ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಸ್ಮೃತಿ ಇರಾನಿಗೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಅಮೇಥಿಯಲ್ಲಿ ಇರಾನಿ ಮನೆಯೊಂದನ್ನೂ...
ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ಯಾವುದೇ ಅವಕಾಶ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಆದರೆ, ರೈತರು ಮಾತ್ರ ಜಂತರ್ ಮಂತರ್ಗೆ ತಮ್ಮ ರ್ಯಾಲಿಯನ್ನು ಮುಂದುವರೆಸಿದ್ದಾರೆ. ರೈತರು ದೆಹಲಿ ಪ್ರವೇಶಿಸುವುದನ್ನು ತಡೆಯಲು...
ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದೆ. ಈ ಎಲೆಕ್ಟ್ರಾಲ್ ಬಾಂಡ್ಅನ್ನು ಯಾರು, ಯಾವಾಗ, ಯಾವ ಪಕ್ಷಕ್ಕಾಗಿ, ಎಷ್ಟು ಮೊತ್ತದ ಬಾಂಡ್ ಖರೀದಿಸಿದ್ದಾರೆ ಎಂಬ ಸಂಪೂರ್ಣ ಮಾಹಿತಿ...
ತನ್ನ ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸಿದರೆಂದು ಪ್ರಬಲ ಜಾತಿಯ ಯುವತಿ ದಲಿತ ಯುವಕನೊಂದಿಗೆ ಊರು ತೊರೆದು ಹೋಗಿದ್ದರು. ಯುವಕನ ಚಿಕ್ಕಮ್ಮನ ಮನೆಯಲ್ಲಿ ಆಶ್ರಯ ಪಡೆದು, ವಿವಾಹವಾಗಿದ್ದರು. ಆದರೆ, ಅವರ ಪ್ರೀತಿ ವಿವಾಹವಾದ ನಾಲ್ಕೇ ತಿಂಗಳಲ್ಲಿ...
ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. 2002ರಿಂದ ಹಲವು ಬಾರಿ ಸ್ಪರ್ಧಿಸಿರುವುದರಿಂದ ರಾಹುಲ್ ಇಲ್ಲಿಂದಲೇ ಸ್ಪರ್ಧಿಸಿದ್ದಾರೆ ಎಂದು...
ಕೇರಳ ಸರ್ಕಾರಕ್ಕೆ ಹೆಚ್ಚುವರಿ 13,608 ಕೋಟಿ ರೂ. ಸಾಲ ಬಿಡುಗಡೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೇಂದ್ರ ಈ ಹಣವನ್ನು ತಡೆಹಿಡಿದ ಕಾರಣ ಕೇರಳ ಸರ್ಕಾರ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ಉದ್ಯೋಗಿಗಳಿಗೆ...
ರಷ್ಯಾ-ಉಕ್ರೇನ್ ಗಡಿಯಲ್ಲಿ ಸಿಲುಕಿರುವ ಏಳು ಭಾರತೀಯರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದಾರೆ. ತಾವು ಗಡಿಯಲ್ಲಿ ಸಿಲುಕಿರುವ ಬಗ್ಗೆ ವಿಡಿಯೋ ಮಾಡಿ ಅವರು ಹಂಚಿಕೊಂಡಿದ್ದಾರೆ.
ಗಡಿಯಲ್ಲಿ ಸಿಲುಕಿರುವವರನ್ನು ಗಗನ್ದೀಪ್ ಸಿಂಗ್ (24), ಲವ್ಪ್ರೀತ್ ಸಿಂಗ್...
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭಾರತದ ಮೊಟ್ಟ ಮೊದಲ ಅಂಡರ್ವಾಟರ್ ಮೆಟ್ರೋ (ನೀರೊಳಗಿನ ಮೆಟ್ರೋ) ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಜೊತೆಗೆ ಸುಮಾರು 15,400 ಕೋಟಿ ರೂಪಾಯಿ ವೆಚ್ಚದ ವಿವಿಧ...
ಸುಪ್ರೀಂ ಕೋರ್ಟ್ ಚುಣಾವಣಾ ಬಾಂಡ್ಅನ್ನು ಅಸಾಂವಿಧಾನಿಕ ಎಂದು ಹೇಳಿದೆ. ಬಾಂಡ್ನ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವಂತೆ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ'ಗೆ (ಎಸ್ಬಿಐ) ತಿಳಿಸಿದೆ. ಆದರೆ, ಎಸ್ಬಿಐ ಮಾತ್ರ...
ದೇಶದಲ್ಲಿ ಕಳೆದ ವರ್ಷ (2023) ಸುಮಾರು 5 ಲಕ್ಷ ಜನರನ್ನು ಬಲವಂತವಾಗಿ ತಮ್ಮ ಮನೆಗಳಿಂದ ಹೊರಹಾಕಲಾಗಿದೆ. ಅವರ ಮನೆಗಳನ್ನು ಉರುಳಿಸಲಾಗಿದೆ ಎಂದು ಹೌಸಿಂಗ್ ಅಂಡ್ ಲ್ಯಾಂಡ್ ರೈಟ್ಸ್ ನೆಟ್ವರ್ಕ್ (ಎಚ್ಎಲ್ಆರ್ಎನ್) ವರದಿ ಹೇಳಿದೆ.
ಇತ್ತೀಚೆಗೆ ಎಚ್ಎಲ್ಆರ್ಎನ್,...
ಮಹಾರಾಷ್ಟ್ರದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಗುತ್ತಿರುವ ರಾಜಕೀಯ ಬದಲಾವಣೆಗಳನ್ನು ಕಟುವಾಗಿ ಟೀಕಿಸಿದ ನಟ ನಾನಾ ಪಾಟೇಕರ್, ಇದೇ ಸಂದರ್ಭದಲ್ಲಿ ರೈತರಿಗೆ ಕರೆ ಕೊಟ್ಟಿದ್ದಾರೆ. "ನೀವು ಅಚ್ಚೇ ದಿನ್ಗಾಗಿ (ಉತ್ತಮ ದಿನಕ್ಕಾಗಿ) ಕಾಯಬಾರದು,...