ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವು ಪ್ರಮುಖ ರಾಜಕಾರಣಿಗಳ ಸಂಬಂಧಿಕರಾಗಿದ್ದ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಗುಜರಾತ್, ಪಂಜಾಬ್, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ...
ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾದ ಬಳಿಕ, 1951ರಲ್ಲಿ ನಡೆದ ಮೊದಲ ಲೋಕಸಭಾ ಚುನಾವಣೆಯಲ್ಲಿ 53 ರಾಜಕೀಯ ಪಕ್ಷಗಳು ಚುನಾವಣಾ ಕಣದಲ್ಲಿದ್ದವು. ಇಂದು, ರಾಜಕೀಯ ಪಕ್ಷಗಳ ಸಂಖ್ಯೆ ಬರೋಬ್ಬರಿ 2,500ಕ್ಕಿಂತ ಹೆಚ್ಚಾಗಿವೆ. ಆದರೂ, ಈ 70...
ಲೋಕಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಪುನಃ ಚುನಾವಣಾಧಿಕಾರಿಗಳ ನೇಮಕದ ಕಾನೂನಿಗೆ ತಡೆ ನೀಡಲು ನಿರಾಕರಿಸಿದ್ದು, ಈ ಹಂತದಲ್ಲಿ ಮುಂದುವರೆಸಲು ಹೋದರೆ ಅವ್ಯವಸ್ಥೆಗಳು ಸೃಷ್ಟಿಯಾಗುತ್ತದೆ ಎಂದು ತಿಳಿಸಿದೆ.
ಗುರುವಾರದ ವಿಚಾರಣೆಯ...
"ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್ನ ಖಾತೆಯಲ್ಲಿರುವ ಹಣವನ್ನು ಕಿತ್ತುಕೊಳ್ಳಲಾಗುತ್ತಿದೆ. ನಮಗೆ ₹210 ಕೋಟಿ ದಂಡ ವಿಧಿಸಲಾಗಿದೆ. ನಮ್ಮನ್ನು ಆರ್ಥಿಕವಾಗಿ ಸೋಲಿಸಲಾಗುತ್ತಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಂಗ್ರೆಸ್ ವಿರುದ್ಧ ಕ್ರಿಮಿನಲ್ ಕ್ರಮ ತೆಗೆದುಕೊಂಡಿದೆ"...
ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವ ಪತಂಜಲಿ ಆಯುರ್ವೇದ ಸಂಸ್ಥೆ ಹಾಗೂ ಸಂಸ್ಥೆಯ ಸಹ-ಸಂಸ್ಥಾಪಕ, ಯೋಗ ಗುರು ರಾಮ್ ದೇವ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ. ಇದಾದ...
ಅಮೆರಿಕಾದ ಕ್ಲೀವ್ಲ್ಯಾಂಡ್ನಲ್ಲಿ ಮಾರ್ಚ್ 7 ರಂದು ಕಾಣೆಯಾಗಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಹುಡುಕಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತದ ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ನ ನಾಚಾರಂ ಮೂಲದ...
ಪದೇ ಪದೇ ಆರೋಪಪಟ್ಟಿ ಸಲ್ಲಿಸುತ್ತಿದ್ದ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರೋಪಿಗೆ ಜಾಮೀನು ನಿರಾಕರಿಸಲು ಮತ್ತು ಆ ವ್ಯಕ್ತಿಯನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಿಕೊಳ್ಳಲೆಂದೇ ಅದಕ್ಕೆ ಪೂರಕ ಚಾರ್ಜ್...
ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು...
ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಜಾರ್ಖಂಡ್ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ...
ಕೊರೋನ ಸೃಷ್ಟಿಸಿದ್ದ ಭೀಕರ ಅವಧಿಯನ್ನು ಅದೊಂದು ಕನಸು ಮಾತ್ರವೇ ಎಂಬಂತೆ ದೇಶದ ಜನರು ಮರೆತು ಹೋಗಿದ್ದಾರೆ. ಆದರೆ, ಆ ಅವಧಿ ಕೇವಲ ಒಂದು ನೈಸರ್ಗಿಕ ಪ್ರಕೋಪವಾಗಿರಲಿಲ್ಲ. ಇದರಲ್ಲಿ ಮನುಷ್ಯ ನಿರ್ಮಿತ, ರಾಜಕೀಯ ನಿರ್ಮಿತ,...
ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಮಾ.1 ರಂದು ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬ ಭಾಗಿಯಾದ ಕಾರಣಕ್ಕೆ ತಮಿಳುನಾಡಿನ ಎಲ್ಲರನ್ನು ತೀವ್ರವಾದಿಗಳು ಎಂದು ನಿಂದಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಡಳಿತರೂಢ ಡಿಎಂಕೆ...
ಬೆಂಗಳೂರಿನ ನಗರತ್ ಪೇಟೆಯಲ್ಲಿ ನಡೆದಿದ್ದ 'ಲೌಡ್ ಸ್ಪೀಕರ್' ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಯುವಕರ ವಿರುದ್ದ ನಿನ್ನೆ ಬಿಜೆಪಿ ಹಾಗೂ ಸಂಘಪರಿವಾರ ನಡೆಸಿದ ಪ್ರತಿಭಟನೆಯ ವೇಳೆ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...