ದೇಶ

ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಮತಾ ಬ್ಯಾನರ್ಜಿ

ಮನೆಯಲ್ಲಿ ಬಿದ್ದು ಹಣೆಗೆ ಗಾಯಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ರಾತ್ರಿ ಕೋಲ್ಕತ್ತದ ಎಸ್ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿ ಆಕಸ್ಮಿಕವಾಗಿ ಆಗಿ ಬಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಹಣೆಗೆ ಕೆಲವು...

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು 6,060 ಕೋಟಿ ದೇಣಿಗೆ, ಜೆಡಿಎಸ್‌ಗೂ ಪಾಲು

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವ ಚುನಾವಣಾ ಬಾಂಡ್‌ ಗಳ ಕುರಿತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಸಲ್ಲಿಕೆ ಮಾಡಿದ್ದ ದತ್ತಾಂಶಗಳ ವಿವರವನ್ನು ಕೇಂದ್ರ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾರ್ಚ್...

ಚುನಾವಣಾ ಬಾಂಡ್‌ಗಳ ಅಂಕಿಅಂಶ ಬಿಡುಗಡೆ: ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗವು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಎಸ್‌ಬಿಐನ ಚುನಾವಣಾ ಬಾಂಡ್‌ ಗಳ ಅಂಕಿಅಂಶವನ್ನು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಚುನಾವಣಾ ಬಾಂಡ್‌ಗಳ ಅಂಕಿಅಂಶಗಳ ವಿವರ ನೋಡಲು ಕೆಳಗಿನ ಈ ಲಿಂಕ್‌ ಕ್ಲಿಕ್‌...

ಕೋವಿಡ್‌ ವೇಳೆ ಬಿಜೆಪಿಗೆ ₹52 ಕೋಟಿ ನೀಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಸಿಇಒ ಅದಾರ್‌ ಪೂನಾವಾಲ: ವರದಿ

ಮೊದಲ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 'ಕೋವಿಶೀಲ್ಡ್ ಲಸಿಕೆ'ಯನ್ನು ಬಿಡುಗಡೆ ಮಾಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದಾರ್‌ ಪೂನಾವಾಲ ಅವರು ಬಿಜೆಪಿಗೆ ಎಲೆಕ್ಟೋರಲ್ ಬಾಂಡ್‌ನ ಮೂಲಕ ಸುಮಾರು ₹52 ಕೋಟಿ ನೀಡಿರುವುದಾಗಿ...

ಲೋಕಸಭಾ ಚುನಾವಣೆ | ರೈತರಿಗೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್‌, ಇದೀಗ, ರೈತರಿಗೆ ಐದು...

ಒಂದು ರಾಷ್ಟ್ರ, ಒಂದು ಚುನಾವಣೆ; ನಾಲ್ಕು ರಾಷ್ಟ್ರೀಯ ಪಕ್ಷ ಸೇರಿದಂತೆ 15 ಪಕ್ಷಗಳ ವಿರೋಧ

'ಒಂದು ರಾಷ್ಟ್ರ, ಒಂದು ಚುನಾವಣೆ' ಘೋಷಣೆ ಅಡಿಯಲ್ಲಿ ದೇಶದಲ್ಲಿ ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ, ಪಂಚಾಯತ್ ಚುನಾವಣೆಗಳನ್ನು ನಡೆಸುವ ಪ್ರಸ್ತಾಪದ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯು ಇಂದು ರಾಷ್ಟ್ರಪತಿ ದ್ರೌಪದಿ...

ದೆಹಲಿ | 4000ಕ್ಕೂ ಅಧಿಕ ಬಾದಾಮಿ ಗೋದಾಮು ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ದೆಹಲಿಯ ಕರವಲ್ ನಗರದ ಬಾದಾಮಿ ಗೋದಾಮಿನಲ್ಲಿ ಕೆಲಸ ಮಾಡುವ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರವನ್ನು ಮಾಡುತ್ತಿದ್ದಾರೆ. ಮಾರ್ಚ್ ಒಂದರಿಂದ ಈ ಮುಷ್ಕರ ಆರಂಭವಾಗಿದ್ದು, ಕಾರ್ಮಿಕರು ವೇತನ ಹೆಚ್ಚಳ ಸೇರಿದಂತೆ...

ಪಂಜಾಬ್ ಮಾಜಿ ಸಿಎಂ ಅಮರೇಂದರ್ ಸಿಂಗ್ ಪತ್ನಿ ಬಿಜೆಪಿಗೆ ಸೇರ್ಪಡೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 2023ರ ಫೆಬ್ರವರಿಯಲ್ಲಿ ಉಚ್ಚಾಟಿತರಾಗಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೇಂದರ್‌ ಸಿಂಗ್‌ ಪತ್ನಿ ಪಾಟಿಯಾಲ ಸಂಸದೆ ಪ್ರಣೀತ್ ಕೌರ್‌ ಅವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷ...

‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಸಲಾಗುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ ವೈ ಚಂದ್ರಚೂಡ್‌ರ ಪುತ್ರ ಅಭಿನವ್ ಚಂದ್ರಚೂಡ್...

ದೆಹಲಿಯ ರಾಮ್‌ಲೀಲ ಮೈದಾನದಲ್ಲಿ ಕೇಂದ್ರದ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ರೈತ ವಲಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ನೀತಿಗಳ ವಿರುದ್ಧ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಮೂರು ರೈತ ಕಾನೂನುಗಳನ್ನು ರದ್ದುಪಡಿಸಲು ಆಗ್ರಹಿಸಿ 2020-21ರಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ರೈತ...

ಲೋಕಸಭೆ ಚುನಾವಣೆ | ದೇವಾಲಯ ನಗರ ‘ಪುರಿ’ ಹಿಂದುತ್ವವಾದಿ ಬಿಜೆಪಿಗೆ ಗೆಲ್ಲಲಾಗದ ಹುಳಿನಿಂಬೆ

ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಜಗನ್ನಾಥ ದೇವಾಲಯವಿರುವ ಒಡಿಶಾದ ಪ್ರಸಿದ್ಧ ದೇವಾಲಯ ನಗರ 'ಪುರಿ' ಲೋಕಸಭೆ ಚುನಾವಣೆಯಲ್ಲಿ ತೀವ್ರ ಕದನದ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಆಳವಾಗಿ ಬೇರೂರಿರುವ ತನ್ನ ಧಾರ್ಮಿಕ ಪ್ರಾಮುಖ್ಯತೆ ಮತ್ತು ಐತಿಹಾಸಿಕ...

ಜ್ಞಾನೇಶ್ ಕುಮಾರ್, ಸುಖ್‌ಬೀರ್ ಸಂಧು ಕೇಂದ್ರ ಚುನಾವಣಾ ಆಯುಕ್ತರಾಗಿ ನೇಮಕ

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಾಗಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್‌ ಸಂಧು ಅವರನ್ನು ನೇಮಕ ಮಾಡಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷ ನಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ