ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ. 1.18 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ (ಟಿಎಟಿ) ಉತ್ತೀರ್ಣರಾಗಿದ್ದಾರೆ. ಆದರೆ, ಅವರೆಲ್ಲರೂ ನಿರುದ್ಯೋಗಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಬೋಧನಾ ಹುದ್ದೆಗಳಿಗೆ ಅರ್ಹತೆ...
ತಮ್ಮ ಕರ್ತವ್ಯದ ಕೊನೆಯ ದಿನವಾದ ಜನವರಿ 31ರಂದು ಜ್ಞಾನವಾಪಿ ಮಸೀದಿಯ ವ್ಯಾಸ್ ತೆಹಖಾನದೊಲಗೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿ ತೀರ್ಪು ಪ್ರಕಟಿಸಿದ ಹಾಗೂ ಅದೇ ದಿನ ನಿವೃತ್ತರಾದ ಜಿಲ್ಲಾ ನ್ಯಾಯಾಧೀಶ ವಾರಣಾಸಿ...
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಹಿಸಿಕೊಂಡಿದ್ದಾರೆ ಎಂದು ಪಕ್ಷದ ಕೇಂದ್ರ ವೀಕ್ಷಕ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ...
ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಬಂಧಿಸಿದ ನಂತರ ಟಿಎಂಸಿ ಶಹಜಹಾನ್‌ನನ್ನು ಪಕ್ಷದಿಂದ ಆರು ವರ್ಷಗಳ ಕಾಲ...
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮೃತ ಬಾಲಕಿಯರ ಕುಟುಂಬ ಆರೋಪಿಸಿದೆ.
ಕಾನ್ಲುರ ಜಿಲ್ಲೆಯ ಘಟಂಪುರ...
ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಟಿಎಂಸಿ ಪ್ರಬಲ ಮುಖಂಡ ಷಹಜಹಾನ್ ಶೇಖ್ ಪರ ವಕೀಲರ ಕುರಿತು ಕೊಲ್ಕತ್ತಾ ಹೈಕೋರ್ಟ್ ಕಟುವಾದ ಮಾತುಗಳನ್ನಾಡಿದೆ. ಶೇಖ್ ಅವರಿಗೆ ಜಾಮೀನು ನೀಡುವಂತೆ ವಕೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ...
ಪೊಲೀಸರು ಕಾನೂನು ಪಾಲನೆ ಮಾತ್ರವಲ್ಲದೆ ಸಾಮಾಜಿಕ ಸೇವೆಯನ್ನು ಕೈಗೊಳ್ಳುತ್ತಾರೆ ಎಂಬುದಕ್ಕೆ ಈ ಪ್ರತ್ಯಕ್ಷ ಘಟನೆ ಸಾಕ್ಷಿಯಾಗಿದೆ. ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ರೈತರೊಬ್ಬರನ್ನು ಕಾನ್ಸ್‌ಟೇಬಲ್ ಒಬ್ಬರು ತನ್ನ ಭುಜದ ಮೇಲೆ...
ಮಧ್ಯ ಪ್ರದೇಶ ದಿಂಡೋರಿ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ದಿಂಡೋರಿ ಜಿಲ್ಲೆಯ ಬದ್‌ಜಾರ್ ಘಾಟ್ ಸಮೀಪ ಮಧ್ಯಾಹ್ನ 1.30ರ...
ಮಹಾರಾಷ್ಟ್ರದ ಮುಂಬೈನಲ್ಲಿ ಎರಡು ಪ್ರಮುಖ ಫ್ಲೈಓವರ್‌ಗಳನ್ನು ಜೋಡಿಸಲು ಉದ್ದೇಶಿಸಿದ್ದ ಕಾಮಗಾರಿ 6 ಅಡಿ ಲಂಬವಾದ ಅಂತರದ ನಡುವೆ ನಿಂತಿದೆ. ಒಂದು ಸೇತುವೆ ಆರು ಅಡಿ ಕೆಳಭಾಗದಲ್ಲಿದ್ದರೆ, ಮತ್ತೊಂದು ಆರು ಅಡಿ ಮೇಲ್ಬಾಗದಲ್ಲಿ ನಿಂತಿದೆ....
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಡ್ಡ ಮತದಾನ ಮಾಡಿದ ಆರು ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯ ಸ್ಪೀಕರ್ ಕುಲ್‌ದೀಪ್ ಸಿಂಗ್ ಪಠಾನಿಯಾ ಅವರು ಪಕ್ಷಾಂತರ ವಿರೋಧಿ ಕಾನೂನಡಿ ಅನರ್ಹಗೊಳಿಸಿದ್ದಾರೆ.
“ಕಾಂಗ್ರೆಸ್...
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಪ್ರಕರಣದಲ್ಲಿ ಆರೋಪಿ, ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರನ್ನು ಗುರುವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ...