ಚುನಾವಣಾ ಬಾಂಡ್ ಹಗರಣವು ಸ್ವತಂತ್ರ್ಯ ಭಾರತದ ಅತಿ ದೊಡ್ಡ ಹಗರಣವಾಗಿದೆ. ಈ ಹಗರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ಮೂಲಕ ತನಿಖೆ ನಡೆಸಬೇಕು. ರಾಜಕೀಯ ಪಕ್ಷಗಳು ಮತ್ತು ಕಂಪನಿಗಳ ನಡುವಿನ ಅಪವಿತ್ರ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಸಂಬಂಧ ಕೇಂದ್ರ ವಿರುದ್ಧ ಬಿಆರ್ಎಸ್ ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಾಗ್ದಾಳಿ ನಡೆಸಿದ್ದಾರೆ. 'ಇದು ಪ್ರಜಾಪ್ರಭುತ್ವದ ಮೊತ್ತೊಂದ ಕರಾಳ ದಿನ' ಎಂದು...
ಉತ್ತರಾಖಂಡ್ನಲ್ಲಿ ನಿರ್ಮಣ ಹಂತದಲ್ಲಿದ್ದ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದ ಒಂದು ಭಾಗ ಕಳೆದ ವರ್ಷ ಕುಸಿದು ಬಿದ್ದಿತ್ತು. ಆ ಸುರಂಗ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ (ಎನ್ಇಸಿ) ಎಂಬುದು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ – ಅರ್ಥಾತ್ ಎನ್ಡಿಎ ಸರ್ಕಾರ 10 ವರ್ಷಗಳ ಆಡಳಿತ ಪೂರೈಸಿದೆ. 2014ರ ಲೋಕಸಭಾ ಚುನಾವಣೆಯ ವೇಳೆ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ...
ಅಬರಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿ ದೆಹಲಿ ನ್ಯಾಯಾಲಯವು ಆದೇಶ ನೀಡಿದೆ. ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ವಿಚಾರಣೆಗಾಗಿ...
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಜಗ್ಗಿ ವಾಸುದೇವ್(ಸದ್ಗುರು) ಅವರ ಇಶಾ ಫೌಂಡೇಶನ್ನಿಂದ 2016 ರಿಂದ ಇಲ್ಲಿಯವರೆಗೆ ಆರು ಮಂದಿ ಕಾಣೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್ಗೆ ಮಾಹಿತಿ ನೀಡಿರುವುದಾಗಿ 'ಬಾರ್ & ಬೆಂಚ್'...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಕೇಜ್ರಿವಾಲ್ ಬಂಧನದ ಬಗ್ಗೆ ಭವಿಷ್ಯ ನುಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ...
ಹಲವಾರು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳು ಪ್ರಕರಣಗಳನ್ನು ದಾಖಲಿಸಿವೆ. ತನಿಖೆಗಳನ್ನು ನಡೆಸುತ್ತಿವೆ. ವಿಚಾರಣೆಗೆ ಒಳಪಡಿಸುತ್ತಿವೆ. ಇಂತಹ ಸಮಯದಲ್ಲಿ, ಅದರಲ್ಲೂ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದ್ದು, 'ಇದು ಜಾತ್ಯಾತೀತೆಗೆ ವಿರುದ್ಧವಾಗಿದೆ' ಎಂದು ಹೇಳಿದೆ. ಜೊತೆಗೆ ಇಲ್ಲಿ ಕಲಿಯುವ ಮಕ್ಕಳನ್ನು ಶೀಘ್ರವೇ...
ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಯಶ್ವಂತ್ ವರ್ಮಾ ಮತ್ತು ಪುರುಶ್ಚೇಂದ್ರ ಕುಮಾರ್ ಕೌರವ್ರನ್ನು ಒಳಗೊಂಡ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು...
ಅಂತೂ ಚುನಾವಣಾ ಆಯೋಗಕ್ಕೆ ಎಸ್ಬಿಐ ಚುನಾವಣಾ ಬಾಂಡ್ಗಳ ಸಂಪೂರ್ಣ ಮಾಹಿತಿಯನ್ನು ನೀಡಿದೆ. ಆ ಮಾಹಿತಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಚುನಾವಣಾ ಬಾಂಡ್ ಮೂಲಕ ಬಿಜೆಪಿಯೇ ಸಿಂಹಪಾಲು ದೇಣಿಗೆ ಪಡೆದಿದೆ. ಅಂದಹಾಗೆ, ಬಿಜೆಪಿಗೆ ದೇಣಿಗೆ...
2014ಕ್ಕೂ ಮೊದಲು ದೇಶದಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಣ್ಣಾ ಹಝಾರೆ, ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆಯೇ ಪ್ರತ್ಯಕ್ಷಗೊಂಡಿದ್ದಾರೆ.
ಸುದ್ದಿ ಸಂಸ್ಥೆ...