ದೇಶ

ತೆಲಂಗಾಣ | ಮಾಜಿ ಸಿಎಂ ಕೆಸಿಆರ್ ಪುತ್ರಿ, ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಹೈದರಾಬಾದ್‌ನಲ್ಲಿ ಅವರನ್ನು ಬಂಧಿಸಲಾಗಿದ್ದು, ದೆಹಲಿಗೆ...

14 ವರ್ಷಗಳ ಹಿಂದೆ ಇಬ್ಬರು ಕೈದಿಗಳ ಹತ್ಯೆ: ಜೈಲರ್, 6 ಕಾನ್‌ಸ್ಟೆಬಲ್‌ಗಳಿಗೆ ಜೀವಾವಧಿ ಶಿಕ್ಷೆ

14 ವರ್ಷಗಳ ಹಿಂದೆ ಜೈಲಿನಲ್ಲಿ ನಡೆದಿದ್ದ ಘಟನೆಯಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಜೈಲಿನ ಅಂದಿನ ಜೈಲರ್ ಮತ್ತು ಆರು ಮಂದಿ ಕಾನ್ಸ್‌ಸ್ಟೆಬಲ್‌ಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2010ರ ಮಾರ್ಚ್‌ನಲ್ಲಿ, ಉತ್ತರ ಪ್ರದೇಶದ...

ಜನಸಂಖ್ಯೆಯ ಶೇ.88 ರಷ್ಟಿರುವ ಭಾರತೀಯರಿಗೆ ಪ್ರಮುಖ ವಲಯಗಳಲ್ಲಿ ಪ್ರಾತಿನಿಧ್ಯವಿಲ್ಲ: ರಾಹುಲ್ ಗಾಂಧಿ

ಭಾರತದ ಜನಸಂಖ್ಯೆಯ ಶೇ.88ರಷ್ಟಿರುವ ಒಬಿಸಿ, ದಲಿತ, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರು ಪ್ರಮುಖ ವಲಯಗಳಾದ ಆಡಳಿತ,ನ್ಯಾಯಾಂಗ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು. ಮಹಾರಾಷ್ಟ್ರದ...

ಸಿಎಎ ಅನುಷ್ಠಾನ ತಡೆಗಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ

ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ)ಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಸಿಎಎಯ 2024ರ ನಿಯಮಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಮುಂದಾಗಿದೆ. ಕೇಂದ್ರದ...

ದೇಣಿಗೆ ನೀಡಿ ಲಾಭ ಪಡೆದಿರುವುದು ದೊಡ್ಡ ಹಗರಣ: ಎಸ್ಐಟಿ ತನಿಖೆಗೆ ಕಪಿಲ್ ಸಿಬಲ್ ಆಗ್ರಹ

ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್ ಚುನಾವಣಾ ಬಾಂಡ್‌ ಯೋಜನೆಯನ್ನು ಅತಿ ದೊಡ್ಡ ಹಗರಣ ಎಂದು ಕರೆದಿದ್ದು, ದೇಣಿಗೆ ನೀಡಿ ಅನುಕೂಲ ಪಡೆದು ಅಹ್ರಮವೆಸಗಿರುವ ಹಗರಣವನ್ನು ನ್ಯಾಯಾಲಯದಿಂದ ನಿಯೋಜಿಸಲ್ಪಡುವ ವಿಶೇಷ ತನಿಖಾ ತಂಡದಿಂದ ತನಿಖೆಗೆಗೊಳಪಡಿಸಬೇಕು...

ಚುನಾವಣಾ ಬಾಂಡ್ | ದಾಳಿ-ವಸೂಲಿ, ದೇಣಿಗೆ-ಪ್ರತಿಫಲ: ಬಾಂಡ್‌ ಹಗರಣದ ಮುಖ್ಯಾಂಶಗಳು ಇಲ್ಲಿವೆ!

ಹಗರಣವೆಂದೇ ಪರಿಗಣಿಸಲಾಗಿರುವ, ಸುಪ್ರೀಂ ಕೋರ್ಟ್‌ ಅಸಂವಿಧಾನಿಕವೆಂದು ಕರೆದಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಬಾಂಡ್‌ಗಳ ಪೂರ್ಣ ಮಾಹಿತಿ ಹಾಗೂ ಬಾಂಡ್‌ ಖರೀದಿಸಿದವರು ಮತ್ತು ಪಡೆದವರ ನಡುವಿನ ಸಂಬಂಧದ ಬಗ್ಗೆ ಎಸ್‌ಬಿಐ...

ಬಿಜೆಪಿಗೆ 100 ಕೋಟಿ ರೂ. ಕೊಟ್ಟು 14,400 ಕೋಟಿ ರೂ. ಗುತ್ತಿಗೆ ಪಡೆದ ಮೇಘಾ ಇಂಜಿನಿಯರಿಂಗ್ ಕಂಪನಿ

ಚುನಾವಣಾ ಬಾಂಡ್‌ ರೂಪದಲ್ಲಿ 100 ಕೋಟಿ ರೂ. ದೇಣಿಗೆ ಕೊಟ್ಟ ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) 14,400 ಕೋಟಿ ರೂ.ಗಳ ಗುತ್ತಿಗೆ ಪಡೆದಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಸಾಮಾಜಿಕ...

ಚುನಾವಣಾ ಬಾಂಡ್ | ಲಕ್ಷ ಕೋಟಿ ಮೌಲ್ಯದ ಗುತ್ತಿಗೆ ಪಡೆದಿದ್ದ ಕಂಪನಿ ಗರಿಷ್ಠ ಬಾಂಡ್‌ಗಳ ಖರೀದಿದಾರ

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ನೀಡಿದ್ದ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಅತೀ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳ ಪಟ್ಟಿಯಲ್ಲಿ 'ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್' ಎರಡನೇ ಸ್ಥಾನದಲ್ಲಿದೆ....

ಚುನಾವಣಾ ಬಾಂಡ್‌ಗಳ ಮಾಹಿತಿ ಸರಿಯಾಗಿ ನೀಡಿಲ್ಲ; ಎಸ್‌ಬಿಐಗೆ ಸುಪ್ರೀಂ ಕೋರ್ಟ್ ತಪರಾಕಿ

ಚುನಾವಣಾ ಬಾಂಡ್‌ಗಳ ಸಂಖ್ಯೆಗಳನ್ನು ಸರಿಯಾಗಿ ಬಹಿರಂಗಪಡಿಸಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ತಾನು ಹಿಂದೆ ನೀಡಿದ ಆದೇಶವನ್ನು ಪಾಲಿಸಿಲ್ಲ ಎಂದು ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ. ಚುನಾವಣಾ ಬಾಂಡ್‌ಗಳ ಸಂಖ್ಯೆಯನ್ನು ಸರಿಯಾಗಿ ವರ್ಗೀಕರಿಸಲಾಗಿಲ್ಲ. ಯಾವ ಸಂಸ್ಥೆ...

ಚುನಾವಣಾ ಬಾಂಡ್ | ಬಾಂಡ್‌ಗಳ ಖರೀದಿ ಮೊತ್ತಕ್ಕಿಂತ ನಗದೀಕರಿಸಿದ ಹಣದ ಮೊತ್ತವೇ ಹೆಚ್ಚು; ಯಾಕೆ ಈ ವ್ಯತ್ಯಾಸ?

ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರ ಪ್ರಕಾರ, ಕಂಪನಿಗಳು ಖರೀದಿಸಿ ಚುನಾವಣಾ ಬಾಂಡ್‌ಗಳ ಮೊತ್ತಕ್ಕಿಂತ ರಾಜಕೀಯ ಪಕ್ಷಗಳು ನಗದೀಕರಿಸಿದ ಹಣದ ಮೊತ್ತವೇ ಹೆಚ್ಚಾಗಿದೆ. ಎಲ್ಲ ಕಂಪನಿಗಳು ಮತ್ತು...

ಚುನಾವಣಾ ಬಾಂಡ್‌ | ತಮ್ಮ ಆದಾಯಕ್ಕಿಂತ ಅತೀ ಹೆಚ್ಚು ಹಣ ಕೊಟ್ಟ ಕಂಪನಿಗಳಿವು!

ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳು ಮತ್ತು ಬಾಂಡ್‌ಗಳನ್ನು ನಗದೀಕರಿಸಿಕೊಂಡಿರುವ ಪಕ್ಷಗಳ ವಿವರವನ್ನು ಪ್ರಕಟಿಸಿದೆ. ಬಾಂಡ್‌ಗಳ ಮೂಲಕ ಅತೀ ಹೆಚ್ಚು ಹಣ ಪಡೆದ ಪಕ್ಷ ಬಿಜೆಪಿ ಎಂಬುದು ನಿರೀಕ್ಷೆಯಂತೆ ಸಾಬೀತಾಗಿದೆ. ಇದೆಲ್ಲದರ...

ಭಾರತದಲ್ಲಿ ಸಿಎಎ ಅನುಷ್ಠಾನ: ಕಳವಳ ವ್ಯಕ್ತಪಡಿಸಿದ ಅಮೆರಿಕ

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿರುವ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಕಾಯ್ದೆ ಬಗ್ಗೆ ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿರುವುದಾಗಿ ತಿಳಿಸಿದೆ. “ಮಾರ್ಚ್‌ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿರುವುದಕ್ಕೆ ನಾವು ಕಳವಳಗೊಂಡಿದ್ದೇವೆ. ಕಾಯ್ದೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ