ದೇಶ

ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ರಾಜೀನಾಮೆ: ಬಿಜೆಪಿ ಸೇರ್ಪಡೆ ಸಾಧ್ಯತೆ

ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇಂದು(ಫೆ.05) ರಾಜೀನಾಮೆ ನೀಡುವ ಪ್ರಯುಕ್ತ ನ್ಯಾಯಮೂರ್ತಿ ಗಂಗೋಪಾಧ್ಯಾಯ...

ತೆಲಂಗಾಣ | ಕಾಳೇಶ್ವರಂ ಏತ ನೀರಾವರಿ ಹಗರಣ; ತನಿಖೆಗೆ ಕೇಂದ್ರ ಯಾಕೆ ಆದೇಶಿಸಿಲ್ಲ?

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೂ, ಹಣರಣದ ತನಿಖೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾಕೆ ಆದೇಶಿಸಿಲ್ಲ ಎಂದು ತೆಲಂಗಾಣ ಪ್ರವಾಸೋದ್ಯಮ ಮತ್ತು ಅಬಕಾರಿ ಸಚಿವ ಜೂಪಲ್ಲಿ...

ಸಂಶಯಾಸ್ಪದ ವ್ಯವಹಾರಗಳನ್ನು ಮುಚ್ಚಿಡಲು ಮೋದಿ ಸರ್ಕಾರಕ್ಕೆ ಎಸ್‌ಬಿಐ ಗುರಾಣಿ: ಖರ್ಗೆ ವಾಗ್ದಾಳಿ

ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳ ಮೂಲಕ ತನ್ನ ಸಂಶಯಾಸ್ಪದ ವ್ಯವಹಾರಗಳನ್ನು ಮರೆಮಾಡಲು ನಮ್ಮ ದೇಶದ ಅತಿದೊಡ್ಡ ಬ್ಯಾಂಕ್ ಅನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಮಾವೋವಾದಿ ಸಂಪರ್ಕ ಪ್ರಕರಣ: ಪ್ರೊ. ಜಿ.ಎನ್ ಸಾಯಿಬಾಬಾ ನಿರ್ದೋಷಿ: ಬಾಂಬೆ ಹೈಕೋರ್ಟ್

ಮಾವೋವಾದಿಗಳ ಜೊತೆ ನಂಟು ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಮತ್ತು ಐವರನ್ನು ಬಾಂಬೆ ಹೈಕೋರ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದೆ. ಪ್ರಕರಣದ ವಿಚಾಣೆ...

ಇವಿಎಂ ಹ್ಯಾಕ್ ಮಾಡಬಹುದೇ?; ಚುನಾವಣಾ ಪ್ರಕ್ರಿಯೆಯ ನಿಜವಾದ ಸಮಸ್ಯೆಯೇನು?

ನಾವು ಇವಿಎಂಅನ್ನು ನಂಬಬಹುದೆ? ಇವಿಎಂ ಹ್ಯಾಕ್ ಮಾಡಲು ಸಾಧ್ಯವೇ? ಇವೆಲ್ಲ ಹಲವಾರು ವರ್ಷದಿಂದ ಜನರ ನಡುವೆ ಇರುವ ಪ್ರಶ್ನೆಗಳು. ಕೆಲವರು ಇವಿಎಂ ಸುರಕ್ಷಿತವೆಂದು ಹೇಳಿದರೆ, ಇನ್ನು ಕೆಲವರು ಇವಿಎಂ ಹ್ಯಾಕ್ ಮಾಡೋದು ಅತೀ...

ಕೂದಲು ಕಳ್ಳಸಾಗಣೆ: ಪ್ರಕರಣದ ವಿಚಾರಣೆಗೆ ನಾಂಪಲ್ಲಿ ನ್ಯಾಯಾಲಯ ಸಮ್ಮತಿ

ಭಾರತದಿಂದ ಮ್ಯಾನ್ಮಾರ್‌ಗೆ ಮಾನವ ಕೂದಲನ್ನು ಅಕ್ರಮವಾಗಿ ಸಾಗಿಸಿದ್ದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಪ್ರಾಸಿಕ್ಯೂಷನ್‌ ದೂರನ್ನು ತೆಲಂಗಾಣದ ನಾಂಪಲ್ಲಿ ವಿಷೇಶ ನ್ಯಾಯಾಲಯ ಪರಿಗಣನೆಗೆ ತೆಗದುಕೊಂಡಿದೆ. 2022ರಲ್ಲಿ 'ನಯ್ ಲಾ ಫ್ಯಾಮಿಲಿ ಎಕ್ಸ್‌ಪೋರ್ಟ್ಸ್'...

400 ವರ್ಷ ಹಳೆಯ ಬಾಡಾ ರಾಮಮಂದಿರ ಮಠದ ಭೂ ವಿವಾದ; ರೈತರಿಗೆ ನೋಟಿಸ್

ನಿಜಾಮಾಬಾದ್‌ನ ಬ್ರಹ್ಮ ಪುರಿಯಲ್ಲಿರುವ 400 ವರ್ಷ ಹಳೆಯದಾದ ಬಾದಾ ರಾಮಮಂದಿರ ಮಠದ ಆಸ್ತಿ ವಿವಾದ ಮುನ್ನೆಲೆಗೆ ಬಂದಿದೆ. ಬಡಾ ಅಥವಾ ಪೆದ್ದಾ ರಾಮಮಂದಿರ ಎಂದು ಕರೆಯಲ್ಪಡುವ ಈ ಮಠವನ್ನು ಛತ್ರಪತಿ ಶಿವಾಜಿ ಮಹಾರಾಜರ...

ಆಂಧ್ರಪ್ರದೇಶ | ರೈಲ್ವೆ ಅಪಘಾತ ಪ್ರಕರಣ; ರೈಲು ಚಾಲನೆ ವೇಳೆ ಕ್ರಿಕೆಟ್‌ ನೋಡುತ್ತಿದ್ದ ರೈಲು ಚಾಲಕರು

ಸಿಗ್ನಲ್ ತಪ್ಪಿದ ರೈಲು ಮತ್ತೊಂದು ರೈಲಿಗೆ ಢಿಕ್ಕಿ ಹೊಡೆದು 14 ಪ್ರಯಾಣಿಕರು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ರೈಲ್ವೆ ಸಚಿವರು ಮಾಹಿತಿ ನೀಡಿದ್ದು, "ರೈಲಿನ ಲೋಕೋ ಪೈಲೆಟ್ (ರೈಲು ಚಾಲಕರು) ಕ್ರಿಕೆಟ್‌ ನೋಡುತ್ತಿದ್ದರು. ಹೀಗಾಗಿಯೇ...

ಸ್ಪೇನ್ ಪ್ರವಾಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್; 10 ಲಕ್ಷ ರೂ. ಪರಿಹಾರ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಪತಿಗೆ ಜಾರ್ಖಂಡ್‌ ಪೊಲೀಸರು ಸೋಮವಾರ ಹತ್ತು ಲಕ್ಷ...

ಚುನಾವಣಾ ಬಾಂಡ್ ಮಾಹಿತಿ | ಜೂನ್‌ವರೆಗೆ ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30 ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಕಳೆದ ಫೆಬ್ರವರಿಯಲ್ಲಿ ನೀಡಿದ ಐತಿಹಾಸಿಕ...

ಪ್ರಧಾನಿ ಎಂದರೆ ದೊಡ್ಡಣ್ಣನಿದ್ದಂತೆ: ಮೋದಿಯನ್ನು ಹೊಗಳಿದ ತೆಲಂಗಾಣ ಸಿಎಂ!

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರವು ತೆರಿಗೆಯ ಪಾಲನ್ನು ಸರಿಯಾಗಿ ಹಂಚುತ್ತಿಲ್ಲ ಎಂಬ ಬಗ್ಗೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ನಡುವೆಯೇ ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಸಿಎಂ...

ಜೂ.15ರೊಳಗೆ ಮುಖ್ಯ ಕಚೇರಿಯಲ್ಲಿನ ಒತ್ತುವರಿ ಜಾಗ ಖಾಲಿ ಮಾಡಿ: ಎಎಪಿಗೆ ಸುಪ್ರೀಂ ಕೋರ್ಟ್ ಆದೇಶ

ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ...

ಈ ಹೊತ್ತಿನ ಪ್ರಮುಖ ಸುದ್ದಿ