ದೇಶ

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಟೀಕಿಸಿದ್ದರು. ಈಗ...

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಗನ್‌ಗೆ ದೊಡ್ಡ ಸೋಲು: ಪ್ರಶಾಂತ್ ಕಿಶೋರ್

ಆಂಧ್ರ ಪ್ರದೇಶದ ವೈ ಎಸ್‌ ಜಗನ್‌ ಮೋಹನ್‌ ನೇತೃತ್ವದ ವೈಎಸ್‌ಆರ್‌ಸಿ ಪಕ್ಷಕ್ಕೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಉಂಟಾಗಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. 2019ರ ಚುನಾವಣೆಯಲ್ಲಿ...

ದ್ವೇಷ ಭಾಷಣದ ಸಂಶೋಧನಾ ವರದಿ ಬಹಿರಂಗ : ಅಗ್ರಸ್ಥಾನದಲ್ಲಿ ಬಿಜೆಪಿ, ಸಂಘಪರಿವಾರದ ನಾಯಕರು!

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ದ್ವೇಷದ ವಾತಾವರಣ ಹೆಚ್ಚಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕೋಮು ದ್ವೇಷ ಅಧಿಕವಾಗಿ ಹಲವಾರು ಹಿಂಸಾಚಾರ, ಗಲಭೆಗಳು ನಡೆದಿದೆ. ಇದಕ್ಕೆ ಮುಖ್ಯ ಕಾರಣ ರಾಜಕೀಯ ನಾಯಕರುಗಳು ಮಾಡುವ ದ್ವೇಷ ಭಾಷಣ...

ಶಾಸಕ, ಸಂಸದರಿಗೆ ಲಂಚ ಪ್ರಕರಣದಿಂದ ವಿನಾಯಿತಿಗೊಳಿಸುವ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕ ಹಾಗೂ ಸಂಸದರು ಭಾಷಣ ಮಾಡಲು ಹಾಗೂ ಮತಕ್ಕಾಗಿ ಪಡೆಯುವ ಲಂಚಕ್ಕೆ ವಿನಾಯಿತಿ ನೀಡುವ 1998ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. “ಲಂಚ ತೆಗೆದುಕೊಂಡಾಗ ಅದು ಸಂಪೂರ್ಣ ಲಂಚವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ...

ಮೋದಿ ಸೋಲಿನಿಂದ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು...

ಸ್ಪ್ಯಾನಿಷ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್- ಮೂವರಿಗೆ ನ್ಯಾಯಾಂಗ ಬಂಧನ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಮಾಡಿದ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳಿಗೆ ಭಾನುವಾರ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸುಮಾರು 300...

ವಿಡಿಯೋ ಕಾನ್ಫರೆನ್ಸ್ ಮೂಲಕ ಇ.ಡಿ ವಿಚಾರಣೆಗೆ ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಸಿದ್ಧವಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಸಮನ್ಸ್‌ ನೀಡಿರುವುದು ಅಕ್ರಮವಾಗಿದ್ದರೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾ.12ರ...

ಮೀನಾಕ್ಷಿ ಲೇಖಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ!

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ. ಅದರಂತೆ 33 ಹಾಲಿ ಸಂಸದರನ್ನು ಕೈಬಿಡಲಾಗಿದೆ. ಈ ಪೈಕಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ...

ಲೋಕಸಭೆಗೆ ಟಿಕೆಟ್ ನೀಡಿದ ಬಿಜೆಪಿ: ವಿವಾದದ ಬೆನ್ನಲ್ಲೇ ‘ಸ್ಪರ್ಧಿಸಲ್ಲ’ ಎಂದ ಭೋಜ್‌ಪುರಿ ನಟ, ಗಾಯಕ!

ಭಾರತೀಯ ಜನತಾ ಪಕ್ಷ ಲೋಕಸಭೆ ಚುನಾವಣೆ 2024ರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಮೊದಲ ಪಟ್ಟಿಯಲ್ಲಿ 28 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಹಿಂದುಳಿದ...

ಪ.ಬಂಗಾಳ | ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಬರುತ್ತೇನೆ ಎಂದ ಹೈಕೋರ್ಟ್‌ ನ್ಯಾಯಮೂರ್ತಿ

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಸೇರುತ್ತಿರುವುದಾಗಿ ಭಾನುವಾರ ಹೇಳಿದ್ದಾರೆ. "ಆಡಳಿತ ಪಕ್ಷದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕರು ಹಲವಾರು ಬಾರಿ ರಾಜಕೀಯಕ್ಕೆ ಬಂದು ಹೋರಾಟ...

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ; ದ್ವೇಷ ಭಾಷಣದಲ್ಲೇ ಫೇಮಸ್ ಆಗಿದ್ದವರು ಔಟ್!

ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಹಾಲಿ ಸಂಸದರಲ್ಲಿ ಈ ಪಟ್ಟಿಯಿಂದ ಹೊರಗುಳಿದವರ ಸಂಖ್ಯೆಯೇ ಅಧಿಕವಾಗಿದೆ. ಮುಖ್ಯವಾಗಿ ದ್ವೇಷ ಭಾಷಣದ ಮೂಲಕ...

ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು ಭರವಸೆ ನೆನಪಿಸಿದ ಬಿಜೆಪಿ ಶಾಸಕ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಬಿಜೆಪಿ ಶಾಸಕ ನೀರಜ್ ಜಿಂಬಾ ಶನಿವಾರ ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ರಕ್ತದಿಂದ ಪತ್ರ ಬರೆದಿದ್ದಾರೆ. 'ಗೂರ್ಖಾಗಳ ಕನಸುಗಳು ನನ್ನ ಕನಸುಗಳು' ಎಂದಿದ್ದ ಪ್ರಧಾನಿ ಮೋದಿಗೆ ಅವರ ಹೇಳಿಕೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ