ಸಂದೇಶ್ಖಾಲಿ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಸ್ವಾತಂತ್ರ್ಯವಿದ್ದು ಅವರನ್ನು ಬಂಧಿಸುವ ಕೆಲಸ ಪಶ್ಚಿಮ ಬಂಗಾಳ ಪೊಲೀಸರದ್ದು...
ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ದೇಶಕ್ಕೆ ಕೊಟ್ಟ ಅತಿದೊಡ್ಡ 'ಕೊಡುಗೆ' ಈ ಬಾಬಾ ರಾಮ್ದೇವ್. ಇವರ ಯೋಗ ಮತ್ತು ಇವರ ಪತಂಜಲಿಯಿಂದ...
ಮಹಿಳೆಯರು, ಬಾಲಕಿಯರು ಮಾತ್ರವಲ್ಲ ಬಾಲಕರು ಹಾಗೂ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನೇತೃತ್ವದ ಪೀಠ ಮಹಿಳೆಯರು ಪ್ರಮುಖ ಗಮನಾರ್ಹವಾಗಿ ಸಂತ್ರಸ್ತರಾಗಿದ್ದಾರೆ. ಅದೇ ರೀತಿ ಪುರುಷರ...
ಮಂಗಳವಾರ(ಫೆ.28) ರಾಜಿಂದರ್ ಸರಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿರುವ ಖನೌರಿ ಗಡಿ ಬಳಿ ದಿಲ್ಲಿ ಚಲೊ ಅಂಗವಾಗಿ ಪ್ರತಿಭಟನೆ ನಡೆಸುತ್ತಿದ್ದ ಮತ್ತೊಬ್ಬ ಪಂಜಾಬ್ ರೈತ ಮೃತಪಟ್ಟಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಪ್ರತಿನಿಧಿಗಳ ಪ್ರಕಾರ, ಮೃತ...
ಆಪರೇಷನ್ ಕಮಲದ ಮೂಲಕ ಜನಾದೇಶವನ್ನು ಕಸಿದುಕೊಳ್ಳಲು ಬಿಜೆಪಿಯಿಂದ ಸಾಧ್ಯವಿಲ್ಲ. ಅಲ್ಲದೆ ಪಕ್ಷದ ಹಿತಾಸಕ್ತಿಗಾಗಿ ಕಠಿಣ ಕ್ರಮಕ್ಕೆ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಸರ್ಕಾರದ ಬೆಳವಣಿಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
ಭಿನ್ನಮತ ಸ್ಫೋಟ ಹಾಗೂ ಬಿಜೆಪಿಯ ಆಪರೇಷನ್ ಕಮಲದ ತಂತ್ರದಿಂದಾಗಿ ತೂಗುಯ್ಯಾಲೆಯಲ್ಲಿ ಇರುವ ಹಿಮಾಚಲ ಪ್ರದೇಶ ಸರ್ಕಾರವನ್ನು ಉಳಿಸುವ ಜವಾಬ್ದಾರಿಯನ್ನು ಕರ್ನಾಟಕ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಹೆಗಲಿಗೆ ನೀಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್...
ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ ತಮಿಳುನಾಡಿನಲ್ಲಿ ಕಮಲ ಅರಳಿಸಲು ಬಿಜೆಪಿ ನಾನಾ ರೀತಿಯ ತಂತ್ರಗಳನ್ನು ಎಣೆಯುತ್ತಿದೆ. ತಮಿಳಿಗರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಪ್ರಧಾನಿ ಮೋದಿ ಅವರನ್ನೇ...
ಭಾರತೀಯ ನೌಕಾದಳ ಹಾಗೂ ಗುಜರಾತ್ ಭಯೋತ್ಪಾದಕ ವಿರೋಧಿ ದಳದ ನೆರವಿನೊಂದಿಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರಿ(ಎನ್ಸಿಬಿ) ಗುಜರಾತ್ನ ಕರಾವಳಿಯಲ್ಲಿ ಶಂಕಿತ ಪಾಕಿಸ್ತಾನಿ ಸಿಬ್ಬಂದಿಯಿಂದ 3300 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಉಪಖಂಡದಲ್ಲಿ ಎನ್ಸಿಬಿಯಿಂದ ವಶಪಡಿಸಿಕೊಳ್ಳಲಾದ ಅತಿ...
ಆಂಧ್ರಪ್ರದೇಶದ ಎಂಟು ಹಾಲಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಅನರ್ಹಗೊಳಿಸಿದ್ದಾರೆ. ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ತಲಾ ನಾಲ್ವರನ್ನು ಆಯಾ ಪಕ್ಷಗಳು ನೀಡಿರುವ...
ಹಿಮಾಚಲ ಪ್ರದೇಶ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು ಅವಿಶ್ವಾಸ ನಿರ್ಣಯ ಮಂಡಿಸಲು ತಯಾರಿ ನಡೆಸುತ್ತಿರುವ ಬಿಜೆಪಿಯ ಬೆಳವಣಿಗೆ ನಡುವೆ ಇಂದು ವಿಧಾನಸಭೆಯಿಂದ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾದೆ.
ಹಿಮಾಚಲ ಪ್ರದೇಶದ...
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಬಳಿಕ ಬಿಡುಗಡೆಗೊಂಡಿದ್ದ ಏಳು ಅಪರಾಧಿಗಳಲ್ಲಿ ಒಬ್ಬನಾದ ಸಂತನ್ ಅಲಿಯಾಸ್ ಟಿ ಸುಥೆಂತಿರಾಜ ಬುಧವಾರ ಸಾವನ್ನಪ್ಪಿದ್ದಾರೆ. ಅನರೋಗ್ಯದಿಂದ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್...
ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದು, ಅಲ್ಲಿನ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಬೆನ್ನಲ್ಲೇ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್...