ದೇಶ

ನ್ಯಾಯಾಂಗದಲ್ಲಿ ಮಹಿಳಾ ನೇಮಕಾತಿ | ಕರ್ನಾಟಕದಿಂದ ಸಾಮಾಜಿಕ ಪರಿವರ್ತನೆ: ಸಿಜೆಐ ಚಂದ್ರಚೂಡ್‌

"ದೇಶದಲ್ಲಿಯೇ ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಮಹಿಳಾ ನೇಮಕಾತಿ ವಿಚಾರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುತ್ತಿದೆ" ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್‌ ಶ್ಲಾಘಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿನ ಬಾಬು ರಾಜೇಂದ್ರ ಪ್ರಸಾದ್...

ಚುನಾವಣಾ ಬಾಂಡ್ | ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಚುನಾವಣಾ ಬಾಂಡ್‌ ಯೋಜನೆ ಕುರಿತು ಸುಪ್ರೀಂ ಕೋರ್ಟ್‌ ತನ್ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್...

ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್‌ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್‌ಗಳ ಪೂರ್ವಾಪರ...

ಲೋಕಸಭಾ ಚುನಾವಣೆ | ಆಂಧ್ರಪ್ರದೇಶ: ಪಿತಾಪುರಂನಿಂದ ನಟ ಪವನ್ ಕಲ್ಯಾಣ್ ಸ್ಪರ್ಧೆ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಿತಾಪುರಂ ಲೋಕಸಭಾ ಕ್ಷೇತ್ರದಲ್ಲಿ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸ್ಪರ್ಧಿಸಿದ್ದಾರೆ. ಪವನ್ ಮತ್ತು ಪಕ್ಷದ ಕಾರ್ಯಕರ್ತರು ಪಿತಾಪುರಂನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಪಿತಾಪುರಂನ ಶ್ರೀಪಾದ ಶ್ರೀವಲ್ಲಭುಲು ಮತ್ತು...

ಬಿಜೆಪಿಯವರನ್ನು ದ್ವೇಷಿಸಬೇಡಿ; ಅವರು ನಮ್ಮ ಸಹೋದರರು: ಜೈಲಿನಿಂದ ಕೇಜ್ರಿವಾಲ್ ಸಂದೇಶ

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಳಿಕ ಮೊದಲ ಬಾರಿಗೆ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ವಿಡಿಯೋ ಸಂದೇಶವನ್ನು ನೀಡಿದ್ದು, ಜೈಲಿನಿಂದಲೇ ಕೇಜ್ರಿವಾಲ್ ಬಹಿರಂಗ ಪತ್ರ ಬರೆದಿರುವುದಾಗಿ...

ರಾಷ್ಟ್ರಪತಿ ಪರಿಗಣನೆಗಾಗಿ ಮಸೂದೆಗಳಿಗೆ ತಡೆ; ಸುಪ್ರೀಂ ಮೊರೆ ಹೋದ ಕೇರಳ ಸರ್ಕಾರ

ವಿಧಾನಸಭೆಯಲ್ಲಿ ಅಂಗೀಕರಿಸಿದ್ದ ನಾಲ್ಕು ಮಸೂದೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪರಿಗಣನೆಗಾಗಿ ಕಾಯ್ದಿರಿಸಿರುವ ರಾಜ್ಯಪಾಲರ ವಿರುದ್ಧ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಿಪಿಎಂ ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಸರ್ಕಾರವು...

ಹಿಮಾಚಲ | ಕಾಂಗ್ರೆಸ್‌ನಿಂದ ಅನರ್ಹಗೊಂಡಿದ್ದ 6 ಶಾಸಕರು, 3 ಸ್ವತಂತ್ರರು ಬಿಜೆಪಿಗೆ ಸೇರ್ಪಡೆ

Iರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ್ದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಆ ಆರು ಮಂದಿ ಮಾಜಿ ಶಾಸಕರು ಮತ್ತು ಈ ಹಿಂದೆ ಕಾಂಗ್ರೆಸ್‌ಗೆ...

ಚುನಾವಣಾ ಬಾಂಡ್‌ | ಕಾಂಗ್ರೆಸ್‌ಗೆ ಹೆಚ್ಚು ದೇಣಿಗೆ ನೀಡಿದವರೇ ಬಿಜೆಪಿಗೆ ಅತೀಹೆಚ್ಚು ಹಣ ಕೊಟ್ಟಿದ್ದಾರೆ: ವಿವರ

ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಉಳಿದ ಮಾಹಿತಿಯನ್ನು ಎಸ್‌ಬಿಐ ಒದಗಿಸಿದ ಬಳಿಕ, ಅದನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಹೊಸ ಅಂಕಿಅಂಶಗಳ ಪ್ರಕಾರ, 2019ರ ಏಪ್ರಿಲ್‌ನಿಂದ 2014ರ ಫೆಬ್ರವರಿ ನಡುವೆ, ಬಿಜೆಪಿ 6,060 ಕೋಟಿ ದೇಣಿಗೆ...

ಬಾಲ್ಯವಿವಾಹ | ಅಪ್ರಾಪ್ತ ಮಗಳ ಮದುವೆ ನಿಲ್ಲಿಸಲು ಮೊಬೈಲ್ ಟವರ್ ಏರಿದ ತಂದೆ

ತನ್ನ ಅಪ್ರಾಪ್ತ ಮಗಳಿಗೆ ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ತಡೆಯಲು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಚಿನ್ನ ವೆಲ್ಲಮಿಲ್ಲಿ ಗ್ರಾಮದಲ್ಲಿ ನಡೆದಿದೆ. "ಬಾಲಕಿಯ ತಂದೆ-ತಾಯಿ ಕೆಲವು ವರ್ಷಗಳ ಹಿಂದೆ ವಿಚ್ಛೆದನ ಪಡೆದು,...

ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಮನೆ ಮೇಲೆ ಸಿಬಿಐ ದಾಳಿ

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಸಂಸತ್‌ನಿಂದ ಉಚ್ಚಾಟಿತ ಸಂಸದೆ ಮಹುವಾ ಮೋಯಿತ್ರಾ ಅವರ ಕೋಲ್ಕತ್ತಾ ಮತ್ತು ಇತರ ನಗರಗಳಲ್ಲಿನ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಸಂಸತ್ತಿನಲ್ಲಿ ಪ್ರಶ್ನೆ ಕೇಳಲು...

ಲೋಕಸಭಾ ಚುನಾವಣೆ | ಒಡಿಶಾದಲ್ಲಿ ಬಿಜೆಪಿಗೆ ಪ್ರಭಾವಿ ಮುಖಗಳೇ ಇಲ್ಲ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ನಾನಾ ರಾಜ್ಯಗಳಲ್ಲಿ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಜೆಪಿ ಸೀಟು ಹಂಚಿಕೆಯ ಕಸರತ್ತು ನಡೆಸುತ್ತಿದೆ. ಒಡಿಶಾದಲ್ಲಿ ಬಿಜೆಡಿ ಜೊತಿನ ಮೈತ್ರಿಯನ್ನು ಕಡಿತಗೊಳಿಸಿರುವ ಬಿಜೆಪಿ, ಏಕಾಂಗಿ ಸ್ಪರ್ಧೆಗೆ ಮುಂದಾಗಿದೆ. ಅದರೆ, ಆ ರಾಜ್ಯದಲ್ಲಿ...

ಸಿಸೋಡಿಯಾ ಜೊತೆ ಅಸಭ್ಯವಾಗಿ ವರ್ತಿಸಿದ್ದ ಅಧಿಕಾರಿ, ನನ್ನೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ; ಕೇಜ್ರಿವಾಲ್ ಆರೋಪ

ದೆಹಲಿ ನ್ಯಾಯಾಲಯದ ಆವರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಹಲ್ಲೆ ನಡೆಸಿದ್ದ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು, ತಮ್ಮೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಅಬಕಾರಿ ನೀತಿ...

ಈ ಹೊತ್ತಿನ ಪ್ರಮುಖ ಸುದ್ದಿ