ದೇಶ

ಬಿಜೆಪಿ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾಂಗ್ರೆಸ್ ಸೇರಲು ವರುಣ್ ಗಾಂಧಿಗೆ ಆಹ್ವಾನ

ಉತ್ತರ ಪ್ರದೇಶದ ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಪಿಲಿಭಿತ್ ಕ್ಷೇತ್ರದಿಂದ ಟಿಕೆಟ್‌ ಕೊಡಲು ಬಿಜೆಪಿ ನಿರಾಕರಿಸಿದೆ. ಈ ಬೆನ್ನಲ್ಲೇ ಅವರನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಾಂಗ್ರೆಸ್‌ಗೆ ಆಹ್ವಾನಿಸಿದ್ದಾರೆ. "ವರುಣ್...

ಮೋದಿ ವೈಫಲ್ಯ-3 | 100 ಸ್ಮಾರ್ಟ್‌ ಸಿಟಿಗಳು ಎಲ್ಲಿವೆ? ಇದು ಮೋದಿಯ ‘ಸ್ಮಾರ್ಟ್‌’ ಸುಳ್ಳು!

2023ರ ಡಿಸೆಂಬರ್ ವೇಳೆಗೆ 100 ನಗರಗಳನ್ನು 'ಸ್ಮಾರ್ಟ್‌ ಸಿಟಿ'ಗಳನ್ನಾಗಿ ನಿರ್ಮಾಣ ಮಾಡುವುದಾಗಿ ಮೋದಿ ಸರ್ಕಾರ ಅರ್ಥಾತ್ ಕೇಂದ್ರ ಸರ್ಕಾರ 2015ರಲ್ಲೇ ಹೇಳಿತ್ತು. ಮೋದಿ ಅವರು ಸ್ಮಾರ್ಟ್‌ ಸಿಟಿ ಯೋಜನೆಯನ್ನು ಘೋಷಿಸಿದಾಗ ಬಿಜೆಪಿ ನಾಯಕರು...

ಮಮತಾ ಬ್ಯಾನರ್ಜಿ ತಮ್ಮ ಸ್ವಂತ ತಂದೆಯನ್ನು ಮೊದಲು ಪತ್ತೆ ಹಚ್ಚಲಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಹಾಲಿ ಸಂಸದರೊಬ್ಬರು ನೀಡಿದ ವಿವಾದಾತ್ಮಕ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕನ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿ, ಬಿಜೆಪಿ ನಾಯಕನ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರಧಾನಿ ಮೋದಿಗೆ ಸೋಲು ಕಟ್ಟಿಟ್ಟ ಬುತ್ತಿ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈಗ, ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಜಾರಿಗೊಳಿಸದಿದ್ದರೂ, ದೇಶದಲ್ಲಿ ಅಂತಹ ಬಿಗುವಾದ ಸ್ಥಿತಿಯನ್ನು ನಿರ್ಮಿಸಿದ್ದಾರೆ. ಇದನ್ನು ನೋಡಿದಾಗ ಈ...

ನಿಮ್ಮ ಆದರ್ಶ ಅನುಸರಿಸಿ, ಭರವಸೆಗೆ ಬದ್ಧರಾಗಿರಿ: ಮೋದಿ-ಅಮಿತ್ ಶಾಗೆ ಸೋನಮ್ ವಾಂಗ್ಚುಕ್ ಮನವಿ

ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸುಮಾರು 20 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್ ಅವರು ಪ್ರಧಾನಿ ನರೇಂದ್ರ...

ಜಾಮೀನು ಪಡೆದ ವ್ಯಕ್ತಿಯ ರಾಜಕೀಯ ಚಟುವಟಿಕೆಗಳನ್ನು ಕೋರ್ಟ್‌ಗಳು ತಡೆಯಬಾರದು: ಸುಪ್ರೀಂ ಕೋರ್ಟ್

ಜಾಮೀನು ನೀಡಿದ ವ್ಯಕ್ತಿಗೆ ರಾಜಕೀಯ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಷರತ್ತು ವಿಧಿಸಿ ಒಡಿಶಾ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ರೀತಿಯ ಆದೇಶಗಳು ವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು...

‌ಮುಂಬೈ | ಆರು ಅಂತಸ್ತಿನ ವಾಣಿಜ್ಯ ಮಳಿಗೆ ಕಟ್ಟಡದಲ್ಲಿ ಬೆಂಕಿ; 50 ಮಂದಿ ರಕ್ಷಣೆ

ಮುಂಬೈನ ಉಪನಗರ ಮುಲುಂಡ್‌ನಲ್ಲಿರುವ ಆರು ಅಂತಸ್ತಿನ ವಾಣಿಜ್ಯ ಮಳಿಗೆ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 50 ಮಂದಿಯನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಎಲ್‌ಬಿಎಸ್‌ ರಸ್ತೆಯಲ್ಲಿರುವ ʼಏವಿಯರ್ ಕಾರ್ಪೊರೇಟ್‌ ಪಾರ್ಕ್‌ʼ ಕಟ್ಟಡದ ಆರನೇ...

ದೆಹಲಿ ಅಬಕಾರಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾ 14 ದಿನ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ದೆಹಲಿಯ ರೋಸ್‌ ಅವಿನ್ಯೂ ನ್ಯಾಯಾಲಯ...

ಎಎಪಿ ಪ್ರತಿಭಟನೆಗೆ ಅನುಮತಿ ನಿರಾಕರಣೆ; ಹಲವರ ಬಂಧನ

ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರಲ್ಲಿ ಪಂಜಾಬ್ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಮತ್ತು ಸೋಮನಾಥ್ ಭಾರ್ತಿ...

ದೆಹಲಿ ಮದ್ಯ ಹಗರಣ | ನಾನು ದೋಷಮುಕ್ತವಾಗಿ ಹೊರಬರುತ್ತೇನೆ: ಎಂಎಲ್‌ಸಿ ಕವಿತಾ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತವಾಗಿ ಹೊರ ಬರುತ್ತೇನೆ ಎಂದು ಬಿಆರ್‌ಎಸ್‌ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ ಕವಿತಾ ಹೇಳಿದ್ದಾರೆ. ಪ್ರಕರಣ ಸಂಬಂಧ ಇ.ಡಿ ವಶದ...

ಬಿಜೆಪಿ ಘೋಷಿಸಿದ 402 ಅಭ್ಯರ್ಥಿಗಳಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಣೆ

ಏಪ್ರಿಲ್ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೂ ಐದು ಹಂತಗಳಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ 402 ಅಭ್ಯರ್ಥಿಗಳಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮೊದಲ ಹಂತದಲ್ಲಿ 195 ಮಂದಿಗೆ ಟಿಕೆಟ್ ನೀಡಲಾಗಿತ್ತು. ನಂತರದಲ್ಲಿ...

ಮಹಾತ್ಮ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕಲ್ಕತ್ತ ಹೈಕೋರ್ಟ್‌ನ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಭಿಜಿತ್ ಗಂಗೋಪಾದ್ಯಾಯ ಅವರು ಮಹಾತ್ಮ ಗಾಂಧಿ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ. ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ