ಹಣ ಪಡೆದು ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ 'ಪ್ರಶ್ನೆಗಾಗಿ ಕಾಸು' ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆಯನ್ನು ನಡೆಸಿ ಆರು ತಿಂಗಳ ಒಳಗಾಗಿ ವರದಿಯನ್ನು ನೀಡುವಂತೆ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದರೆ ಸ್ವತಂತ್ರ ಸ್ಪರ್ಧಿಯಾಗಿ ಸ್ಪರ್ಧಿಸಲು ಉತ್ತರ ಪ್ರದೇಶದ ಫಿಲಿಬಿಟ್ ಕ್ಷೇತ್ರದ ಸಂಸದ ಬಿಜೆಪಿ ಸಂಸದ ವರುಣ್ ಗಾಂಧಿ ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2009...
ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಈಗ ದೆಹಲಿ ಹೈಕೋರ್ಟ್ನ ಮೆಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಮನ್ಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾರನ್ನು ಒಳಗೊಂಡ ಪೀಠವು ಈ...
2017ರ ಜೂನ್ನಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯವೊಂದರಲ್ಲಿ ಪಾಕಿಸ್ತಾನ ಜಯಗಳಿಸಿದ ಬಳಿಕ ಮುಸ್ಲಿಂ ಯುವಕರು ವಿಜಯೋತ್ಸವ ನಡೆಸಿದ್ದಾರೆಂಬ ಆರೋಪದ ಮೇಲೆ ಬಂಧಿತರಾಗಿದ್ದ 17 ಮಂದಿಯನ್ನು ಆರು ವರ್ಷದ ಬಳಿಕ ನ್ಯಾಯಾಲಯವು ಖುಲಾಸೆಗೊಳಿಸಿದೆ. ಅಲ್ಲದೇ, ಪೊಲೀಸರ...
ಮೊದಲ ಹಂತದ 102 ಕ್ಷೇತ್ರಗಳಿಗೆ ನಡೆಯಲಿರುವ ಲೋಕಸಭೆ ಚುನಾವಣೆ ಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭಗೊಂಡಿದೆ. ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡು 21 ರಾಜ್ಯಗಳಿಗೆ ಏ.19 ರಂದು ನಡೆಯುವ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಸಲು...
ಬಿಹಾರದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫಾತ್ಮಿ ಅವರು ಜೆಡಿಯುಗೆ ರಾಜೀನಾಮೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಇತ್ತೀಚೆಗೆ ಮರು ಹೊಂದಾಣಿಕೆ ಮಾಡಿಕೊಂಡಿದ್ದರಿಂದ...
ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಮನೆ ಬಾಗಿಲಿಗೆ ಉಚಿತವಾಗಿ ಔಷಧಗಳನ್ನು ಒದಗಿಸುವ ಆಂಧ್ರ ಸರ್ಕಾರದ ಯೋಜನೆಯೂ ಮೆಚ್ಚುಗೆ ಗಳಿಸಿದೆ. ಇಲ್ಲಿಯವರೆಗೂ 1.4 ಲಕ್ಷ ಮನೆ ಬಾಗಿಲಿಗೆ ಉಚಿತ ಔಷಧಿಗಳನ್ನು ತಲುಪಿಸಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ...
ಕಾಂಗ್ರೆಸ್ ಮಂಗಳವಾರ ತನ್ನ ಲೋಕಸಭೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ದೇಶಕ್ಕೆ ಬದಲಾವಣೆಯು ಅತೀ ಅಗತ್ಯ ಎಂದಿದೆ. "ನಮ್ಮ ಪ್ರಣಾಳಿಕೆಯು ಜನರಿಗೆ ನ್ಯಾಯ ಒದಗಿಸುವ ಉದ್ದೇಶ" ಎಂದಿರುವ ಕಾಂಗ್ರೆಸ್ ಐದು 'ನ್ಯಾಯ'ಗಳನ್ನು ಪರಿಚಯಿಸಿದೆ....
ಈ ವರ್ಷದ ಮೂರು ತಿಂಗಳಲ್ಲೇ ಐದನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಕೇರಳದ ಪಾಲಕ್ಕಾಡ್ನಲ್ಲಿ ಮೋದಿ ಮುಂದಿನ ಲೋಕಸಭೆ ಚುನಾವಣೆಯ ರೋಡ್ಶೋ ನಡೆಸಿದ್ದಾರೆ. ಆದರೆ ಅಭ್ಯರ್ಥಿ ಇಲ್ಲದೆಯೇ...
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ.
ಮಹಿಳಾ ಮತದಾನವು ಒಂದು ರಾಷ್ಟ್ರ ಮತ್ತು ರಾಜ್ಯದ ಬಹುಮತದ ಸರ್ಕಾರವನ್ನು ರಚಿಸುವಲ್ಲಿ...
ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ತೀವ್ರ ವಿರೋಧ ವ್ಯಕ್ತವಾದ ಬಳಿಕ ಕ್ಷಮೆಯಾಚಿಸಿದ್ದಾರೆ.
"ನನ್ನ ತಮಿಳು ಸಹೋದರರು...
ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಗುಜರಾತ್ ಬಿಜೆಪಿಗೆ ಕಾಂಗ್ರೆಸ್ನ ಕೆಲವು ನಾಯಕರು ಸೇರಿದ್ದಾರೆ. ಇದರಿಂದಾಗಿ, ಸ್ಥಳೀಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಉಲ್ಬಣಗೊಂಡಿವೆ. ಅಂತಹ ಬಂಡಾಯದಿಂದಲೇ ಗುಜರಾತ್ನ ಮೂರು ಅವಧಿಯ ಬಿಜೆಪಿ ಶಾಸಕ ಕೇತನ್...