ದೇಶ

ಹೈದರಾಬಾದ್ | ಫೋನ್ ಕದ್ದಾಲಿಕೆ, ಡೇಟಾ ನಾಶ ಪ್ರಕರಣ; ಮತ್ತಿಬ್ಬರು ಪೊಲೀಸರ ಬಂಧನ

ಫೋನ್ ಕದ್ದಾಲಿಕೆ ಹಾಗೂ ಕೆಲವು ಕಂಪ್ಯೂಟರ್‌ಗಳಲ್ಲಿ ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ...

ಮಣಿಪುರ: ಗಲಭೆ ಪೀಡಿತ ಪ್ರದೇಶದಲ್ಲಿ ಸ್ಪರ್ಧೆ ಮಾಡದೆ ಎನ್‌ಪಿಎಫ್ ಅಭ್ಯರ್ಥಿ ಬೆಂಬಲಿಸಿದ ಬಿಜೆಪಿ

ಈಶಾನ್ಯ ರಾಜ್ಯ ಮಣಿಪುರ ದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19 ಹಾಗೂ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿ ಇವೆರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಮಣಿಪುರ ದಲ್ಲಿ ಇನ್ನರ್...

ಸದ್ಗುರು ಯೋಗ ಕೇಂದ್ರದಿಂದ 6 ಮಂದಿ ನಾಪತ್ತೆ; ಹೈಕೋರ್ಟ್‌ಗೆ ಪೊಲೀಸರ ವರದಿ

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ‘ಸದ್ಗುರು’ ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಯೋಗ ಕೇಂದ್ರದಿಂದ 2016ರಿಂದ ಈವರೆಗೆ ಆರು ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ, ಯಾರಾದರೂ ಮರಳಿ ಬಂದಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ...

ತಮಿಳುನಾಡು | ʼಸ್ವಜನಪಕ್ಷಪಾತʼದ ಆರೋಪ; ಬಿಜೆಪಿ ವಿರುದ್ಧ ಉದಯನಿಧಿ ವಾಗ್ದಾಳಿ

'ಸ್ವಜನಪಕ್ಷಪಾತ'ದ ಬಗ್ಗೆ ತಮ್ಮ ಪಕ್ಷದ ವಿರುದ್ಧ ಆಗಾಗ್ಗೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಆಡಳಿತಾರೂಢ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. "ಇಡೀ ತಮಿಳುನಾಡು ಡಿಎಂಕೆ ನಾಯಕ ದಿ. ಕರುಣಾನಿಧಿ ಅವರ...

ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್‌ಕೆಎಸ್‌ ಬದೌರಿಯಾ ಬಿಜೆಪಿಗೆ ಸೇರ್ಪಡೆ

ಭಾರತೀಯ ವಾಯುಡೆಯ ಮಾಜಿ ಮುಖ್ಯಸ್ಥ, ನಿವೃತ್ತ ಏರ್‌ ಚೀಫ್ ಮಾರ್ಷಲ್ ಆರ್‌ಕೆಎಸ್‌ ಬದೌರಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾದರು. ನಿವೃತ್ತಿಗೂ ಮುನ್ನ ಭಾರತೀಯ ವಾಯುಪಡೆಯಲ್ಲಿ ಸುಮಾರು ಎರಡೂವರೆ ದಶಕಗಳ ಕಾಲ ಬದೌರಿಯಾ ಅವರು...

ಜೈಲಿನಿಂದಲೇ ಮೊದಲ ಆದೇಶ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನಕ್ಕೊಳಗಾಗಿದ್ದಾರೆ. ಅವರ ಬಂಧನ ಬಳಿಕ, ಜೈಲಿನಲ್ಲಿದ್ದುಕೊಂಡು ಮುಖ್ಯಮಂತ್ರಿಯಾಗಿ ಕೆಲಸ ಮಾಡಬಹುದೇ ಎಂಬ ಬರ್ಚೆ ನಡೆಯುತ್ತಿದೆ. ಇಂತಹ ಹೊತ್ತಿನಲ್ಲನೇ, ಅರವಿಂದ್ ಕೇಜ್ರಿವಾಲ್ ಅವರು...

ಉತ್ತರ ಪ್ರದೇಶ | ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ಕು ಮಕ್ಕಳು ಸಾವು

ಉತ್ತರ ಪ್ರದೇಶದ ಪಲ್ಲವಪುರಂ ಪ್ರದೇಶದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪೋಷಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಸಾರಿಕಾ (10), ನಿಹಾರಿಕಾ (8),...

ದೆಹಲಿ | ಎಎಪಿ ಕಚೇರಿ ‘ಸೀಲ್’ ಮಾಡಿದ ಪೊಲೀಸರು; ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನ ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಈ ಬೆನ್ನಲ್ಲೇ...

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿಯಾದ್ಯಂತ ಮೇಣದಬತ್ತಿ ಮೆರವಣಿಗೆ ಮತ್ತು ಬಿಜೆಪಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದೆ. ಬಿಜೆಪಿ ವಿರುದ್ಧ...

ಚುನಾವಣಾ ಬಾಂಡ್ | ಬ್ಯಾಂಕ್‌ ಮೂಲಕ ಲಂಚ ನೀಡಬಹುದೆಂದು ಖಚಿತಪಡಿಸಿದೆ: ಕಾಂಗ್ರೆಸ್‌

'ಅಪಾರದರ್ಶಕ' ಚುನಾವಣಾ ಬಾಂಡ್‌ಗಳು ಲಂಚವನ್ನು ಬ್ಯಾಂಕ್‌ ಮೂಲಕ ನೀಡಬಹುದು ಎಂಬುದನ್ನು ಖಚಿತಪಡಿಸಿವೆ ಎಂದಿರುವ ಕಾಂಗ್ರೆಸ್‌, ಚುನಾವಣಾ ಬಾಂಡ್‌ಗಳ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದೆ. ಪ್ರೀಪೇಯ್ಡ್‌, ಪೋಸ್ಟ್‌ಪೇಯ್ಡ್‌...

ಭಾರತೀಯ ಮಹಿಳೆಯರು ಪುರುಷರಿಗಿಂತ 10 ಪಟ್ಟು ಹೆಚ್ಚು ಸಂಬಳವಿಲ್ಲದ ಮನೆಕೆಲಸ ಮಾಡುತ್ತಾರೆ: ಅಧ್ಯಯನ ವರದಿ

ಭಾರತೀಯ ಮಹಿಳೆಯರು ಪುರುಷರಿಗಿಂತ ಮನೆಕೆಲಸ ಮತ್ತು ಆರೈಕೆಯಂತಹ ವೇತನವಿಲ್ಲದ ಕೆಲಸವನ್ನು 10 ಪಟ್ಟು ಹೆಚ್ಚಾಗಿ ಮಾಡುತ್ತಿದ್ದಾರೆ ಎಂದು ಜರ್ನಲ್ ಆಫ್ ಫ್ಯಾಮಿಲಿ ಅಂಡ್‌ ಎಕನಾಮಿಕ್ ಇಶ್ಯೂಸ್‌ ನಡೆಸಿದ ಅಧ್ಯಯನ ಬಹಿರಂಗಪಡಿಸಿದೆ. ಆದಾಗ್ಯೂ, ಮುಂಬೈನಲ್ಲಿರುವ ಇಂಟರ್‌ನ್ಯಾಶನಲ್...

ಲೋಕಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ; ಸೆಂಥಿಲ್ ಸ್ಪರ್ಧೆ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ...

ಈ ಹೊತ್ತಿನ ಪ್ರಮುಖ ಸುದ್ದಿ