನ್ನು ರಕ್ಷಿಸುವ...

ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ ರಣ ಬಿಸಿಲಿನ ಜತೆಗೆ, ಚುನಾವಣಾ ಕಾವು ಏರಿದೆ. 2024ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ದೇಶದ ಚುಕ್ಕಾಣಿ ಕಾಂಗ್ರೆಸ್ ನೇತೃತ್ವದ...

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಗೆ ಸೆಷನ್ಸ್‌ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯ ಜೊತೆ 2 ಲಕ್ಷ...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಸುಪ್ರಿಯಾ ಶ್ರೀನಾಟೆಗೆ ಈ ಬಾರಿಯ ಲೋಕಸಭಾ ಚುನಾವಣೆ ಕಣದಿಂದ ಕಾಂಗ್ರೆಸ್ ಗೇಟ್​ ಪಾಸ್​ ಕೊಟ್ಟಿದೆ. ಉತ್ತರ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ ಮೈತ್ರಿಗೆ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಏತಕ್ಕೆ ಎಂಬುದು ಚರ್ಚಿಸಬೇಕಾದ ವಿಚಾರ ಇಡೀ ದೇಶದಲ್ಲಿ ಚುನಾವಣೆ ಕಾವು ಬಿರು ಬೇಸಿಗೆಯಲ್ಲಿ ರಂಗೇರಿದೆ. ಇತ್ತ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ ಮಣಿಪುರ ಸರ್ಕಾರ ಘೋಷಿಸಿದೆ. ಅಂದು ಎಲ್ಲ ಸರ್ಕಾರಿ ಇಲಾಖೆಗಳಲ್ಲಿಯೂ ಸಿಬ್ಬಂದಿಗಳು ಕರ್ತರ್ವ ನಿರ್ವಹಿಸಬೇಕೆಂದು ಸೂಚಿಸಿದೆ. ಸರ್ಕಾರದ ಈ ನಿರ್ಧಾರ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ