ದೇಶ

ಸಿಎಎ ಜಾರಿ | ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀ ಕೋರ್ಟ್, ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಆದರೆ, ಸಿಎಎ ಕಾಯ್ದೆಯ ನಿಯಮಗಳಿಗೆ...

ಸರ್ಕಾರಿ ಯೋಜನೆಗಳ ಪ್ರಚಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಪ್ರಚಾರದಲ್ಲಿ ಕೇಂದ್ರ ಸರ್ಕಾರದ ಅನುದಾನಗಳನ್ನು ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ...

ಚುನಾವಣಾ ಬಾಂಡ್ | ತನಿಖಾ ಸಂಸ್ಥೆಗಳ ದಾಳಿ ಬಳಿಕ ದೇಣಿಗೆ ನೀಡಿದ ಔಷಧ-ಆರೋಗ್ಯ ಸಂಸ್ಥೆಗಳಿವು

ಎಸ್‌ಬಿಐ ಒದಗಿಸಿದ ಮತ್ತು ಚುನಾವಣಾ ಆಯೋಗ ಪ್ರಕಟಿಸಿದ ಚುನಾವಣಾ ಬಾಂಡ್‌ಗಳ ವಿವರಗಳಲ್ಲಿ ಸಾಕಷ್ಟು ವಿಚಾರಗಳು ಬಯಲಾಗುತ್ತಿವೆ. ಆರೋಗ್ಯ ಮತ್ತು ಔಷಧೀಯ ವಲಯದಿಂದಲೂ ನೂರಾರು ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಲಾಗಿದೆ ಎಂಬುದು ಗಮನಾರ್ಹ....

ಜಾಹಿರಾತು ಪ್ರಕರಣ: ನೆಪ ನಿಲ್ಲಿಸಿ ಖುದ್ದು ಹಾಜರಾಗುವಂತೆ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸೂಚನೆ

ಪತಾಂಜಲಿ ಆಯುರ್ವೇದ ಸಂಸ್ಥೆಯ ದಾರಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್‌ ಅವರಿಗೆ ಇನ್ನೆರಡು ವಾರಗಳಲ್ಲಿ ಖುದ್ದು ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪತಾಂಜಲಿ ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ...

ಬಿಹಾರ ಕ್ಷೇತ್ರ ಹಂಚಿಕೆಯಲ್ಲಿ ಅಸಮಾಧಾನ: ಕೇಂದ್ರ ಸಚಿವ ರಾಜೀನಾಮೆ

ಬಿಹಾರ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕೇಂದ್ರ ಸಚಿವ ಹಾಗೂ ಆರ್‌ಎಲ್‌ಜೆಪಿ ಅಧ್ಯಕ್ಷ ಪಶುಪತಿ ಪಾರಸ್ ರಾಜೀನಾಮೆ ನೀಡಿದ್ದಾರೆ. ನಿನ್ನೆ(ಮಾ.19) ಬಿಹಾರ ಲೋಕಸಭಾ ಸ್ಥಾನಗಳಿಗೆ ಎನ್‌ಡಿಎ...

ಚುನಾವಣಾ ಬಾಂಡ್ | ಔಷಧ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ 7 ಕಂಪನಿಗಳು ಬಾಂಡ್‌ ಖರೀದಿಸಿವೆ

‍ಔಭಾರತದಲ್ಲಿನ 35 ಔಷಧ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಸುಮಾರು 1,000 ಕೋಟಿ ರೂ. ದೇಣಿಗೆ ನೀಡಿವೆ. ಇದು ಚುನಾವಣಾ ಆಯೋಗವು ಮಾರ್ಚ್ 14 ರಂದು ಬಿಡುಗಡೆ ಮಾಡಿದ ಅಂಕಿಅಂಶಗಳಲ್ಲಿ...

ಸಿಎಎ | ಸುಪ್ರೀಂ ಕೋರ್ಟ್‌ನಲ್ಲಿ ಇಂದು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆ

ವಿವಾದಾದ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಸುಪ್ರೀ ಕೋರ್ಟ್ ಇಂದು (ಮಂಗಳವಾರ) ಕೈಗೆತ್ತಿಕೊಳ್ಳಲಿದೆ. ಸಿಎಎ ಮತ್ತು ಪೌರತ್ವ ತಿದ್ದುಪಡಿ ನಿಯಮ 2024ಕ್ಕೆ ಜಾರಿಗೆ...

ಮತ್ತೆ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡ ದೆಹಲಿ, ಭಾರತಕ್ಕೆ 3ನೇ ಸ್ಥಾನ

ಹೊಸ ವರದಿಯ ಪ್ರಕಾರ ಭಾರತದ ರಾಜಧಾನಿ ದೆಹಲಿಯು ಮತ್ತೊಮ್ಮೆ ಕಳಪೆ ಗಾಳಿಯ ಗುಣಮಟ್ಟವನ್ನು ಹೊಂದಿರುವ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡಿದೆ. ಹಾಗೆಯೇ ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ...

ಮೋದಿಯಿಂದ ಯುಎಇಯಲ್ಲಿರುವ ಭಾರತೀಯ, ಪಾಕ್‌, ಬ್ರಿಟನ್‌ ವಲಸಿಗರಿಗೆ ಅಚ್ಚರಿಯ ವಾಟ್ಸಾಪ್ ಸಂದೇಶ!

ಯುಎಇಯಲ್ಲಿರುವ ಭಾರತೀಯ, ಪಾಕಿಸ್ತಾನ, ಬ್ರಿಟನ್ ವಲಸಿಗರ ಸ್ಮಾರ್ಟ್‌ಫೋನ್‌ಗಳಿಗೆ ಕಳೆದ ವಾರಾಂತ್ಯದಲ್ಲಿ ಭಾರತೀಯ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದ್ದು, ವಲಸಿಗರು ಆಶ್ಚರ್ಯಗೊಂಡಿದ್ದಾರೆ. ಸಂದೇಶದಲ್ಲಿ ಭಾರತ ಸರ್ಕಾರದ ಯೋಜನೆಗಳು ಮತ್ತು ಉಪಕ್ರಮಗಳ ಕುರಿತು ಪ್ರತಿಕ್ರಿಯೆ ಮತ್ತು...

ಸತ್ಯ ಹೇಳುತ್ತೇನೆಂದು ಪ್ರಧಾನಿ ಯಾವಾಗಲು ನನ್ನ ಮಾತುಗಳನ್ನು ತಿರುಚುತ್ತಾರೆ; ರಾಹುಲ್ ಗಾಂಧಿ

'ಶಕ್ತಿ' ವಿಷಯದ ಬಗ್ಗೆ ಹಿಂದೆ ನುಡಿದಿದ್ದ ತಮ್ಮ ಮಾತುಗಳನ್ನು ತಿರುಚಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಮೋದಿ ಅವರಿಗೆ...

ಚುನಾವಣಾ ಬಾಂಡ್ | ನಮ್ಮ ತೀರ್ಪನ್ನು ಮೂರನೇಯವರು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್‌

ಚುನಾವಣಾ ಬಾಂಡ್‌ಗೆ ಕುರಿತಾದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಗೊಳಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಅಲ್ಲದೆ, ಯೋಜನೆಯನ್ನು ರದ್ದುಗೊಳಿಸಲಾದ ತೀರ್ಪನ್ನು ವಿವಿಧ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ...

ರಾಜಸ್ಥಾನ ವಿದ್ಯುತ್ ನಿಗಮದಿಂದ ಹೆಚ್ಚುವರಿ 1300 ಕೋಟಿ ರೂ ಶುಲ್ಕ ಕೇಳಿದ್ದ ಅದಾನಿ ಸಂಸ್ಥೆಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಜಸ್ಥಾನದ ಜೈಪುರ ವಿದ್ಯುತ್‌ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇತರ ಅರ್ಜಿಗಳ ವಿಚಾರಣೆ...

ಈ ಹೊತ್ತಿನ ಪ್ರಮುಖ ಸುದ್ದಿ