ಖಲಿಸ್ತಾನ್ ಗುಂಪುಗಳು ಎಎಪಿ ಪಕ್ಷಕ್ಕೆ 2014ರಿಂದ 2022ರವರೆಗೆ ಅಂದಾಜು 133.54 ಕೋಟಿ ರೂ. ಹಣಕಾಸು ನೆರವು ನೀಡಿದೆ ಎಂದು ಖಲಿಸ್ತಾನ್ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನೂನ್ ಆರೋಪಿಸಿದ್ದಾನೆ.
ಸಾಮಾಜಿಕ ಮಾಧ್ಯಮದ ಮೂಲಕ ವಿಡಿಯೋ ಸಂದೇಶದಲ್ಲಿ...
ಚುನಾವಣಾ ಬಾಂಡ್ ಹಗರಣದಿಂದ ಜನರ ಗಮನವನ್ನು ದಿಕ್ಕು ತಪ್ಪಿಸಲು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಬಿಜೆಪಿ, ಸಂಘ...
ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸುವರ್ಣ ನ್ಯೂಸ್ ಮಾತ್ರ ಜೆಎನ್ಯುವಿನಲ್ಲಿ ಎಬಿವಿಪಿ ಕ್ಲೀನ್ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದೆ....
ಭಾರತದ ಪ್ರಖ್ಯಾತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ವಿದ್ಯಾರ್ಥಿ ಘಟಕದ ಚುನಾವಣೆ ನಡೆದಿದ್ದು, ಮೂರು ದಶಕಗಳ ಬಳಿಕ ದಲಿತ ವಿದ್ಯಾರ್ಥಿಗೆ ಅಧ್ಯಕ್ಷಗಿರಿ ಲಭಿಸಿದೆ.
ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಜಯ ಗಳಿಸಿದ್ದು,...
ದೇಶದ ಪ್ರಖ್ಯಾತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಈ ಬಾರಿ ಮೇಲುಗೈ ಸಾಧಿಸಿದೆ. ಆ ಮೂಲಕ ಆರ್ಎಸ್ಎಸ್ನ ವಿದ್ಯಾರ್ಥಿ ಘಟಕ ಎಬಿವಿಪಿಗೆ...
ಪ್ರಧಾನಿ ನರೇಂದ್ರ ಮೋದಿಯ ಭ್ರಷ್ಟಾಚಾರ ವಿರೋಧಿ ಹೇಳಿಕೆಗಳು ಪೊಳ್ಳು ಮಾತುಗಳಾಗಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರಾದ ಹೇಮಂತ್ ಸೊರೇನ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ನಾಯಕ...
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬಂಗಾಳಿ ಮಾತನಾಡುವ ಬಾಂಗ್ಲಾದೇಶಿ ಮುಸ್ಲಿಮರಿಗೆ ರಾಜ್ಯದಲ್ಲಿ ಸ್ಥಳೀಯರೆಂದು ಗುರುತಿಸಿಕೊಳ್ಳಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿದ ನಂತರ...
ಮಾರ್ಚ್ 25ರಂದು ಹೋಳಿ ಹಬ್ಬ ನಡೆಯುತ್ತಿದ್ದು, ಎಲ್ಲೆಡೆ ಜನರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಹೋಳಿ ಸಂಭ್ರಮಾಚರಣೆ ವೇಳೆ ಗುಂಪೊಂದು ಮುಸ್ಲಿಂ ಯುವಕ ಮತ್ತು ಇಬ್ಬರು ಮುಸ್ಲಿಂ ಮಹಿಳೆಯರಿಗೆ...
ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣನಾದ ಆರೋಪದ ಮೇಲೆ ತಮಿಳುನಾಡಿನ ಮಧುರವಾಯಲ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ನನ್ನು ಬಂಧಿಸಲಾಗಿದೆ.
ಗುರುವಾರ ತಡರಾತ್ರಿ ಮಧುರವಾಯಲ್ ಸರ್ವೀಸ್ ರಸ್ತೆಯಲ್ಲಿ 39 ವರ್ಷದ ಕ್ಯಾಬ್...
ಜಮ್ಮು ಕಾಶ್ಮೀರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಮಹಾರಾಷ್ಟ್ರ ಭವನ ಯೋಜನೆಯು ದಿನದಿಂದ ದಿನಕ್ಕೆ ವಿವಾದಕ್ಕೀಡಾಗುತ್ತಿದೆ. ಭವನ ನಿರ್ಮಾಣ ಮಾಡಲು ಭೂಮಿ ನೀಡಲು ವಿರೋಧ ವ್ಯಕ್ತಪಡಿಸಿರುವ ಒಮರ್ ಅಬ್ದುಲ್ಲಾ ಗೆ ಏಕನಾಥ್ ಶಿಂಧೆ ಬಣದ ನಾಯಕಿಯೊಬ್ಬರು...
ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿರುವ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರು ʼನಾಮ್ ತಮಿಳರ್ ಕಚ್ಚಿʼ ಪಕ್ಷಕ್ಕೆ ಸೇರಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶನಿವಾರ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ನವದೆಹಲಿಯ ರಾಮಲೀಲ ಮೈದಾನದಲ್ಲಿ ಮಾ.31 ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳುವುದಾಗಿ 'ಇಂಡಿಯಾ' ಒಕ್ಕೂಟ ತಿಳಿಸಿದೆ.
ಮಾ.21ರಂದು ಜಾರಿ ನಿರ್ದೇಶನಾಲಯ...