"ನಿಮ್ಮ ಪಕ್ಷವೇ ಈಗ ಬೇರೆಯಾಗಿದೆ. ಹೀಗಿರುವಾಗ ನೀವು ಶರದ್ ಪವಾರ್ರ ಚಿತ್ರ ಮತ್ತು ಚಿಹ್ನೆಗಳನ್ನು ಬಳಸುವುದೇಕೆ" ಎಂದು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣಕ್ಕೆ ಗುರುವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೆಯೇ ಎಲ್ಲ...
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಬರುವ ಹಿಂದುಗಳು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಸಿಖ್ಖರಿಗೆ ಪೌರತ್ವವನ್ನು ನೀಡುತ್ತೇವೆ ಎನ್ನುತ್ತಿರುವ ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ...
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೊಳಿಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಬೆಳಿಗ್ಗೆ ವರದಿ ಸಲ್ಲಿಸಿದೆ.
ಮೂಲಗಳ ಪ್ರಕಾರ ವರದಿಯು ಎಂಟು ಪರಿಚ್ಚೇದಗಳೊಂದಿಗೆ...
ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ನಮ್ಮ ರಾಜ್ಯಗಳಲ್ಲಿ ಜಾರಿ ಮಾಡುವುದಿಲ್ಲ ಎಂದು ಹೇಳಿದ ಕೇರಳ, ತಮಿಳುನಾಡು, ಪಶ್ಚಿಮಬಂಗಾಳ ಸರ್ಕಾರಕ್ಕೆ ತಿರುಗೇಟು ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, "ಸಂವಿಧಾನದ 11ನೇ ವಿಧಿ...
ಗುರುವಾರ ಕಿಸಾನ್ ಮಹಾಪಂಚಾಯತ್ಗಾಗಿ ಪಂಜಾಬ್ನಿಂದ ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಬೃಹತ್ ಮಹಾಪಂಚಾಯತ್ ಆಯೋಜಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ತೊಂದರೆ...
ನಿಯಮ ಉಲ್ಲಂಘಿಸಿದ ಕಾರಣ ಜನವರಿ 31 ರಂದು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನಿರ್ಬಂಧ ವಿಧಿಸಿದ್ದು, ಆರ್ಬಿಐ ನಿರ್ದೇಶನದಂತೆ ಮಾರ್ಚ್ 15 ರಿಂದ ಡೆಪಾಸಿಟ್, ಕ್ರೆಡಿಟ್ ವಹಿವಾಟು...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ...
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ.
"ನಾರಿ...
ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣದ ರಾಜಕಾರಣಕ್ಕಾಗಿ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...
ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಪರವಾಗಿ ವಕೀಲರೊಬ್ಬರು ವಾದಿಸಿದ್ದಾರೆ. ಆದರೆ, ಆ ವಕೀಲರು ದೇಶದಲ್ಲೇ ಎರಡನೇ ಅತೀ ದುಬಾರಿ ವಕೀಲರು ಎಂಬುವುದು ಕುತೂಹಲಕಾರಿ ವಿಚಾರ!
ಏಪ್ರಿಲ್...
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ಜಾರಿ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ, ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್,...
ಲೋಕಸಭಾ ಚುನಾವಣೆಯು ಸಮೀಪಿಸುತ್ತಿರುವಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ಜಾರಿ ಮಾಡಿದೆ. ಇದು ವ್ಯಾಪಕ ವಿರೋಧಕ್ಕೆ ಕಾರಣವಾಗುತ್ತಿದೆ.
ಈ ನಡುವೆ ತಮಿಳುನಾಡು ಹಾಗೂ ಕೇರಳ ಸರ್ಕಾರವು ,"ನಮ್ಮ ರಾಜ್ಯದಲ್ಲಿ...