ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್ ಬೆಂಗಾವಲೊಂದಿಗೆ ಕಾಂಗ್ರೆಸ್ನ ಐದರಿಂದ ಆರು ಶಾಸಕರನ್ನು ಹರಿಯಾಣಕ್ಕೆ ಕರೆದೊಯ್ಯಲಾಗಿದೆ ಎಂದು ಹಿಮಾಚಲ ಪದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಆರೋಪಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು...
ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್ ರೆಹಮಾನ್ ಬರ್ಕ್ ಮಂಗಳವಾರ ಬೆಳಗ್ಗೆ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಸಂಸದ ಶಫೀಕುರ್ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ...
ನೆರೆಯ ದೇಶಗಳಿಂದ ಭಾರತಕ್ಕೆ ಬಂದು ನೆಲಸಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮುಂದಿನ ತಿಂಗಳು ಜಾರಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನೋಂದಣಿಗೆ...
ಇತ್ತೀಚಿಗೆ ಕೇರಳ ದ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಸಂತ್ರಸ್ತ ಕುಟುಂಬ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ನೀಡಿದ 15 ಲಕ್ಷ ರೂ. ನೆರವನ್ನು ನಿರಾಕರಿಸಿದೆ. ಬಿಜೆಪಿಯ ಸಂಕುಚಿತ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿ...
ಹಿಜಾಬ್ ಒಳಗೊಂಡಂತೆ ಮಹಿಳೆಯರ ಆಯ್ಕೆಯ ಉಡುಪುಗಳನ್ನು ಗೌರವಿಸಬೇಕು ಹಾಗೂ ವ್ಯಕ್ತಿ ಧರಿಸುವ ಉಡುಪುನ ಬಗ್ಗೆ ಯಾರೂ ನಿರ್ದೆಶಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ಭಾರತ್ ಜೋಡೋ ನ್ಯಾಯ ಯಾತ್ರೆ...
ತಮಿಳುನಾಡಿನ ಗ್ರಾಮೀಣ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 32,900 ನೈರ್ಮಲ್ಯ ಸಿಬ್ಬಂದಿಗೆ ಜೀವನ ನೆಡೆಸುವುದೇ ದುಸ್ತರವಾಗಿದೆ. ನಿತ್ಯ ಹತ್ತಾರು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಇವರು ಕಳೆದ 10 ವರ್ಷಗಳಿಂದ ಕೇವಲ 100 ರೂ. ವೇತನ ಪಡೆಯುತ್ತಿದ್ದಾರೆ....
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಉಳಿದಿವೆ. ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಎರಡನೇ ಬಾರಿಗೆ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಅನಿಶ್ಚಿತತೆ ಇದೆ. ಈ...
ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ತಿಂಗಳ ಬಳಿಕ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಘಟಕದ ಚೇರ್ಮೆನ್ ಮತ್ತು ಮಂಡಳಿಯ ಸದಸ್ಯ ಸ್ಥಾನಕ್ಕೆ...
ಭಾರತೀಯ ಮೂಲದ ಮರಿಯನ್ ಬಯೋಟೆಕ್ ಕೆಮ್ಮಿನ ಸಿರಪ್ ನಿಂದ 68 ಮಕ್ಕಳು ಮೃತಪಟ್ಟ ಅಪರಾಧಕ್ಕಾಗಿ ಉಜ್ಬೇಕಿಸ್ತಾನ ಕೋರ್ಟ್ ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋರ್ಟ್ 6 ತಿಂಗಳ...
ಗ್ಯಾರಂಟಿ ಘೋಷಣೆಗಳ ಮೂಲಕ ಕರ್ನಾಟಕ, ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಆಂಧ್ರ ಪ್ರದೇಶದಲ್ಲೂ ಇದನ್ನೇ ಮುಂದುವರಿಸಿದೆ. ಕರ್ನಾಟಕದಲ್ಲಿ ಐದು ಪ್ರಮುಖ ಗ್ಯಾರಂಟಿ ಘೋಷಿಸಿದ್ದರೆ, ತೆಲಂಗಾಣದಲ್ಲಿ ಆರು ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಿಸಿತ್ತು.
ಇಂದು (ಫೆ.26) ಆಂಧ್ರ...
ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ 'ಘೋರ ಅನ್ಯಾಯ' ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು,...
ಸಂದೇಶ್ ಖಾಲಿಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಶಹಜಹಾನ್ ನನ್ನು ತಕ್ಷಣ ಬಂಧಿಸಿ ಎಂದು ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿದೆ.
ನಾಲ್ಕು ವರ್ಷಗಳ...