370ನೇ ವಿಧಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು
ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ...
ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ನಡೆಸಿರುವ ಕಾಂಗ್ರೆಸ್, ಇಂದು (ಮಾ.8) ಕರ್ನಾಟಕ ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ...
ಆದಾಯ ತೆರಿಗೆ ಇಲಾಖೆಯಿಂದ ರದ್ದುಗೊಳಿಸಲಾದ ತಮ್ಮ ಬ್ಯಾಂಕ್ ಖಾತೆಗಳಿಗೆ ತಡೆ ನೀಡಬೇಕೆಂದು ಸಲ್ಲಿಸಿದ ಕಾಂಗ್ರೆಸ್ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ವಜಾಗೊಳಿಸಿದೆ.
ಐಟಿ ಇಲಾಖೆ ವಿರುದ್ಧ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು 10 ದಿನಗಳ...
ದೆಹಲಿಯ ಇಂದರ್ಲೋಕ್ ಪ್ರದೇಶದ ಬಳಿಯಲ್ಲಿರುವ ಮಸೀದಿ ಸಮೀಪ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ, ತಪ್ಪಿತಸ್ಥ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿರುವುದಾಗಿ ದೆಹಲಿಯ ಉತ್ತರ ವಿಭಾಗದ ಡಿಸಿಪಿ...
ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಷ ಉಂಟಾಗಿ 14 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.
ಗಾಯಗೊಂಡವರನ್ನು...
ಉದ್ಯೋಗ ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಕೊಡಿಸುವ ನೆಪದಲ್ಲಿ ರಷ್ಯಾ ಮೂಲದ ಇಬ್ಬರು ಏಜೆಂಟ್ಗಳು ಭಾರತೀಯರನ್ನು ಕಳ್ಳಸಾಗಣೆ ಮಾಡಿದ್ದಾರೆ. ಅಲ್ಲದೆ, ಅವರನ್ನು ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾ ಸೇನೆಗೆ ದೂಡಿದ್ದಾರೆ ಎಂದು ಸಿಬಿಐ ಹೇಳಿದೆ.
ರಷ್ಯಾದ...
ಶುಕ್ರವಾರದ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮಸೀದಿಯೊಂದರ ಬಳಿಯಲ್ಲಿರುವ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಬೂಟು ಕಾಲಿನಿಂದ ಒದ್ದ ಘಟನೆ ನಡೆದಿದೆ.
ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್...
ಯೂಟ್ಯೂಬ್, ಇನ್ಸ್ಟಾಗ್ರಾಮ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಕಟೆಂಟ್ ಕ್ರಿಯೇಟ್ ಮಾಡಿ, ಹೆಸರು ಗಳಿಸಿಕೊಂಡಿರುವ 23 ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊಟ್ಟಮೊದಲ ಬಾರಿಗೆ ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ 2024'...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದು, ಮೊದಲ ಪಟ್ಟಿಯಲ್ಲಿ ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್ಗಢ ಹಾಗೂ ಲಕ್ಷದ್ವೀಪಕ್ಕೆ ಸ್ಥಾನ ನೀಡಲಾಗುತ್ತದೆ ಎಂದು ತಿಳಿಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...
ಮಾವೋವಾದಿ ಸಂಪರ್ಕದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠವು ಖುಲಾಸೆಗೊಳಿಸಿದೆ. ಹೈಕೋರ್ಟ್ ತೀರ್ಪು ನೀಡಿದ ಎರಡು ದಿನಗಳ...
ಭಿನ್ನಾಭಿಪ್ರಾಯವನ್ನು ಕಾನೂನುಬದ್ಧವಾಗಿ ಅಭಿವ್ಯಕ್ತಪಡಿಸುವುದು ಜೀವನದ ಹಕ್ಕಿನ ಒಂದು ಭಾಗ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಕರಾಳ ದಿನವೆಂದು ಕರೆದದ್ದು ಅಪರಾಧವಲ್ಲ...
ಅಂತರಾಷ್ಟ್ರೀಯ ಮಹಿಳಾ ದಿನದಂದು ಕಾಂಗ್ರೆಸ್ ಶುಕ್ರವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. 'ಬಿಜೆಪಿ ಹಟಾವೋ - ಬೇಟಿ ಬಚಾವೋ' ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಏಕೆ ಭೇಟಿ ನೀಡಿಲ್ಲ....