ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಇಡಿ ಅಧಿಕಾರಿಗಳು...
ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಿಡುಗಡೆಗೊಂಡಿರುವ 9 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ತಮಿಳುನಾಡನ್ನು ಮಾತ್ರ ಒಳಗೊಂಡಿದೆ.
ಟಿಕೆಟ್ ಪಡೆದವರಲ್ಲಿ ತೆಲಂಗಾಣದ ಮಾಜಿ ರಾಜ್ಯಪಾಲೆ...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
“ನಾವು ಎರಡು ಕಡೆಯ ವಾದಗಳನ್ನು ಕೇಳಿದ್ದೇವೆ....
ಲಡಾಖ್ಗೆ ರಾಜ್ಯತ್ವ ನೀಡಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಕಾರ್ಗಿಲ್ನಲ್ಲಿ ಪ್ರತಿಭಟನೆ ನಡೆದಿದೆ. ಇನ್ನು ಮಾರ್ಚ್ 24ರಂದು ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್...
ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಆಲ್ಫಾನ್ಯೂಮರಿಕ್ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಈ ಬಗ್ಗೆ ಕೂರ್ಟ್ಗೂ...
ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ನಿರಾಕರಿಸಿದ್ದ ರಾಜ್ಯಪಾಲ ಆರ್ಎನ್ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ರಾಜ್ಯಪಾಲರ ನಡೆಯು ನಮ್ಮಲ್ಲಿ ಕಳವಳ ಹುಟ್ಟಿಸಿದೆ" ಎಂದು ಸುಪ್ರೀಂ...
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ವೇತನವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಚುನಾವಣಾ ಸಮಯದಲ್ಲಿ ನೀಡಲಾಗಿರುವ ಈ ಅನುಮತಿಯನ್ನು ಖಂಡಿಸಿ ಆಯೋಗಕ್ಕೆ ನಿವೃತ್ತ ಅಧಿಕಾರಿ...
ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಜಾತಿ ಗಣತಿಯನ್ನು ವಿರೋಧಿಸಿ ಮಾ.19ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
“ಜಾತಿ ಭಾರತದ ಸಮಾಜದ ವಾಸ್ತವವಾದರೂ, ಕಾಂಗ್ರೆಸ್ ಇದನ್ನು ಕಾರ್ಯಗತಗೊಳಿಸುವುದಾಗಲಿ ಅಥವಾ...
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಜನವರಿಯಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ದ್ರಾವಿಡ ನಾಯಕ, ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ದೊಡ್ಡ ಪರದೆಯ ಮೇಲೆ ಕಾಣಿಸಿಕೊಂಡಿದ್ದರು. ಸನ್ ಗ್ಲಾಸ್, ಬಿಳಿ ಶರ್ಟ್ ಮತ್ತು ಹಳದಿ...
ಬಾಂಡ್ ದಂಧೆ ಎಂದು ಹೇಳಬಹುದಾದ ಚುನಾವಣಾ ಬಾಂಡ್ ಸೇರಿದಂತೆ ಎಲೆಕ್ಟೊರಲ್ ಟ್ರಸ್ಟ್, ಇತರೆ ದೇಣಿಗೆ, ಪಾರ್ಟಿ ಫಂಡ್ಗಳ ಮೂಲಕ ಬಿಜೆಪಿಯು ಬರೋಬ್ಬರಿ 12,930 ಕೋಟಿ ರೂಪಾಯಿ ಚಂದಾವನ್ನು ಪಡೆದುಕೊಂಡಿದೆ ಎಂದು ಆಡಿಟ್ ರಿಪೋರ್ಟ್...
ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳು ಸುಮಾರು 12,000 ಕೋಟಿ ರೂ. ದೇಣಿಗೆ ಪಡೆದಿವೆ ಎಂಬುದು ಇತ್ತೀಚೆಗೆ ಬಹಿರಂಗವಾಗಿದೆ. ಈ ನಡುವೆ, ಚುನಾವಣಾ ಬಾಂಡ್ಗಳ ಹೊರತು ಪಡಿಸಿ, ಕಳೆದ 10 ವರ್ಷಗಳಲ್ಲಿ ಪಕ್ಷಗಳು...
ನಕಲಿ ಸುದ್ದಿಗಳ ಸವಾಲನ್ನು ಎದುರಿಸಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಸತ್ಯ ಶೋಧನಾ ಘಟಕ ಆರಂಭ ಕುರಿತಂತೆ ಕೇಂದ್ರ ಸರ್ಕಾರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಇಂದು(ಗುರುವಾರ) ತಡೆಯಾಜ್ಞೆ...