ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ....
ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚಬ ಸ್ವೀಕರಿಸಿದರು. ಮನೋಹರ್ಲಾಲ್ ಕಟ್ಟರ್ ಹಾಗೂ ಅವರ ಸಂಪುಟ ದರ್ಜೆ ಸಚಿವರು ರಾಜೀನಾಮೆ ಸಲ್ಲಿಸಿದ ಕೆಲವು ಗಂಟೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಬಂಡಾರು...
"ದೇಶದಲ್ಲಿ ಜಾತಿ ಗಣತಿ ನಡೆಸುವುದು ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯಾಗಿದೆ" ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕೊನೆಯ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಮಹಾರಾಷ್ಟ್ರಕ್ಕೆ...
ರಾಜಸ್ಥಾನದ ಜೈಸಲ್ಮೇರ್ನಲ್ಲಿ ಭಾರತೀಯ ವಾಯುಪಡೆಯ ಎಲ್ಸಿಎ ತೇಜಸ್ ಲಘು ಯುದ್ಧ ವಿಮಾನವು ಮಂಗಳವಾರ (ಮಾರ್ಚ್ 12) ಪತನವಾಗಿದೆ. ಘಟನೆಯಲ್ಲಿ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನಗೊಳ್ಳುತ್ತಿದ್ದಂತೆ ಪೈಲಟ್ ಹೊರ...
"ಲೋಕಸಭೆ ಚುನಾವಣೆ ಬಳಿಕ 'ಇಂಡಿಯಾ' ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ರದ್ದು ಮಾಡಲಾಗುವುದು" ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. "ಸಿಎಎ ನೈತಿಕವಾಗಿ ಮತ್ತು ಸಾಂವಿಧಾನಿಕವಾಗಿ ಸರಿಯಲ್ಲ"...
ಮನೋಹರ್ ಲಾಲ್ ಖಟ್ಟರ್ ಹರಿಯಾಣದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿಯನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ (ಮಾರ್ಚ್ 12) ಸಂಜೆ 5 ಗಂಟೆಗೆ ಸೈನಿ...
ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಭೇಟಿಗೆ ಚೀನಾದ ಆಕ್ಷೇಪವನ್ನು ಭಾರತ ತಳ್ಳಿ ಹಾಕಿದೆ. "ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿದೆ. ಅದನ್ನು ಬೇರ್ಪಡಿಸಲು ಎಂದಿಗೂ ಸಾಧ್ಯವಿಲ್ಲ" ಎಂದು ಪ್ರತಿಪಾದಿಸಿದೆ.
ಚೀನಾದ ದೂರನ್ನು...
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹಾಗೂ ಇವರ ಸಂಪುಟ ಸಚಿವರು ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಮಿತ್ರಪಕ್ಷ ಜನನಾಯಕ ಜನತಾ ಪಕ್ಷದೊಂದಿಗೆ(ಜೆಜೆಪಿ) ಸೀಟು ಹಂಚಿಕೆ ಮಾತುಕತೆ...
ಕೇಂದ್ರದ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಮಾರ್ಚ್ 11ರಂದು ಜಾರಿಗೊಳಿಸಿದೆ. ಆದರೆ ಕೇರಳದಲ್ಲಿ ಸಿಎಎ ಅನ್ನು ನಾವು ಅನುಷ್ಠಾನ ಮಾಡಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು.
"ಸಿಎಎ...
ಲೋಕಸಭಾ ಚುನಾವಣೆ ಎದುರಾಗಿರುವ ಸಮಯದಲ್ಲೇ ಚುನಾವಣಾ ಬಾಂಡ್ಗಳ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆದರೆ, ಎಲ್ಲ ರಾಜಕೀಯ ಪಕ್ಷಗಳು ಸೀಟು ಹಂಚಿಕೆಯ ಹಿಂದೆ ಬಿದ್ದಿದ್ದು, ಮುಖ್ಯ ವಿಚಾರವನ್ನೇ ಕಡೆಗಣಿಸಿವೆ. ಮೋದಿ ಪ್ರಣೀತ ಮಾಧ್ಯಮಗಳೂ...
ಸುಪ್ರೀಂ ಕೋರ್ಟ್ ಆದೇಶದಂತೆ ಚುನಾವಣಾ ಬಾಂಡ್ಗಳ ಮಾಹಿತಿಯು 'ಸಿದ್ದ'ವಾಗಿದೆ. ಬಾಂಡ್ಗಳನ್ನು ಖರೀದಿಸಿದವರು ಮತ್ತು ಅವರು ಯಾರಿಗೆ ಕೊಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಲಾಗಿದೆ. ಅದರ ಅಂತಿಮ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಎಸ್ಬಿಐ ಹೇಳಿದೆ.
ಚುನಾವಣಾ...
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರವು ಮಾರ್ಚ್ 11ರಂದು ಜಾರಿಗೊಳಿಸಿದ್ದು, ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ "ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ" ಎಂದು ತಮಿಳು...