ದೇಶ

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ ಸಂಯುಕ್ತ ವೇದಿಕೆಯು ಒತ್ತಾಯಿಸಿದೆ. ಕಾಯ್ದೆ ರದ್ದತಿಗೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದೆ. ಅಸ್ಸಾಂ ರಾಜಧಾನಿ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ ರೂಪಾಯಿ ವಸೂಲಿ ಮಾಡಿದೆ. ಅಷ್ಟು ಮಾತ್ರವಲ್ಲದೆ, ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ಹೊಸ ರೈಲ್ವೆ ಪಾಲಿಸಿ ರೂಪಿಸಿ, ಜನರಿಂದ ರೈಲು ಪ್ರಯಾಣವನ್ನೂ ಕಸಿದುಕೊಳ್ಳುತ್ತಿದೆ...

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42 ಲೋಕಸಭಾ ಕ್ಷೇತ್ರದಲ್ಲಿಯೂ ಟಿಎಂಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಚುನಾವಣೆಯಲ್ಲಿ ಮೈತ್ರಿಗಾಗಿ ಮಮತಾ...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ ನಡೆಯುತ್ತಿರುವ 'ದೆಹಲಿ ಚಲೋ' ರೈತ ಹೋರಾಟ 20ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿ ತಲುಪದಂತೆ ತಡೆಯಲು ಹರಿಯಾಣ ಮತ್ತು ಕೇಂದ್ರ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವನ್ನು ಪರಿಗಣಿಸಲಾಗುತ್ತದೆ. ಆದರೆ, ನಾವು ಕಳೆದ ಒಂದು ದಶಕದ ವಿದ್ಯಮಾನವನ್ನು ಗಮನಿಸಿದಾಗ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯುತ್ತಿರುವುದು ಸ್ಪಷ್ಟವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಾಧ್ಯಮಗಳು...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನ ಗಾಂಧಿ...

ಮೋದಿ ಚಿತ್ರವುಳ್ಳ ‘ಚೀಲ’ಗಳ ಖರೀದಿಗೆ 15 ಕೋಟಿ ರೂ. ತೆತ್ತ ಕೇಂದ್ರ!

ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು ಚುನಾವಣಾ ಪ್ರಚಾರಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಮೋದಿ ಚಿತ್ರವಿರುವ ಆಹಾರ ಧಾನ್ಯ ಚೀಲಕ್ಕಾಗಿಯೇ ಕೇಂದ್ರ 15 ಕೋಟಿ ರೂ....

ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ಏಕೆ...

ಗೌತಮ್ ಗಂಭೀರ್ ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಮತ್ತೊಬ್ಬ ಬಿಜೆಪಿ ಸಂಸದ ಜಯಂತ್ ಸಿನ್ಹಾ

ಬಿಜೆಪಿಯ ಎಲ್ಲ ಕೆಲಸಗಳಿಂದ ತಮ್ಮನ್ನ ಮುಕ್ತಗೊಳಿಸುವಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿಯ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು...

ಜಾರ್ಖಂಡ್ | ಪ್ರವಾಸಕ್ಕೆಂದು ಬಂದಿದ್ದ ಸ್ಪೇನ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪೇನ್‌ ದೇಶದಿಂದ ಪ್ರವಾಸಕ್ಕೆಂದು ಬಂದಿದ್ದ ಮಹಿಳೆಯೊಬ್ಬರ ಮೇಲೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಹನ್‌ಸಿದಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ...

ಸುದ್ದಿ ವಿವರ | ಜಸ್ಟೀಸ್ ಖಾನ್ವಿಲ್ಕರ್‌ಗೆ ಲೋಕಪಾಲ ಹುದ್ದೆ; ಮೋದಿ ಸರ್ಕಾರದ ಗಿಫ್ಟ್?

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಎ.ಎಂ ಖಾನ್ವಿಲ್ಕರ್‌ರನ್ನು ಭಾರತದ ನೂತನ ಲೋಕಪಾಲರಾಗಿ ನೇಮಿಸಲಾಗಿದೆ. ಆದರೆ, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ, ಬಿಜೆಪಿ ಪರವಾಗಿ ತೀರ್ಪುಗಳನ್ನು ನೀಡಿದವರೇ ಸರ್ಕಾರಿ ಪದವಿಯನ್ನು ಪಡೆಯುತ್ತಿರುವುದು ಈ...

ಅಂಬಾನಿ ಮಗನ ಮದುವೆಗಾಗಿ 10 ದಿನಗಳ ಕಾಲ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ಉದ್ಯಮಿಗಳಾದ ಅಂಬಾನಿ ಹಾಗೂ ಮರ್ಚೆಂಟ್ ಕುಟುಂಬಗಳ ತಮ್ಮ ಮಕ್ಕಳ ಮದುವೆಗೆ ಆಗಮಿಸುವ ವಿಶ್ವದ ಶ್ರೀಮಂತರು ಹಾಗೂ ಗಣ್ಯರನ್ನು ಸ್ವಾಗತಿಸಲು ಸಲುವಾಗಿ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣವನ್ನು 10 ದಿನಗಳ ಕಾಲ ಅಂತಾರಾಷ್ಟ್ರೀಯ ಸ್ಥಾನಮಾನ...

ಈ ಹೊತ್ತಿನ ಪ್ರಮುಖ ಸುದ್ದಿ