ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ ಅಂಗಡಿ ಮಾಲೀಕ ಕೆ ಪದ್ಮರಾಜನ್(65) ಬರೋಬ್ಬರಿ 238 ಬಾರಿ ಚುನಾವಣೆಯಲ್ಲಿ ಸೋತಿದ್ದರೂ ಕೂಡ ನಿರಾಸೆಗೊಳ್ಳದೆ ಈಗ ಮತ್ತೆ ಲೋಕಸಭಾ ಚುನಾವಣೆಯಲ್ಲಿ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದಾರೆ. ಕೇಜ್ರಿವಾಲ್ ಅವರನ್ನು ಇನ್ನೂ 4 ದಿನಗಳ ಕಾಲ ತನ್ನ ಕಸ್ಟಡಿಯಲ್ಲಿಟ್ಟುಕೊಳ್ಳಲು ಇಡಿಗೆ ರೋಸ್ ಅವೆನ್ಯೂ ಕೋರ್ಟ್...
ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ ಪ್ರಮಾಣವು 5%ಗೆ ಇಳಿಕೆಯಾಗಿದೆ ಎಂದು ಗೃಹಬಳಕೆ ವೆಚ್ಚ ಸಮೀಕ್ಷೆ 2022-23 (ಎಚ್ಸಿಇಎಸ್) ಹೇಳುತ್ತದೆ ಎಂದು ನೀತಿ ಆಯೋಗದ ಮುಖ್ಯಸ್ಥ ಬಿವಿಆರ್...
ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ʼಲೋಕಸಭೆ ಎಲೆಕ್ಷನ್ಗೆ ಸ್ಪರ್ಧೆ ಮಾಡುವಷ್ಟು ಆರ್ಥಿಕ ಶಕ್ತಿ ಇಲ್ಲʼ ಅನ್ನೋ ಹೇಳಿಕೆಗೆ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ತಿರುಗೇಟು ನೀಡಿದ್ದಾರೆ. 'ಚುನಾವಣೆಗೆ ಜನರ ಬೆಂಬಲ...
ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಎದರುತ್ತಿದೆಯೇ ಎಂದು ಮಾಜಿ ಐಎಎಸ್...
ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ.
ಸಾಂಗ್ಲಿ ಮತ್ತು ಮುಂಬೈನ ಕೆಲವು ಕ್ಷೇತ್ರಗಳು ಸೇರಿದಂತೆ 17...
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
ಸಾಮಾಜಿಕ ಕಾರ್ಯಕರ್ತ...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ ಪುರೋಹಿತರೂ ಕೂಡಾ 'ಅರ್ಹತಾ ಪ್ರಮಾಣಪತ್ರ'ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿದೆ ಎಂದು 'ದಿ ಹಿಂದೂ ವರದಿ'...
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಟೀಕಿಸಿ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮುಖ್ಯಸ್ಥೆ ಯಾಮಿನಿ ಅಯ್ಯರ್ ರಾಜೀನಾಮೆ ನೀಡಿದ್ದಾರೆ.
ಯಾಮಿನಿ ಅಯ್ಯರ್ ಅವರು ಮಾರ್ಚ್ 26...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿರಿಯ ಬಿಜೆಪಿ ನಾಯಕ, ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಂಗಾಳದ ದುರ್ಗಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತದ ರಾಯಭಾರಿ ಕಚೇರಿಯು ಬುಧವಾರ (ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ...
ಉತ್ತರಾಖಂಡದ ನಾನಕ್ ಮಠ ಗುರುದ್ವಾರ ಕರ ಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್ ಅವರನ್ನು ಗುರುವಾರ ಬೆಳಗ್ಗೆ ಉಧಮ್ ಸಿಂಗ್ ನಗರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ...