ದೇಶ

ಪೌರತ್ವ ಕಾಯ್ದೆ ಜಾರಿ: ಕೇಂದ್ರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ದೇಶದಾದ್ಯಂತ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ಇಂದು ಘೋಷಿಸಿದ ನಂತರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಏಪ್ರಿಲ್-ಮೇನಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅಧಿಸೂಚನೆ ಹೊರಡಿಸಿದ ಕೇಂದ್ರ

ಪ್ರಧಾನ ಮಂತ್ರಿ ಕಾರ್ಯಾಲಯ(ಪಿಎಂಒ) 2019ರ ಪೌರತ್ವ ತಿದ್ದುಪಡಿ ಕಾಯ್ದೆವನ್ನು(ಸಿಎಎ) ಇಂದು ಅಧಿಸೂಚನೆ ಹೊರಡಿಸಿದ್ದು,ಕಾಯ್ದೆಯು ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ತಿಳಿಸಿದೆ. “ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನವನ್ನು ಘೋಷಿಸಿದೆ.ಇದು 2019ರ ಬಿಜೆಪಿ ಪ್ರಣಾಳಿಕೆಯ...

‘ಮೋದಿ ಗ್ಯಾರಂಟಿ’ ಎಂಬ ಬಿಳಿ ಕಾಗೆ | 10 ವರ್ಷಗಳಲ್ಲಿ ಮೋದಿ ಯೋಜನೆಗಳು ಜನರಿಗೆ ತಲುಪಿದ್ದೆಷ್ಟು?

'ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ' ಎಂಬ ಹೆಸರಿನ 1,500 ವಿಶೇಷ ಸುಸಜ್ಜಿತ ವಾಹನಗಳ ನಿಯೋಜನೆ ಮೋದಿ ಪ್ರಚಾರಕ್ಕಾಗಿ. ಮೋದಿಯವರೇ ಈ ಸರ್ಕಾರಿ ಅನುದಾನಿತ ಕಾರ್ಯಕ್ರಮವನ್ನು 'ಮೋದಿ ಕಿ ಗ್ಯಾರಂಟಿ ವಾಹನ' ಎಂದು ಮರುನಾಮಕರಣ...

ಚುನಾವಣಾ ಬಾಂಡ್ | ಸುಪ್ರೀಂ ಆದೇಶದ ಬಳಿಕ ಪಾತಾಳಕ್ಕಿಳಿದ ಎಸ್‌ಬಿಐ ಷೇರು

ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಅವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದರ ಬೆನ್ನಲ್ಲೇ ಷೇರುಪೇಟೆಯಲ್ಲಿ ಎಸ್‌ಬಿಐ...

105 ಕೋಟಿ ರೂ. ತೆರಿಗೆ ಬಾಕಿ ಉಳಿಕೆ ಪ್ರಕರಣ: ದೆಹಲಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್

ಬಾಕಿ ಉಳಿಸಿಕೊಂಡಿರುವ 105 ಕೋಟಿ ರೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಆದಾಯ ಇಲಾಖೆ ಮೇಲ್ಮನವಿ ಪ್ರಾಧಿಕಾರದ ಆದೇಶದ ವಿರುದ್ಧ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ...

ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಯಲ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು ಈ ನಡುವೆ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗೋಯಲ್ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಇದ್ದ ಕಾರಣಕ್ಕೆ...

ಕೇಂದ್ರ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಈ ವಾರದ ನಂತರ ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಹೊಸ ಸವಾಲುಗಳು ಎದುರಾಗಿದ್ದು,ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಂದರ್ಭ 2023ರ ಆದೇಶವನ್ನು ಉಲ್ಲೇಖಿಸಿ ಪ್ರಸ್ತುತ ನೇಮಕಾತಿಗೆ ತಡೆ ನೀಡುವಂತೆ ಮಧ್ಯ...

ಮೋದಿ ವೈಫಲ್ಯ | ಆರೋಗ್ಯ ಸೇವೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲ; ಅಂಕಿಅಂಶಗಳು ಹೀಗಿವೆ

2014ರ ಚುನಾವಣೆ ವೇಳೆ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ, ಭಾರತಕ್ಕಾಗಿ ಹೊಸ ಆರೋಗ್ಯ ನೀತಿಯನ್ನು ರೂಪಿಸುವುದಾಗಿ ಹೇಳಿತ್ತು. ದೇಶದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಖಾತ್ರಿಪಡಿಸಲು ರಾಷ್ಟ್ರೀಯ ಆರೋಗ್ಯ ಭರವಸೆ ಮಿಷನ್ ಅನ್ನು ಪ್ರಾರಂಭಿಸುವುದಾಗಿ ಭರವಸೆ...

ಚುನಾವಣಾ ಬಾಂಡ್ | ಎಸ್‌ಬಿಐ ಸಲ್ಲಿಸಿದ ಅರ್ಜಿ ವಜಾ, ನಾಳೆಯೇ ಮಾಹಿತಿ ನೀಡಿ ಎಂದ ಸುಪ್ರೀಂ

ಚುನಾವಣಾ ಬಾಂಡ್‌ ಮಾಹಿತಿಯನ್ನು ನೀಡಲು ಅಧಿಕ ಸಮಯವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ನಾಳೆಯೇ ಸಂಪೂರ್ಣ ಮಾಹಿತಿ ನೀಡಲು ಆದೇಶಿಸಿದೆ. ಎಸ್‌ಬಿಐ ತನ್ನ ಅರ್ಜಿಯಲ್ಲಿ...

ಬಿಜೆಪಿ ಅಜೆಂಡಾದಂತೆ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಉಳಿಯಲ್ಲ: ಪಿ ಚಿದಂಬರಂ

ಬಿಜೆಪಿ-ಆರ್‌ಎಸ್‌ಎಸ್ ಅಜೆಂಡಾ ಪ್ರಕಾರ ಸಂವಿಧಾನವನ್ನು ತಿದ್ದುಪಡಿ ಮಾಡಿದರೆ ಸಂಸದೀಯ ಪ್ರಜಾಪ್ರಭುತ್ವ, ಫೆಡರಲಿಸಂ, ಅಲ್ಪಸಂಖ್ಯಾತರ ಹಕ್ಕುಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ. ಸಂವಿಧಾನವನ್ನು ತಿದ್ದುಪಡಿ ಮಾಡಲು ತಮ್ಮ ಪಕ್ಷಕ್ಕೆ...

ಚುನಾವಣಾ ಬಾಂಡ್| ಸುಪ್ರೀಂ ಕೋರ್ಟ್‌ನಲ್ಲಿ ಇಂದು ಎಸ್‌ಬಿಐ ಅರ್ಜಿ ವಿಚಾರಣೆ

ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ ಅಂತ್ಯದವರೆಗೂ ಅಂದರೆ ನಾಲ್ಕು ತಿಂಗಳುಗಳ ಕಾಲಾವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ಕಳೆದ...

‘ಗೋ ಬ್ಯಾಕ್’ ಎಂದ ಬಿಜೆಪಿ ಕಾರ್ಯಕರ್ತರು: ಸ್ವಕ್ಷೇತ್ರದಲ್ಲೇ ಮುಜುಗರಕ್ಕೀಡಾದ ಕೇಂದ್ರ ಸಚಿವ ಗಿರಿರಾಜ್ ಸಿಂಗ್!

ಲೋಕಸಭೆ ಚುನಾವಣೆಯ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲದಿದ್ದರೂ, ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ದೇಶದ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಈಗಾಗಲೇ ಕೆಲವು ಬಿಜೆಪಿ ಹಾಗೂ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ