ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)-2024ರ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಮಹಿಳಾ ತಂಡವು ಭರ್ಜರಿ ಗೆಲುವು ಸಾಧಿಸಿ, ಕಪ್ ಪಡೆದುಕೊಂಡಿದೆ. ಆರ್ಸಿಬಿ ಗೆಲುತ್ತಿದ್ದಂತೆ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿರುವ ವಿಜಯ್ ಮಲ್ಯ...
ದೇಶದಲ್ಲಿ ಚುನಾವಣಾ ಬಾಂಡ್ ಮೂಲಕ ಅತೀ ಅಧಿಕ ದೇಣಿಗೆಯನ್ನು ಪಡೆದ ಆಡಾಳಿತರೂಢ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ ಹಗರಣ ನಡಸಿದೆ ಎಂದು ಆರೋಪಿಸಲಾಗುತ್ತಿದೆ. ಇದೇ ಸಮಯದಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್)...
ಇವಿಎಂಗಳಿಂದ ಕೇಸರಿ ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ. ಇವಿಎಂ ಇಟ್ಟುಕೊಂಡು ಬಿಜೆಪಿ ಹೇಗೆ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಲು ಪಕ್ಷದ ನಾಯಕರು ಚುನಾವಣಾ ಆಯೋಗಕ್ಕೆ ಹೋಗಿದ್ದರು. ಆದರೆ, ಆಯೋಗವು ಇವಿಎಂ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ನಿರಾಕರಿಸಿತು....
ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್ನಲ್ಲಿ ರಾತ್ರಿಯ ನಮಾಝ್ ಮಾಡುವಾಗ ಹಲವಾರು ವಿದೇಶಿ ವಿದ್ಯಾರ್ಥಿಗಳನ್ನು ಥಳಿಸಿ, ಹಲ್ಲೆ ನಡೆಸಿದ ಆರೋಪಿಗಳನ್ನು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.
ಅಹಮದಾಬಾದ್ ಪೊಲೀಸರು ಈ ಬಗ್ಗೆ ಎಕ್ಸ್ನಲ್ಲಿ...
ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...
ವಿದೇಶಿಯರನ್ನು ಆಹ್ವಾನಿಸಿ, ವಿಷಕಾರಿ ಹಾವುಗಳ ವಿಷವನ್ನು ಬಳಸಿಕೊಂಡು ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪದಲ್ಲಿ ಬಿಗ್ಬಾಸ್ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್ ಅವರನ್ನು ನೋಯ್ಡಾ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಹಾವಿನ ಪ್ರಕರಣದಲ್ಲಿ ಎಲ್ವಿಶ್ ಯಾದವ್ ವಿರುದ್ಧ...
ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ...
ಕೇಂದ್ರ ಸರ್ಕಾರವು ಮಾರ್ಚ್ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ಜಾರಿ ಮಾಡಿದ್ದು, ಈ ಕಾನೂನಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದ್ದು,...
ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ದಿನಾಂಕವನ್ನು ಬದಲಿಸಿದೆ.
ಇವೆರೆಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಜೂನ್ 4ರ ಬದಲಿಗೆ ಜೂನ್ 2 ರಂದು ನಡೆಸಲು...
ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.
ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ...
ಐಯುಎಂಎಲ್ ಹಾಗೂ ಕೆಲವು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಕೇರಳ ದಲ್ಲಿ ಶುಕ್ರವಾರ ಘೋಷಿಸಲಾಗಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ.
ಇಸ್ಲಾಂ ವಿದ್ವಾಂಸರ ವೇದಿಕೆ ದಿ ಸಂಸ್ಥಾ ಜಮಿಯತುಲ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಮುಂಬೈನ ಮಹಾತ್ಮ ಗಾಂಧಿ ಅವರ ನಿವಾಸವಾದ ಮಣಿ ಭವನದಿಂದ ಇಂದು ಬೆಳಿಗ್ಗೆ “ನ್ಯಾಯ ಸಂಕಲ್ಪ ಪಾದಯಾತ್ರೆ”ಯನ್ನು ಕೈಗೊಂಡರು.
ಆಂಗ್ಲರ ಆಡಳಿತವನ್ನು ಕೊನೆಗಾಣಿಸಲು ಸ್ವತಂತ್ರ ಹೋರಾಟದ ಸಂದರ್ಭ...