ಆರು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬಲಾಯ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
"ಅಮಾನವೀಯ ಘಟನೆ ಮಾರ್ಚ್ 7 ರಂದು ನಡೆದಿದೆ. ಘಟನೆಯ ಬಗ್ಗೆ...
ಬಿಜೆಪಿಯ ಮೋದಿ ಗ್ಯಾರಂಟಿಯನ್ನು ಟೀಕೆ ಮಾಡಿರುವ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, "ಮೋದಿ ಗ್ಯಾರಂಟಿಗೆ ಜಿರೋ ವ್ಯಾರಂಟಿ" ಎಂದಿದ್ದಾರೆ. ಬಿಜೆಪಿಯನ್ನು 'ಹೊರಗಿನವರು' ಎಂದಿರುವ ಅಭಿಷೇಕ್, "ಬಿಜೆಪಿಯವರು ಪಶ್ಚಿಮ ಬಂಗಾಳದ...
ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಸಮಯದ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ಗೆ ಎಸ್ಬಿಐ ಮನವಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, "ತನ್ನ ಘನತೆಯನ್ನು ಕಾಪಾಡಿಕೊಳ್ಳುವುದು ಸುಪ್ರೀಂ ಕೋರ್ಟ್ನ ಜವಾಬ್ದಾರಿಯಾಗಿದೆ....
ಮಾಜಿ ಕೇಂದ್ರ ಸಚಿವ ಚೌದರಿ ಬಿರೇಂದರ್ ಸಿಂಗ್ನ ಪುತ್ರ, ಹರಿಯಾಣದ ಹಿಸ್ಸಾರ್ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಕಾಂಗ್ರೆಸ್...
"ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಮಹಿಳೆಯರು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿ" ಎಂದು ಮನವಿ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, "ನಿಮ್ಮ ಪತಿ ಮನೆಯಲ್ಲಿ ಪ್ರಧಾನಿ ನರೇಂದ್ರ...
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಲ್ಲ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳ ಪೈಕಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಹಲವರಿಗೆ...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಸ್ಪಿ) ಕಾನೂನು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರೈತರು ದೇಶದಾದ್ಯಂತ ಇಂದು ರೈಲು ತಡೆ ಪ್ರಾರಂಭಿಸಿದ್ದು, ಪಂಜಾಬ್ನ 22 ಜಿಲ್ಲೆಗಳ ರೈಲು ನಿಲ್ದಾಣಗಳಲ್ಲಿ ಪ್ರಯಾಣ...
ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್ನಲ್ಲಿ ಭಾನುವಾರ ಟಿಎಂಸಿ ತನ್ನ ಚುನಾವಣಾ ರ್ಯಾಲಿ ಆರಂಭಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಚುನಾವಣಾ ಪ್ರಚಾರ ಆರಂಭಿಸಲು ಸಜ್ಜಾಗಿದ್ದಾರೆ. ಆದರೆ,...
ಶನಿವಾರ ರಾತ್ರಿ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಅಚ್ಚರಿ ಮೂಡಿಸಿದೆ. ಮಾತ್ರವಲ್ಲದೆ, ದೇಶದಲ್ಲಿ ನ್ಯಾಯಸಮ್ಮತ ಮತ್ತು ಮುಕ್ತ ಚುನಾವಣೆ ನಡೆಯುವ ಕುರಿತು ಊಹಾಪೋಹಗಳು ಮತ್ತು ಅನುಮಾನಗಳಿಗೂ...
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರುಗಳು 'ಅಬ್ಕಿ ಬಾರ್ 400 ಪಾರ್' (ಈ ಬಾರಿ 400ಕ್ಕಿಂತ ಅಧಿಕ ಗೆಲುವು) ಎಂಬ ಘೋಷಣೆಯನ್ನು ಮೊಳಗಿಸುತ್ತಿರುವ ನಡುವೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಿಜೆಪಿಗೆ...
ರಾಷ್ಟ್ರ ರಾಜಧಾನಿ ದೆಹಲಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಬೋರ್ಡ್ ಘಟಕದೊಳಗಿನ 40 ಅಡಿ ಆಳದ ಬೋರ್ವೆಲ್ಗೆ (ಕೊಳವೆ ಬಾವಿ) ಮಗುವೊಂದು ಬಿದ್ದಿದ್ದು, ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆಯ...
ಸುಮಾರು 28 ವರ್ಷಗಳ ಬಳಿಕ ಭಾರತವು 71ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿದ್ದು, ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಅವರು 2024ನೇ ಸಾಲಿನ ವಿಶ್ವಸುಂದರಿ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಲೆಬನಾನ್ನ ಯಾಸ್ಮಿನಾ ಜೈಟೌನ್...