ಇಂದು (ಮಾರ್ಚ್ 8) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆ ಕಡಿತಗೊಳಿಸಲು ಮುಂದಾಗಿದೆ. ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 100 ರೂ. ಇಳಿಕೆ ಇಳಿಕೆ...
ಲೋಕಸಭಾ ಚುನಾವಣೆಯು ಹತ್ತಿರವಾಗುತ್ತಿದ್ದಂತೆಯೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಘೋಷಿಸಿದ್ದ 300 ರೂಪಾಯಿ ಸಬ್ಸಿಡಿಯನ್ನು 2025ರ ಮಾರ್ಚ್ ತಿಂಗಳವರೆಗೆ ವಿಸ್ತರಿಸಿದೆ. ಈ ಕುರಿತು...
ಒಂಬತ್ತು ವರ್ಷದ ಬಾಲಕಿಯನ್ನು ಕಾಮ ಪಿಪಾಸುಗಳು ಅಪಹರಿಸಿ, ಅತ್ಯಾಚಾರಗೈದು ಆಕೆಯನ್ನು ಕೊಲೆ ಮಾಡಿ ಚರಂಡಿಯಲ್ಲಿ ಎಸೆದ ದಾರುಣ ಘಟನೆ ಪುದುಚೇರಿಯ ಸೊಲೈ ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
"ಐದನೇಯ ತರಗತಿಯಲ್ಲಿ...
ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ದಿವಗಂತ ಕೆ ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಲೋಕಸಭಾ ಚುನಾವಣೆ ಕೆಲವು ದಿನಗಳು ಇರುವ ಮುನ್ನವೆ...
ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈಗ ಲೋಕಸಭೆ ಚುನಾವಣೆಗೂ ಮುನ್ನ ದೇಶಕ್ಕೂ ಕಾಂಗ್ರೆಸ್ ಹಲವು ಗ್ಯಾರಂಟಿಗಳನ್ನು ನೀಡುತ್ತಿದೆ. ಅವುಗಳಲ್ಲಿ ಪ್ರಮುಖ ಐದು ಗ್ಯಾರಂಟಿಗಳನ್ನು...
ಚುನಾವಣಾ ಬಾಂಡ್ಗಳನ್ನು ಖರೀದಿಸಿದವರ ವಿವರಗಳನ್ನು ನೀಡಲು ಸಮಯದ ವಿಸ್ತರಣೆ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ವಿರುದ್ಧ ಶಿವಸೇನಾ (ಯುಬಿಟಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕಿಡಿಕಾರಿದ್ದಾರೆ. 'ಕೃಷಿ ಸಾಲದ...
ಯುಕೊ ಬ್ಯಾಂಕ್ ನಲ್ಲಿ ಐಎಂಪಿಎಸ್ ವಹಿವಾಟುಗಳಲ್ಲಿ 820 ಕೋಟಿ ರೂ. ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಹಾಗೂ ಮಹಾರಾಷ್ಟ್ರದ ಏಳು ನಗರಗಳ 67 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.
ಯುಕೊ ಬ್ಯಾಂಕ್...
ಪತ್ನಿ ಮನೆಗೆಲಸ ಮಾಡಬೇಕು ಎಂದು ಪತಿ ಬಯಸುವುದು ಹಿಂಸೆಯೆಂದು ನಾವು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಜೊತೆಗೆ ದಾಂಪತ್ಯ ಜೀವನದಲ್ಲಿ ಜವಾಬ್ದಾರಿಯನ್ನು...
ರೈತರು ಮತ್ತು ಹರಿಯಾಣ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯಲ್ಲಿ ಸಾವನ್ನಪ್ಪಿದ ರೈತ ಶುಭಕರನ್ ಸಿಂಗ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಿಸಿದೆ.
ಫೆಬ್ರವರಿ 21ರಂದು ಪಂಜಾಬ್-ಹರಿಯಾಣ...
ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, "ಕಾಶ್ಮೀರ ಭಾರತದ...
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ನಡೆದಿರುವ ಆತ್ಮಹತ್ಯೆ ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿಯ ಡಬಲ್ ಇಂಜಿನ್ ಆಡಳಿತದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಎಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆಯೋ,...
ಕೊಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದ ಅಭಿಜಿತ್ ಗಂಗೋಪಾಧ್ಯಾಯ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ ಸೇರ್ಪಡೆಗೊಂಡಿದ್ದಾರೆ.
ಕೊಲ್ಕತ್ತಾದ ಸಾಲ್ಟ್ ಲೇಕ್ನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಶ್ಚಿಮ...