ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಕೆಲವೇ ಗಂಟೆಗಳ ನಂತರ...
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಅಪ್ರಾಪ್ತ ಸಹೋದರರಾದ ಆಯುಷ್ (13) ಮತ್ತು ಹನಿಯನ್ನು (6) ಕೊಂದ ಆರೋಪಿ ಸ್ಥಳೀಯ ಕ್ಷೌರಿಕ ಸಾಜಿದ್ (30) ಮಂಗಳವಾರ ರಾತ್ರಿ ಮನೆಯ ಸಮೀಪದಲ್ಲೇ ಪೊಲೀಸರ ಎನ್ಕೌಂಟರ್ಗೆ ಬಲಿ...
ಬೆಂಗಳೂರಿನ ನಗರತ್ ಪೇಟೆಯಲ್ಲಿ ನಡೆದಿದ್ದ 'ಲೌಡ್ ಸ್ಪೀಕರ್' ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಯುವಕರ ವಿರುದ್ದ ಇಂದು ಬಿಜೆಪಿ ಹಾಗೂ ಸಂಘಪರಿವಾರ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕೂಡ ಭಾಗವಹಿಸಿದ್ದರು. ಆ...
ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿದೆ. ಈ ನಡುವೆ ಗುಜರಾತ್ನ ಬಿಜೆಪಿ ಶಾಸಕ ಕೇತನ್ ಇನಾಮದಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು...
ಚೋಟಾ ರಾಜನ್ ಸಹಚರ ರಾಮ್ನಾರಾಯಣ್ ಗುಪ್ತ ಎಂಬಾತನ ಮೇಲೆ 2006ರಲ್ಲಿ ಮುಂಬೈನಲ್ಲಿ ನಡೆದಿದ್ದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ...
ಪ್ರಧಾನಿ ನರೇಂದ್ರ ಮೋದಿಯವರು ಮಾ.18ರಂದು ತಮಿಳುನಾಡಿನ ಪ್ರವಾಸದ ವೇಳೆ ಕೊಯಂಬತ್ತೂರಿನಲ್ಲಿ ಆಯೋಜಿಸಿದ್ದ ರೋಡ್ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡಿರುವುದು ಈಗ ಸದ್ಯ ವಿವಾದಕ್ಕೆ ಕಾರಣವಾಗಿದೆ. ಇದು ಸುದ್ದಿಯಾಗುತ್ತಿದ್ದಂತೆಯೇ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ.
ಈ...
ಶರದ್ ಪವಾರ್ ಬಣದ ಎನ್ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.
‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್ ಪವಾರ್...
ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಬಂದಿರುವ ಬೇರೆ ಬೇರೇ ದೇಶಗಳ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನಮಾಜ್ ಮಾಡುತ್ತಿದ್ದಾಗ ಶನಿವಾರ ರಾತ್ರಿ ಗುಂಪೊಂದು ದಾಂಧಲೆ ನಡೆಸಿದೆ. ಗುಂಪಿನಲ್ಲಿದ್ದವರು ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ...
ದೇಶವು ಬದಲಾವಣೆಯನ್ನು ಬಯಸುತ್ತಿದೆ. ಪ್ರಸ್ತುತ ಮೋದಿ ಸರ್ಕಾರ ಹೇಳುತ್ತಿರುವ 'ಮೋ ಕಿ ಗ್ಯಾರಂಟಿ'ಯು 2004ರ 'ಇಂಡಿಯಾ ಶೈನಿಂಗ್' ಘೋಷಣೆಯಂತೆಯೇ ಇದೆ. ಫಲಿತಾಂಶವು 2004ರಂತೆಯೇ ಆಗಿರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಲೋಕಸಭಾ...
ಜೆಎಂಎಂ ಮಾಜಿ ಸಿಎಂ ಹೇಮಂತ್ ಸೊರೇನ್ ಅವರ ನಾದಿನಿ ಜೆಎಂಎಂ ಶಾಸಕಿ ಸೀತಾ ಸೊರೇನ್ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಜೆಎಂಎಂ ಪಕ್ಷ ತ್ಯಜಿಸಿದ ಕೆಲವೇ ಗಂಟೆಗಳಲ್ಲಿ ಸೀತಾ ಸೋರೇನ್ ಬಿಜೆಪಿ ಸೇರ್ಪಡೆಗೊಂಡಿದ್ದು, ರಾಜ್ಯ ಆಡಳಿತ...
ಯೋಗಿ ರಾಜ್ಯದಲ್ಲಿ ದೇಗುಲಗಳಿಗಿಲ್ಲ ಹಣ: ಸಿಎಂ ಮಧ್ಯಪ್ರವೇಶಕ್ಕೆ ಹೈಕೋರ್ಟ್ ಸೂಚನೆ
'ದೇವಾಲಯಗಳು ಹಣಕ್ಕಾಗಿ ಹೈಕೋರ್ಟ್ ಮೆಟ್ಟಿಲೇರುವಂತಾಗಿದ್ದು ಬೇಸರದ ಸಂಗತಿ' ಎಂದ ಜಡ್ಜ್
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ...
ರಾಜ್ಯದಲ್ಲಿ ಏಪ್ರಿಲ್ 26ರಂದು ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಬದಲಿಸಬೇಕೆಂದು ಕೇರಳ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಅಧ್ಯಕ್ಷ ಎಂ ಎಂ...