ದೇಶ

ಎಎಪಿಯ ಏಕೈಕ ಸಂಸದ ಬಿಜೆಪಿ ಸೇರ್ಪಡೆ

ಎಎಪಿ ಯಿಂದ ಆಯ್ಕೆಯಾಗಿದ್ದ ಏಕೈಕ ಸಂಸತ್ ಸದಸ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್‌ನ ಜಲಂಧರ್‌ ಕ್ಷೇತ್ರದ ಸಂಸದ ಸುಶೀಲ್ ಕುಮಾರ್ ರಿಂಕು ಹಾಗೂ ಪಶ್ಚಿಮ ಜಲಂಧರ್‌ನ ಶಾಸಕ ಶೀತಲ್‌ ಅಂಗುರಾಲ್‌ ಅವರು ಇಂದು ದೆಹಲಿಯ...

ಕಳೆದ 10 ವರ್ಷಗಳಲ್ಲಿ 5.3 ಲಕ್ಷ ಕೋಟಿ ರೂ. ಆನ್‌ಲೈನ್ ವಂಚನೆ; ಬ್ಯಾಂಕ್‌ಗಳ ವರದಿ

ಕಳೆದ 10 ವರ್ಷಗಳಲ್ಲಿ ಆನ್‌ಲೈನ್‌ ಮೂಲಕ 5.3 ಲಕ್ಷ ಕೋಟಿ ರೂ. ವಂಚನೆಯಾಗಿದೆ ಎಂದು ಭಾರತೀಯ ಬ್ಯಾಂಕ್‌ಗಳು ವರದಿ ಮಾಡಿವೆ. ‘ಮನಿ ಕಂಟ್ರೋಲ್‌’ ಸುದ್ದಿಸಂಸ್ಥೆ ಸಲ್ಲಿಸಿದ್ದ ಆರ್‌ಟಿಐಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ)...

ಬಂಧನದ ವಿರುದ್ಧ ಕೇಜ್ರಿವಾಲ್‌ಗೆ ಹೈಕೋರ್ಟ್‌ನಿಂದ ಮುಕ್ತಿಯಿಲ್ಲ; ಮುಂದಿನ ವಿಚಾರಣೆ ಏ.03ಕ್ಕೆ

ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಮಾ.15ರಂದು ಜಾರಿ ನಿರ್ದೇಶನಾಲಯ ಬಂಧನದ ಕ್ರಮವನ್ನು ಪ್ರಶ್ನಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಳ್ಳಿ ಹಾಕಿದ್ದು, ಸದ್ಯಕ್ಕೆ ಹೈಕೋರ್ಟ್‌ನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮುಕ್ತಿ ಇಲ್ಲದಂತಾಗಿದೆ. ಕೇಜ್ರಿವಾಲ್‌ ಅವರ ಅರ್ಜಿಗೆ...

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿದ್ದ ಎರಡು ವಿಮಾನ ಗಳ ರೆಕ್ಕೆಗಳು ಡಿಕ್ಕಿ ಹೊಡೆದುಕೊಂಡಿದ್ದು, ಸ್ವಲ್ಪದರಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ. ಒಂದು ವಿಮಾನ ಚೆನ್ನೈಗೆ ಹೊರಡಲು ಮೇಲಕ್ಕೆ ಹಾರುತ್ತಿದ್ದರೆ, ಬಿಹಾರದ ದಾರಬಾಂಗ್‌ ಮೂಲದ ವಿಮಾನ ಹೊರಡಲು...

ನೋಟಿನ ರಾಶಿಯಲ್ಲಿ ಮಲಗಿದ ಅಸ್ಸಾಂ ಬಿಜೆಪಿ ಮಿತ್ರ ಪಕ್ಷದ ಮುಖಂಡ; ಫೋಟೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವೊಂದು ಅಸ್ಸಾಂ ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಆ ಫೋಟೋದಲ್ಲಿ ಅಸ್ಸಾಂನ ಬಿಜೆಪಿಯ ಮಿತ್ರ ಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಮುಖಂಡರೊಬ್ಬರು 500 ರೂಪಾಯಿ...

ಸಂಶಯಾತ್ಮಕ ವಹಿವಾಟುಗಳು: ಕೇರಳ ಸಿಎಂ ಪುತ್ರಿಯ ವಿರುದ್ಧ ಇ.ಡಿ ತನಿಖೆ

ಕೇರಳದ ಕೊಲ್ಲಂ ಹಾಗೂ ಅಲಪ್ಪುಳ ಕರಾವಳಿ ಪ್ರದೇಶಗಳ ಗಣಿಗಾರಿಕೆ ಕಂಪನಿಗಳಿಂದ ಸಂಶಯಾತ್ಮಕ ನೆರವು ಸ್ವೀಕರಿಸಿದ ಆರೋಪದ ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಪುತ್ರಿ ವೀಣಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಸಂಶಯಾತ್ಮಕ...

ಇಡಿ ಕಸ್ಟಡಿಯಲ್ಲಿ ಸಿಎಂ ಕೇಜ್ರಿವಾಲ್ ಆರೋಗ್ಯ ಹದಗೆಟ್ಟಿದೆ: ಎಎಪಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಎಎಪಿ ಹೇಳಿರುವುದಾಗಿ ವರದಿಯಾಗಿದೆ. ಅರವಿಂದ್ ಕೇಜ್ರಿವಾಲ್ ಅವರಲ್ಲಿ ಮಧುಮೇಹ ಪ್ರಮಾಣ ಏರುಪೇರಾಗುತ್ತಿದ್ದು, ಆರೋಗ್ಯವು ಹದಗೆಡುತ್ತಿದೆ....

ಬಂಗಾಳ ಸಿಎಂ ಮಮತಾ ವಿರುದ್ಧ ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ಕ್ಷಮೆಯಾಚನೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಟೀಕೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬುಧವಾರ ಕ್ಷಮೆಯಾಚಿಸಿದ್ದಾರೆ. ವಿಡಿಯೋವೊಂದರ ತುಣುಕನ್ನು ಹಂಚಿಕೊಂಡಿದ್ದ ಘೋಷ್, 'ಬೆಂಗಾಲ್ ನಿಜೇರ್ ಮೇಯೆ ಕೆ ಚಾಯ್...

ಉದ್ಧವ್ ಠಾಕ್ರೆ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್

ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಬಣದ ಶಿವಸೇನೆ(ಯುಬಿಟಿ) ಮುಂಬೈನ ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್‌ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...

ಇಡಿ ಜಪ್ತಿ ಮಾಡಿದ ಹಣವನ್ನು ಹೊಸ ಸರ್ಕಾರ ಬಂದಾಗ ಬಡವರಿಗೆ ನೀಡುತ್ತೇವೆ: ಪ್ರಧಾನಿ ಮೋದಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜಾರಿ ನಿರ್ದೇಶನಾಲಯ (ಇಡಿ) ವಿಪಕ್ಷ ನಾಯಕರ ಮನೆ, ಕಚೇರಿಗಳ ಮೇಲೆ ನಡೆಸುತ್ತಿರುವ ದಾಳಿ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ...

‘ಕರ್ನಾಟಕ ಎಫ್‌ಡಿಐ ಕಳೆದುಕೊಳ್ಳುತ್ತಿದೆ’ ಎಂದ ವಿತ್ತ ಸಚಿವೆಗೆ ಕೇಂದ್ರದ ಡೇಟಾ ಉಲ್ಲೇಖಿಸಿ ಸಿಎಂ ತಿರುಗೇಟು

ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾವೇಶವೊಂದರಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿಯೇ ಕರ್ನಾಟಕವು ವಿದೇಶಿ ಹೂಡಿಕೆಯನ್ನು (ಎಫ್‌ಡಿಐ) ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರದ...

ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಭಾರತದ ರಾಯಭಾರಿ ಕಚೇರಿಯು ಬುಧವಾರ(ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ಸಮನ್ಸ್ ನೀಡಿ 40 ನಿಮಿಷಗಳ...

ಈ ಹೊತ್ತಿನ ಪ್ರಮುಖ ಸುದ್ದಿ