ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ತಪ್ಪುದಾರಿಗೆಳೆಯುವ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ...
1995 ರಿಂದ ಗುಜರಾತ್ನಲ್ಲಿ ಯಾವುದೇ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿಲ್ಲ ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ. ಆದರೆ, ಕಳೆದ ವರ್ಷ (2023) ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಅಲ್ಲದೆ,...
ಅಕ್ರಮ ಹಣ ವರ್ಗಾವಣೆಯ ವಿರೋಧಿ ನಿಯಮಗಳನ್ನು(ಪಿಎಂಎಲ್ಎ) ಉಲ್ಲಂಘಿಸಿದ್ದಕ್ಕಾಗಿ ಭಾರತದ ಆರ್ಥಿಕ ಗುಪ್ತಚರ ದಳ(ಎಫ್ಐಯು-ಐಎನ್ಡಿ) ಸಂಸ್ಥೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆಗೆ 5,49,00,000 ಕೋಟಿ ರೂ. ದಂಡ ವಿಧಿಸಿದೆ.
ಪಿಎಂಎಲ್ಎ ಅಡಿ ಕಾರ್ಯನಿರ್ವಹಿಸುವ ಎಫ್ಐಯು-ಐಎನ್ಡಿ...
ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್ ಅವರು ಐದು ವರ್ಷ ಜೈಲಿನಲ್ಲಿದ್ದು, ಮೊನ್ನೆಯಷ್ಟೇ ಬಿಡುಗಡೆಯಾಗಿದ್ದಾರೆ. ಆದರೆ, ಬಿಡುಗಡೆಯಾದ ಎರಡು ದಿನಗಳ ಬಳಿಕ, ಮತ್ತೊಂದು ಪ್ರಕರಣದಲ್ಲಿ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಮಂಗಳವಾರ ಉತ್ತರ ಪ್ರದೇಶದ ಅಂಬೇಡ್ಕರ್...
ಸಿಲ್ಕ್ಯಾರಾ ಕಾರ್ಮಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರ್ಯಾಟ್ ಹೋಲ್ ಮೈನರ್ಸ್ ತಂಡದ ಹಸನ್ ವಕೀಲ್ರ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ...
ಚೀನಾದ ಸಂಸ್ಥೆಯೊಂದು ಪಡೆದ ಟೆಂಡರ್ಅನ್ನು ರದ್ದುಗೊಳಿಸಿರುವ ಶ್ರೀಲಂಕಾ, ಮೂರು ಸೌರ ಮತ್ತು ಪವನ ಶಕ್ತಿಯಿಂದ ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣದ ಟೆಂಡರ್ಅನ್ನು ಭಾರತೀಯ ಕಂಪನಿಗೆ ನೀಡಿದೆ.
ಭಾರತವು ತನ್ನ ಪ್ರಭಾವದ ವ್ಯಾಪ್ತಿ ಹಾಗೂ...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್ನ ಹಿರಿಯ ನಾಯಕ ಅಜೀಜ್ ಖುರೇಷಿ ಭೋಪಾಲ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
83 ವರ್ಷದ ಖುರೇಷಿ ಅವರು ಸೋದರಳಿಯ ಸುಫೈನ್ ಅಲಿ ಅವರನ್ನು ಅಗಲಿದ್ದಾರೆ. ಹಲವು...
ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. ಪರಿಷ್ಕೃತ ದರಗಳಂತೆ ಬೆಲೆಗಳು 25.50 ರೂ. ಹೆಚ್ಚಾಗಿದ್ದು ಇಂದಿನಿಂದಲೇ ಜಾರಿಗೆ ಬರಲಿವೆ.
19 ಕೆಜಿ ವಾಣಿಜ್ಯ ಬಳಕೆಯ...
ಮಹಾರಾಷ್ಟ್ರ ದಲ್ಲಿ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿದ್ದು ಮುಂದಿನ 48 ಗಂಟೆಗಳೊಳಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ.
ಮಾಜಿ ಸಿಎಂ ಉದ್ಧವ್ ಠಾಕ್ರೆ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ ಗುಂಪುಗಳ ನಡುವಿನ ಘರ್ಷಣೆಯಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗುರುವಾರ ರಾತ್ರಿ (ಫೆ.29) ಸ್ಕೂಲ್ ಆಫ್...
ದ್ವೇಷ ಮತ್ತು ಕೋಮು ಸೌಹಾರ್ದತೆ ಕದಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಟೈಮ್ಸ್ ನೌ, ನವಭಾರತ್, ನ್ಯೂಸ್18 ಮತ್ತು ಆಚ್ ತಕ್ ಸುದ್ದಿ ಚಾನೆಲ್ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಥಾರಿಟಿಯು (ಎನ್ಬಿಡಿಎಸ್ಎ) ದಂಡ ವಿಧಿಸಿದೆ. ಅಲ್ಲದೆ,...
ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ವಿಂಡ್ಫಾಲ್ ತೆರಿಗೆಯನ್ನು ಪ್ರತಿ ಟನ್ಗೆ 3,300 ರೂ.ನಿಂದ 4,600 ರೂ.ಗೆ ಕೇಂದ್ರ ಸರ್ಕಾರ ಹೆಚ್ಚಿಸಿದೆ.
ತೆರಿಗೆಯನ್ನು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್ಎಇಡಿ)...