ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ ನಂತರ ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ಗೋಕರಕೊಂಡ ನಾಗ ಸಾಯಿಬಾಬಾ ಹಾಗೂ ಇತರ ಐವರು ನಾಗ್ಪುರ ಸೆರೆಮನೆಯಿಂದ ಬಿಡುಗಡೆಯಾಗಿದ್ದಾರೆ.
ಎರಡು ದಿನಗಳ ಹಿಂದೆ ಬಾಂಬೆ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಮಾವೋವಾದಿಗಳೊಂದಿಗೆ...
ನನ್ನ ತಂದೆ ಬದುಕಿರುವವರೆಗೂ ಅವರು ಪಿಎಫ್ ಹಣವನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ) ಮರುಪಾವತಿ ಮಾಡಲಿಲ್ಲ. ಅವರು ಸಾವನ್ನಪ್ಪಿದ ಕೂಡಲೇ, ಹಣ ಪಾವತಿ ಮಾಡಿದ್ದಾರೆ. ಅವರು ನನ್ನ ತಂದೆಯ ಪಿಎಫ್ ಹಣ ಪಾವತಿಸಲು...
ರಾಜಕೀಯ ಪಕ್ಷಗಳ ಹಣಕಾಸು ಮಾಹಿತಿಯುಳ್ಳ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಗೊಳಿಸಲು ಜೂನ್ 30ರವರೆಗೂ ಹೆಚ್ಚುವರಿ ಕಾಲಾವಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ವಿರುದ್ಧ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸರ್ಕಾರೇತರ ಸಂಸ್ಥೆ...
ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ ಹಲವು ಸಮನ್ಸ್ಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಹೊಸ ದೂರುಗಳ ಮೇರೆಗೆ ದೆಹಲಿ ಹೈಕೋರ್ಟ್ ದೆಹಲಿ...
ರಾಜ್ಯಸಭೆ ಚುನವಣೆ ನಡೆದ ದಿನ ವಿಧಾನಸೌಧದಲ್ಲಿ 'ಪಾಕ್ ಪರ ಘೋಷಣೆ' ಕೂಗಿದ್ದ ಪ್ರಕರಣ ಇನ್ನೂ ತನಿಖೆಯಲ್ಲಿದೆ. ತನಿಖೆ ಮುಗಿಯುವವರೆಗೂ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್,...
ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ವಿಧವಾ ಪುನರ್ವಿವಾಹ ಪ್ರೋತ್ಸಾಧನ ಯೋಜನೆಗೆ ಬುಧವಾರ ಚಾಲನೆ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಪತಿಯ ಮರಣದ ನಂತರ ಮತ್ತೆ ವಿವಾಹವಾಗಲು ನಿರ್ಧರಿಸುವ ಮಹಿಳೆಯರಿಗೆ ಸರ್ಕಾರದಿಂದ 2...
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಐದನೇ ಟೆಸ್ಟ್ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಇಂಗ್ಲೆಂಡ್ ತಂಡ, ಆರಂಭದ ಮೊದಲ ಗಂಟೆಯಲ್ಲೇ ವಿಕೆಟ್...
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಕೂಟವನ್ನು ಸೇರುವ ಸುಳಿವನ್ನು ಒಡಿಶಾದಲ್ಲಿ ಆಡಳಿತದಲ್ಲಿರುವ ಬಿಜು ಜನತಾ ದಳ (ಬಿಜೆಡಿ) ನೀಡಿದೆ.
ಬುಧವಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ರ ನಿವಾಸದಲ್ಲಿ ಬಿಜೆಡಿ ನಾಯಕರ ಸಭೆ...
ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ.
ಮಾರ್ಚ್ 3ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ...
ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂದೇಶ್ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಶೇಖ್ ಶಹಜಹಾನ್ನನ್ನು ಪಶ್ಚಿಮ ಬಂಗಾಳ ಸಿಐಡಿ ವಶದಿಂದ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದರು.
ಕಲ್ಕತ್ತಾ ಹೈಕೋರ್ಟ್...
ತಮ್ಮ ಸಾರ್ವಜನಿಕ ಭಾಷಣಗಳ ವೇಳೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಪನೌತಿ(ಕೆಟ್ಟ ಶಕುನ), ಕಿಸೆಗಳ್ಳ ಎಂಬಿತ್ಯಾದಿಯ...
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಯುದ್ಧದಲ್ಲಿ ಪಾಲ್ಗೊಂಡಿದ್ದ ಹೈದರಾಬಾದಿನ ಯುವಕರೊಬ್ಬರು ಮೃತಪಟ್ಟಿದ್ದಾರೆ.
ಮೊಹಮ್ಮದ್ ಅಫ್ಸಾನ್ ಮೃತರು. ಜೀವನೋಪಾಯಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಮೊಹಮ್ಮದ್ ಅಫ್ಸಾನ್ ಅವರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಪಾಲ್ಗೊಳ್ಳಲು ರಷ್ಯಾ ಸರ್ಕಾರ...