ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್, ಇದು ಕೇಂದ್ರ ಸರ್ಕಾರದ 'ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ' ಎಂದು ಟೀಕಿಸಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಫ್ತಾ...
ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಸದನದ ನಿಯಮಗಳನ್ನು ಉಲ್ಲಂಘಿಸಿದ 6 ಶಾಸಕರನ್ನು ಅನರ್ಹಗೊಳಿಸಿದ ನಿರ್ಧಾರ ಕ್ರಮಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅನರ್ಹತೆಗೊಂಡ ಆರು ಶಾಸಕರ ಸಂಬಂಧಿತ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್...
ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣ ಬಿಜೆಪಿಯ ದಂಧೆ ಈಗಾಗಲೇ ಬಯಲಾಗಿದೆ. ಪ್ರಧಾನಿ ಮೋದಿ ಚಂದಾ ಪಡೆದು ಉದ್ಯಮಿಗಳಿಗೆ ದಂಧೆ ನೀಡಿರುವುದು, ಅಂದ್ರೆ ದೇಣಿಗೆ ಪಡೆದು ಸರ್ಕಾರಿ ಕಾಂಟ್ರಾಕ್ಟ್ಗಳನ್ನು ನೀಡಿರುವ ಬಿಜೆಪಿಯ ದಂಧೆ...
2019ರ ಏಪ್ರಿಲ್ 12ಕ್ಕಿಂತ ಮೊದಲು ಮಾರಾಟವಾಗಿದ್ದ ಮತ್ತು ನಗದೀಕರಿಸಿದ ಚುನಾವಣಾ ಬಾಂಡ್ಗಳ ಮಾಹಿತಿಯನ್ನು ಚುನಾವಣಾ ಆಯೋಗವು ಮಾರ್ಚ್ 17ರಂದು ಪ್ರಕಟಿಸಿದೆ. ಈ ಹೊಸ ಅಂಕಿಅಂಶಗಳಲ್ಲಿ 2018ರ ಮಾರ್ಚ್ 9ರಿಂದ 2019ರ ಏಪ್ರಿಲ್ 11ರ...
ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ...
ಚುನಾವಣಾ ಆಯೋಗವು ಈ ಹಿಂದೆ ಎಸ್ಬಿಐ ಒದಗಿಸಿದ್ದ 2019ರ ಏಪ್ರಿಲ್ 12ರಿಂದ 2024ರ ಜನವರಿವರೆಗೆ ಚುನಾವಣಾ ಬಾಂಡ್ಗಳನ್ನು ಖರೀದಿಸಿದವರ ಮಾಹಿತಿಯನ್ನು ಪ್ರಕಟಿಸಿತ್ತು. ಇದೀಗ, ರಾಜಕೀಯ ಪಕ್ಷಗಳು ತಾವು 2018ರ ಮಾರ್ಚ್ನಿಂದ ಈವರೆಗೆ ಚುನಾವಣಾ...
ಚುನಾವಣೆ ಸಮಯದಲ್ಲಿ ಮತದಾರಿಗೆ ಎಲ್ಲ ರಾಜಕೀಯ ಪಕ್ಷಗಳು ನಾನಾ ರೀತಿಯ ಭರವಸೆಗಳನ್ನು ನೀಡುತ್ತವೆ. ಕರ್ನಾಟಕದ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಭರವಸೆಯ ಸಾಲಿಗೆ ಗ್ಯಾರಂಟಿಗಳನ್ನು ಸೇರಿಸಿತು. ಇದೀಗ, ಲೋಕಸಭಾ ಚುನಾವಣೆಗೂ ಗ್ಯಾರಂಟಿಗಳು ವಿಸ್ತರಿಸಿವೆ. ಪ್ರಧಾನಿ...
ತಂದೆ ಲಾಲು ಪ್ರಸಾದ್ ಯಾದವ್ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದ ರೋಹಿಣಿ ಆಚಾರ್ಯ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಹಾರದ ಸರೋನ್ ಕ್ಷೇತ್ರದಿಂದ ರೋಹಿಣಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.
ಒಂದು ವೇಳೆ...
ಚುನಾವಣಾ ಬಾಂಡ್ ನಿಷೇಧಿಸಿ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ಗೆ ಸೂಚಿಸಬೇಕು ಎಂದು ಕೋರಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದ ಸುಪ್ರೀಂಕೋರ್ಟ್ ವಕೀಲರ ಸಂಘದ...
ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸೌಂದರರಾಜನ್...
ಚುನಾವಣಾ ಬಾಂಡ್ ವಿಚಾರವಾಗಿ ಎಸ್ಬಿಐ ವಿರುದ್ಧ ಮತ್ತೆ ಗರಂ ಆಗಿರುವ ಸುಪ್ರೀಂ ಕೋರ್ಟ್, ಯಾವುದನ್ನೂ ಕೂಡ ಮುಚ್ಚಿಡದೆ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿ ಎಂದು ಖಡಕ್ ಸೂಚನೆ ನೀಡಿದೆ.
ಚುನಾವಣಾ ಬಾಂಡ್ ಅರ್ಜಿಯ ಬಗ್ಗೆ ಇಂದು...
ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ.
ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ...