ದೇಶ

ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್ ಅವರ 2ನೇ ಆದೇಶ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊದಲ ಆದೇಶದ ಎರಡು ದಿನಗಳ ನಂತರ, ಜಾರಿ ನಿರ್ದೇಶನಾಲಯದ ಜೈಲಿನಿಂದಲೇ ತಮ್ಮ ಎರಡನೇ ಆದೇಶವನ್ನು ಹೊರಡಿಸಿದ್ದಾರೆ. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ...

ತ್ರಿಪುರಾ ಬಾರ್‌ ಅಸೋಸಿಯೇಷನ್ ಚುನಾವಣೆ | ಬಿಜೆಪಿ ಬೆಂಬಲಿತ ಸಂಘಟನೆ ಸೋಲು; ಲೋಕಸಭಾಗೆ ಮುನ್ನುಡಿ ಎಂದ ವಿಪಕ್ಷಗಳು

ತ್ರಿಪುರಾದಲ್ಲಿ ಭಾನುವಾರ ನಡೆದ ವಕೀಲರ ‘ಬಾರ್‌ ಅಸೋಸಿಯೇಷನ್‌’ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಬೆಂಬಲಿತ ‘ಆಯಿಂಜೀಬಿ ಉನ್ನಯರ್ ಮಂಚ್‌'ಅನ್ನು ಕಾಂಗ್ರೆಸ್‌ ಮತ್ತು ಸಿಪಿಐ(ಎಂ) ಬೆಂಬಲಿತ ‘ಸಂವಿಧಾನ್ ಬಚಾವೋ ಮಂಚ್’ (ಸಂವಿಧಾನ ಉಳಿಸಿ ವೇದಿಕೆ) ಸೋಲಿಸಿದೆ....

ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಎಎಪಿ ಸಜ್ಜು; ಹೆಚ್ಚಿದ ಭದ್ರತೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಬಂಧನ ಖಂಡಿಸಿ ಆಮ್‌ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಈ ನಡುವೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ...

ಅದಾನಿ ಪೋರ್ಟ್ಸ್‌ಗೆ ಗೋಪಾಲ್‌ಪುರ ಬಂದರು ಮಾರಾಟ; ಎಸ್‌ಪಿ ಗ್ರೂಪ್‌ ಘೋಷಣೆ

ಒಡಿಶಾದಲ್ಲಿ ನಿರ್ಮಾಣ ಹಂತದಲ್ಲಿರವು ಬ್ರೌನ್‌ಫೀಲ್ಡ್ ಗೋಪಾಲ್‌ಪುರ ಬಂದರನ್ನು ಅದಾನಿ ಪೋರ್ಟ್ಸ್ ಮತ್ತು ಎಸ್‌ಇ‍ಝಡ್ ಲಿಮಿಟೆಡ್‌ಗೆ 3,350 ಕೋಟಿ ರೂ.ಗಳಿಗೆ ಮಾರಾಟ ಮಾಡುವುದಾಗಿ ಶಾಪೂರ್ಜಿ ಪಲ್ಲೊಂಜಿ (ಎಸ್‌ಪಿ) ಗ್ರೂಪ್ ಘೋಷಿಸಿದೆ. ಎಸ್‌ಪಿ ಗ್ರೂಪ್‌ - ನಿರ್ಮಾಣ,...

ತೆಲಂಗಾಣ | ಫೋನ್ ಕದ್ದಾಲಿಕೆ ಪ್ರಕರಣ: ಗುಪ್ತಚರ ಬ್ಯೂರೋದ ಮಾಜಿ ಮುಖ್ಯಸ್ಥ ಪ್ರಮುಖ ಆರೋಪಿ!

ಅಕ್ರಮ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ರಾಜ್ಯ ಗುಪ್ತಚರ ಬ್ಯೂರೋದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ್ ರಾವ್ ಅವರನ್ನು ಪ್ರಮುಖ ಆರೋಪಿ ಎಂದು ಗುರುತಿಸಿದ್ದು, ಪರಾರಿಯಾಗಿರುವ ರಾವ್ ಹೆಸರಿನಲ್ಲಿ ಲುಕ್‌ಔಟ್ ನೋಟಿಸ್...

ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಸಿಲುಕಿರುವ ಯುವಕರನ್ನು ಕರೆತನ್ನಿ: ಕೇಂದ್ರಕ್ಕೆ ಕೇರಳ ವಿಪಕ್ಷ ನಾಯಕನ ಆಗ್ರಹ

ಖಾಸಗಿ ಏಜೆನ್ಸಿಗಳಿಂದ ರಷ್ಯಾದ ಸೇನೆಗೆ ನೇಮಕಗೊಂಡಿರುವ ಭಾರತೀಯ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆ ತರುವಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ...

ಮುಸಲ್ಮಾನರ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಸಂಘಪರಿವಾರ ಕೈಬಿಡುತ್ತದೆಯೇ?: ಕೇರಳ ಸಿಎಂ ಪ್ರಶ್ನೆ

'ಭಾರತ್ ಮಾತಾ ಕೀ ಜೈ' ಮತ್ತು 'ಜೈ ಹಿಂದ್' ಎಂಬ ಘೋಷಣೆಯನ್ನು ಮೊದಲ ಬಾರಿಗೆ ಮುಸ್ಲಿಮರು ಕೂಗಿದ್ದು, ಮುಸ್ಲಿಮರು ಮೊದಲು ಕೂಗಿದ ಕಾರಣಕ್ಕೆ ಸಂಘ ಪರಿವಾರವು ಈ ಘೋಷಣೆಯನ್ನು ಕೈಬಿಡುತ್ತದೆಯೇ ಎಂದು ಕೇರಳ...

ಲೋಕಸಭಾ ಚುನಾವಣೆಗೆ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಏಪ್ರಿಲ್‌ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 6ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ನಿಡಲಾಗಿರುವ ಐದು ಮಂದಿ ಅಭ್ಯರ್ಥಿಗಳಲ್ಲಿ ನಾಲ್ವರು ರಾಜಸ್ಥಾನ ಹಾಗೂ ಒಬ್ಬರು ತಮಿಳುನಾಡಿನಿಂದ ಸ್ಪರ್ಧೆ ಮಾಡಲಿದ್ದಾರೆ. ರಾಜಸ್ಥಾನದ ಕೋಟದಿಂದ ಸ್ಪರ್ಧಿಸುತ್ತಿರುವ...

ಭ್ರಷ್ಟರನ್ನೆಲ್ಲ ಬಿಜೆಪಿಗೆ ಸೆಳೆದು ಭ್ರಷ್ಟಾಚಾರ ಮುಕ್ತ ಭಾರತ್ ಎನ್ನುತ್ತಿರುವ ಪ್ರಧಾನಿ ಮೋದಿ : ವಿಪಕ್ಷ ನಾಯಕರ ವ್ಯಂಗ್ಯ

ಪ್ರಧಾನಿ ಮೋದಿಯವರು ತಮ್ಮ ಪಕ್ಷದಲ್ಲಿನ ಭ್ರಷ್ಟಾಚಾರ ಆರೋಪವಿರುವ ನಾಯಕರನ್ನೆಲ್ಲ ಬಿಜೆಪಿಗೆ ಸೇರಿಸಿಕೊಂಡು ಭ್ರಷ್ಟಾಚಾರ ಮುಕ್ತ ಭಾರತದ ಬದಲಿಗೆ ಭ್ರಷ್ಟಾಚಾರ ಮುಕ್ತ ಕಾಂಗ್ರೆಸ್ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಮಾಜಿ...

ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

"ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಲೂ ಹೆದರುತ್ತಿದ್ದಾರೆ. ಏಕೆಂದರೆ ಕೇಜ್ರಿವಾಲ್‌ ಬಂಧನದ ನಂತರ ಕೂಡ ಹೆಚ್ಚು ಅಪಾಯಕಾರಿಯಾಗಿದ್ದಾರೆ" ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ. ಮುಂಬೈಯಲ್ಲಿ ಸುದ್ದಿಗಾರರೊಂದಿಗೆ...

ಚುನಾವಣಾ ಬಾಂಡ್‌ | ಸಾಮಾನ್ಯ ಜನರಿಗೆ ಆಗುವ ನಷ್ಟವೆಷ್ಟು, ಹಾನಿ ಏನು? ಇಲ್ಲಿದೆ ಓದಿ

ಚುನಾವಣಾ ಬಾಂಡ್‌  ಎನ್ನುವುದು ಭಾರತ ಕಂಡ ಬೃಹತ್ ಹಗರಣ. ಈ ಬಾಂಡ್ ದೇಣಿಗೆಯಿಂದಾಗಿ ಸಾಮಾನ್ಯ ಜನರಿಗೆ ಏನೆಲ್ಲ ನಷ್ಟವಾಗುತ್ತದೆ, ಎಷ್ಟೆಲ್ಲ ಹಾನಿಯಾಗುತ್ತದೆ ಎಂಬ ವಿವರವಾದ ಮಾಹಿತಿ ಇಲ್ಲಿದೆ ಓದಿ... ಚುನಾವಣಾ ಬಾಂಡ್‌ ಮೂಲಕ ರಾಜಕೀಯ...

ಮೋದಿಯವರ 10 ವರ್ಷಗಳ ಸಾಧನೆಯೇ ನಮ್ಮ ಗೆಲುವಿನ ಬ್ರಹ್ಮಾಸ್ತ್ರ: ಬಿ ವೈ ವಿಜಯೇಂದ್ರ

ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ...

ಈ ಹೊತ್ತಿನ ಪ್ರಮುಖ ಸುದ್ದಿ