ಪ್ರತಿಭಟನಾನಿರತ ರೈತರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಬುಧವಾರ ದೆಹಲಿಯತ್ತ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ಹೊರಡುವುದಾಗಿ ಘೋಷಿಸುತ್ತಿದ್ದಂತೆ, ಪಂಜಾಬ್-ಹರಿಯಾಣ ಗಡಿಯಲ್ಲಿ ಹರಿಯಾಣ ಪೊಲೀಸರು ರೈತರನ್ನು ತಡೆಯಲು ಮತ್ತಷ್ಟು...
2023ರಲ್ಲಿ ಬೀಫ್ ರಫ್ತುದಾರರ ಪೈಕಿ ಭಾರತ ಮತ್ತೊಂದು ಪ್ರಮುಖ ರಫ್ತು ದೇಶವಾಗಿ ಹೊರ ಹೊಮ್ಮಿರುವುದಾಗಿ ಅಂಕಿ-ಅಂಶಗಳ ವಿವರಗಳನ್ನು ವರದಿ ಮಾಡುವ Statista ಎಂಬ ಅಂತಾರಾಷ್ಟ್ರೀಯ ವೆಬ್ಸೈಟ್ ವರದಿ ಮಾಡಿದೆ.
ಈ ಅಂಕಿ-ಅಂಶಗಳನ್ನು ಉಲ್ಲೇಖಿಸಿರುವ 'ದಿ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು(ಮಾ.05) ಭೇಟಿ ಮಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಂದೇಶ್ಖಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದಾರೆ.
ಈ ಮೊದಲು ಪರಿಶಿಷ್ಟ...
ಕೆಲವೇ ವಾರಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ತಯಾರಿ ನಡೆಸುತ್ತಿವೆ. ಈ ನಡುವೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಅಡಿಯಲ್ಲಿರುವ ಪೆಟ್ರೋಲ್ ಪಂಪ್ಗಳಲ್ಲಿ 'ಮೋದಿ ಕಿ ಗ್ಯಾರಂಟಿ' ಎಂಬ ಹೋರ್ಡಿಂಗ್...
ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ತನ್ನ ವೃತ್ತಿಜೀವನವನ್ನು ಆರಂಭಿಸಿ, ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ. ಅವರು ಉತ್ತರ ಮತ್ತು ದಕ್ಷಿಣ ಭಾರತದ ಚಿತ್ರರಂಗವನ್ನು 'ಭಾರತೀಯ ಚಲಚಿತ್ರೋದ್ಯಮ' ಎಂದು ಕರೆಯಬೇಕೆಂಬ ಒಳನೋಟವನ್ನು ಅವರು...
ಕಳೆದ ಐದು ತಿಂಗಳಿಂದ ಗಾಜಾ ದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಭಾರತದ ರಾಯಭಾರಿ, ನಾಗರಿಕರ ಸಾವಿನ ನಷ್ಟ ಹಾಗೂ ಮಾನವೀಯ ಬಿಕ್ಕಟ್ಟನ್ನು ಸ್ಪಷ್ಟವಾಗಿ ಸ್ವೀಕಾರ್ಹವಲ್ಲ...
ಚುನಾವಣಾ ಬಾಂಡ್ ವಿಚಾರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಿಲುವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಸ್ಬಿಐ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
"ಮಾಹಿತಿಯನ್ನು ಹಂಚಿಕೊಳ್ಳಲು ಹಿಂಜರಿಯುತ್ತಿರುವ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ನರೇಂದ್ರ ಮೋದಿಯಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಅವರು ದೇಶದ ಜನತೆ ಜೈ ಶ್ರೀರಾಮ್ ಎಂದು ಪಠಿಸುತ್ತ ಉಪವಾಸದಿಂದಿರಿ ಎಂದು...
ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಅಥವಾ ರೈತ ಮತ್ತು ಇತರೆ ಹೋರಾಟಗಳ ಪರವಾಗಿ ನೀವು ಏನಾದರೂ ಟ್ವೀಟ್ ಮಾಡಿದರೆ ನಿಮ್ಮ ಖಾತೆಯನ್ನೇ ಬ್ಲಾಕ್ ಮಾಡಲಾಗುತ್ತದೆ. ಆದರೆ, ಟ್ವಿಟರ್ (ಎಕ್ಸ್) ತಾನಾಗಿಯೇ ಖಾತೆಯನ್ನು ನಿಷ್ಕ್ರೀಯ...
ತೃಣಮೂಲ ಕಾಂಗ್ರೆಸ್ನ ಮಾಜಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್...
ಹೈಕೋರ್ಟ್ನ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿರುವ ನ್ಯಾ.ಅಭಿಜಿತ್ ಗಂಗೋಪಾಧ್ಯಾಯ ಅವರು, ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಸೇರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಅವರು ತಮ್ಮ ಸಾಲ್ಟ್ ಲೇಕ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ನರೇಂದ್ರ...
ಚೀನಾದೊಂದಿಗೆ ಉಚಿತ ಸೇನಾ ನೆರವು ಸ್ವೀಕರಿಸುವ ಒಪ್ಪಂದ ಮಾಡಿಕೊಂಡ ನಂತರ ಭಾರತೀಯ ಸೇನೆಗೆ ಮಾಲ್ಡೀವ್ಸ್ ಸಂಪೂರ್ಣ ತಡೆಯೊಡ್ಡಲು ನಿರ್ಧರಿಸಿದೆ.
ಮೇ 10ರ ನಂತರ ಸೇನಾ ಉಡುಪು ಮಾತ್ರವಲ್ಲ ನಾಗರಿಕ ಉಡುಪುಗಳಲ್ಲೂ ನಮ್ಮ ದ್ವೀಪಕ್ಕೆ ಕಾಲಿಡುವಂತಿಲ್ಲ...