ದೇಶ

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಸೀಟು ಹಂಚಿಕೆಗೆ ಒಪ್ಪಂದ ಮಾಡಿಕೊಂಡ ಕಾಂಗ್ರೆಸ್‌-ಡಿಎಂಕೆ

2019ರ ಲೋಕಸಭಾ ಚುನಾವಣೆಯಲ್ಲಿ ಕೈಗೊಂಡಿದ್ದ ಸೂತ್ರವನ್ನೇ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಯು 2024ರ ಚುನಾವಣೆಯಲ್ಲೂ ಅಳವಡಿಸಿಕೊಂಡಿದ್ದು, ಇಂದು ಅಧಿಕೃತವಾಗಿ ಒಪ್ಪಂದ ಪತ್ರಕ್ಕೆ ಸಹಿ ಹಾಕಿಕೊಂಡಿದೆ. 2019ರಂತೆಯೇ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ...

ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಹಿತಿ ನೀಡುವವರೆಗೂ ಚುನಾವಣೆ ಮುಂದೂಡಿ: ಆಯೋಗಕ್ಕೆ 79 ಮಾಜಿ ಅಧಿಕಾರಿಗಳ ಪತ್ರ

ಸುಪ್ರೀಂ ಕೋರ್ಟ್ ಆದೇಶದಂತೆ ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡುವವರೆಗೂ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಬಾರದು ಎಂದು 79ಕ್ಕೂ  ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಮುಕ್ತ ಆಯುಕ್ತರಿಗೆ ಪತ್ರ...

ಚಂಡೀಗಢ ಮೇಯರ್ | ಬಿಜೆಪಿಗೆ ಮತ್ತೆ ಠಕ್ಕರ್ ನೀಡಿದ ಆಪ್: ಪಕ್ಷ ಬಿಟ್ಟಿದ್ದ ಮೂವರ ಪೈಕಿ ಇಬ್ಬರಿಂದ ‘ಘರ್ ವಾಪ್ಸಿ’

ಸುಪ್ರೀಂ ಕೋರ್ಟ್‌ನಿಂದ ಹಿಡಿದು ದೇಶಾದ್ಯಂತ ಸುದ್ದಿಯಾಗಿದ್ದ ಚಂಡೀಗಢ ಮೇಯರ್ ಚುನಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಬಿಜೆಪಿಗೆ ಮತ್ತೆ ಠಕ್ಕರ್ ನೀಡಿರುವ ಆಮ್ ಆದ್ಮಿ ಪಕ್ಷ, ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮೂವರು...

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣಾಚಲ ಪ್ರದೇಶ ಮಾಜಿ ಸಿಎಂ

ಅರುಣಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ನಬಮ್‌ ತಿಕಿ ಅವರು ರಾಜ್ಯ ಕಾಂಗ್ರೆಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಬಂ ತುಕಿ ಈ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚಿಗಷ್ಟೆ ಮೂವರು...

ಡ್ರಗ್ಸ್ ದಂಧೆ | ₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ : ಚಿತ್ರ ನಿರ್ಮಾಪಕ ಬಂಧನ

₹2,000 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯವನ್ನು ದೇಶದಿಂದ ಹೊರಕ್ಕೆ ಸಾಗಿಸಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಚಲನಚಿತ್ರ ನಿರ್ಮಾಪಕ ಹಾಗೂ ಡಿಎಂಕೆಯ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್...

ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಆಧಾರದ ಮೇಲೆ ಶೇ.50ರ ಮೀಸಲಾತಿ ಮಿತಿ ತೆರವು: ರಾಹುಲ್ ಗಾಂಧಿ

ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆಯ ಆಧಾರದ ಮೇಲೆ ಶೇ.50 ಮಿತಿಯನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಅವರು, ಕಾಂಗ್ರೆಸ್‌ನ...

ನಾಗ್ಪುರ | ಬಿಜೆಪಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ: ಮಹಿಳೆ ಸಾವು, ನಾಲ್ವರಿಗೆ ಗಾಯ

ಮಹಾರಾಷ್ಟ್ರದ ನಾಗ್ಪುರದಲ್ಲಿ ಬಿಜೆಪಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸ್ ವರದಿಗಳ ಪ್ರಕಾರ ಬೆಳಿಗ್ಗೆ 10.30ರ ಸಮಯದಲ್ಲಿ ಬಿಜೆಪಿಯ ನಾಗ್ಪುರ ಘಟಕವು ರೇಷಿಂಭಾಗ್‌ನಲ್ಲಿ ಕಾರ್ಯಕ್ರಮ...

ಡಿಎಂಕೆ ನೇತೃತ್ವದ ಮೈತ್ರಿಗೆ ಸೇರ್ಪಡೆಗೊಂಡ ಕಮಲ್ ಹಾಸನ್ ಪಕ್ಷ

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ. ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ...

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ರಾಜೀನಾಮೆ

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಜರ್‌ಗ್ರಾಮ್ ಕುನಾರ್ ಹೆಬ್ರಾಮ್‌ ಇಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ರಾಮ್‌ ಅವರು, ತಾವು ವೈಯಕ್ತಿಕ ಕಾರಣಗಳಿಂದ ರಾಜನಾಮೆ ನೀಡಿರುವುದಾಗಿ ತಿಳಿಸಿದರು. ರಾಜ್ಯ ಬಿಜೆಪಿ ವಕ್ತಾರ...

ಗಾಂಧಿ ಅಥವಾ ಗೋಡ್ಸೆ| ಉತ್ತರಿಸಲು ಸಮಯ ಬೇಕೆಂದ ಇತ್ತೀಚೆಗೆ ಬಿಜೆಪಿ ಸೇರಿದ ನ್ಯಾಯಾಧೀಶ!

ಇತ್ತೀಚೆಗೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ಕೋಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಈಗ ಗಾಂಧಿಯೇ ಗೋಡ್ಸೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಸಮಯ ಬೇಕಾಗುತ್ತದೆ ಎಂದು ಹೇಳುವ ಮೂಲಕ...

ಒಡಿಶಾ| ಬಿಜೆಡಿ ಜೊತೆ ಮೈತ್ರಿ ಮಾತುಕತೆಗೆ ಬ್ರೇಕ್; ಏಕಾಂಗಿ ಸ್ಪರ್ಧೆ ಸುಳಿವು ನೀಡಿದ ಬಿಜೆಪಿ

ಕೆಲವು ದಿನಗಳ ಹಿಂದೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ನವೀನ್ ಪಟ್ನಾಯಕ್‌ ನೇತೃತ್ವದ ಬಿಜು ಜನತಾ ದಳ (ಬಿಜೆಡಿ) ಸೇರುವ ಸುದ್ದಿಯಾಗಿತ್ತು. ಆದರೆ ಈಗ ಬಿಜೆಡಿ ಜೊತೆ ಮೈತ್ರಿ...

ಎನ್‌ಡಿಎ ಮೈತ್ರಿ ಕೂಟಕ್ಕೆ ಮರಳಿದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ

ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...

ಈ ಹೊತ್ತಿನ ಪ್ರಮುಖ ಸುದ್ದಿ