ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್, ಅವರ ಮೌನವನ್ನು ಪ್ರಶ್ನಿಸಿದೆ.
ಬುಧವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, "ಆಶ್ಚರ್ಯಕರ...
ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಇದಗೀ, ಆದಿವಾಸಿ ಸಮುದಾಯಕ್ಕಾಗಿ ಕಾಂಗ್ರೆಸ್‌ನ ಆರು ಸಂಕಲ್ಪಗಳನ್ನು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿರುವ ಕಾಂಗ್ರೆಸ್...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಜನರು ಮತ ಚಲಾಯಿಸುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಮೊಬೈಲ್‌ಗಳಿಗೆ ಉಚಿತ ರೀಜಾರ್ಜ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂಬ ಪೋಸ್ಟ್‌ವೊಂದು ಸಿಕ್ಕಾಪಟ್ಟೆ ವೈರಲ್...
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಬಿಜೆಪಿ ಪ್ರಸ್ತಾಪ ಇಟ್ಟಿತ್ತು. ಅದನ್ನು ತಿರಸ್ಕರಿಸಿದ ಕಾರಣಕ್ಕೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಯ (ಇಡಿ) ದಾಳಿ ನಡೆಸಿದೆ ಎಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಆರೋಪಿಸಿದ್ದಾರೆ.
"ಅವರು...
ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ತನಿಖಾ ವರದಿ ನೀಡುವಂತೆ ಸರ್ಕಾರ ಮತ್ತು ತನಿಖಾ ತಂಡಗಳಿಗೆ ಸುಪ್ರೀಂ ಕೋರ್ಟ್ ಕೇಳಿದೆ. ತನಿಖೆ ಎಲ್ಲಿಯವರೆಗೆ ತಲುಪಿದೆ, ಯಾವುದಾದರೂ ಪ್ರಕರಣದಲ್ಲಿ ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆಯೇ ಎಂದು ಸರ್ಕಾರ, ಎನ್‌ಐಎ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಲವೇ ವಾರಗಳಲ್ಲಿ ಆರಂಭವಾಗಲಿದೆ. ಈ ವರ್ಷದ ಐಪಿಎಲ್‌ನಲ್ಲಿ ಕುತೂಹಲಕಾರಿಯಾಗಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಟಗಾರರನ್ನು ಬದಲಿಸಲಾಗಿದೆ. ಐದು ಬಾರಿಯ ಚಾಂಪಿಯನ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ತಂಡದ...
ಭಾರತದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಕಳಪೆ ಪ್ರಮಾಣದಲ್ಲಿದ್ದು, 2024ರ ಜನವರಿಯಲ್ಲಿ 3.8%ಗೆ ಕುಸಿದಿದೆ ಎಂದು ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಹೇಳಿದೆ.
ಮಂಗಳವಾರ ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಉತ್ಪಾದನಾ ವಲಯದಲ್ಲಿ ಐಐಪಿ ಸೂಚ್ಯಂಕವು...
ಉತ್ತರ ಪ್ರದೇಶದ ಹಾಪುರ್‌ನ ಸ್ಥಳೀಯ ನ್ಯಾಯಾಲಯವು 2018ರ ಗುಂಪು ಹತ್ಯೆ ಪ್ರಕರಣದಲ್ಲಿ ಎಲ್ಲ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ (ಪೋಕ್ಸೊ) ಶ್ವೇತಾ...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ವಿರೋಧಿಸಿ ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಪ್ರತಿಭಟನೆಗೆ ಕರೆಕೊಟ್ಟಿದ್ದ ಹಿನ್ನೆಲೆ ಸುಮಾರು 55 ವಿದ್ಯಾರ್ಥಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಎಡ ಪಕ್ಷಗಳ ಅಂಗಸಂಘಟನೆಯಾದ 'ಎಐಎಸ್‌ಎ' ವಿದ್ಯಾರ್ಥಿಗಳು ಸಿಎಎ...
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ತಮಿಳು ನಟ ಆರ್ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ಮಂಗಳವಾರ...
ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಬಗ್ಗೆ 'ಡೇಟಾ'ವನ್ನು ಮಂಗಳವಾರ ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ...
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಪುತ್ರ ನಕುಲ್ ನಾಥ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುತ್ರ...