ದೇಶ

ಇ.ಡಿಯ 7ನೇ ಸಮನ್ಸ್‌ಗೂ ಕೇಜ್ರಿವಾಲ್ ಗೈರು; ದೆಹಲಿ ಹೈಕೋರ್ಟ್ ಆದೇಶಕ್ಕೆ ಕಾಯುತ್ತಿದ್ದೇವೆ ಎಂದ ಎಎಪಿ

ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇ.ಡಿ ಜಾರಿಗೊಳಿಸಿದ 7ನೇ ಸಮನ್ಸ್‌ಗೂ ಗೈರು ಹಾಜರಾಗಿದ್ದಾರೆ. ತನಿಖಾ ಸಂಸ್ಥೆಯು ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸುವುದರ...

ಜ್ಞಾನವಾಪಿ | ಹಿಂದೂಗಳ ಪೂಜೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿದ್ದ ಮಸೀದಿ ಸಮಿತಿಯ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದ್ದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್ ವಜಾಗೊಳಿಸಿದೆ. ಹಿಂದೂಗಳ ಪ್ರಾರ್ಥನೆ ಮುಂದುವರಿಯಲಿದೆ ಎಂದು ನ್ಯಾಯಾಧೀಶ ರಂಜನ್ ಅಗರ್‌ವಾಲ್ ಅವರು ಮಸೀದಿ...

ಹರಿಯಾಣ ಐಎನ್‌ಎಲ್‌ಡಿ ಅಧ್ಯಕ್ಷನ ಗುಂಡಿಕ್ಕಿ ಕೊಲೆ

ಅಪರಿಚಿತ ದುಷ್ಕರ್ಮಿಗಳು ಭಾರತ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಹರಿಯಾಣ ಘಟಕದ ಅಧ್ಯಕ್ಷ ನೇಫ್ ಸಿಂಗ್ ರಾತಿ ಅವರನ್ನು ಚಂಡಿಗಢದ ಜಾಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ನೇಫ್ ಸಿಂಗ್ ರಾತಿ ಅವರು ಮಾಜಿ ಶಾಸಕರಾಗಿದ್ದು,...

ರಷ್ಯಾ | ಉಕ್ರೇನ್ ಸೇನೆ ದಾಳಿಯಿಂದ ಭಾರತೀಯ ಸಾವು; ದುರಂತ ಪ್ರತ್ಯಕ್ಷ ಕಂಡ ಕರ್ನಾಟಕದ ನಿವಾಸಿ

ರಷ್ಯಾ – ಉಕ್ರೇನ್ ಗಡಿಯಲ್ಲಿನ ದೊನೆಸ್ಟಕ್‌ನಲ್ಲಿ ಉಕ್ರೇನ್ ಕೈಗೊಂಡ ಡ್ರೋನ್ ದಾಳಿಯಲ್ಲಿ ಭಾರತೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 23 ವರ್ಷದ ಗುಜರಾತ್‌ನ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಎಂದು ಗುರುತಿಸಲಾಗಿದೆ. ಹೆಮಿಲ್ ಅವರು ರಷ್ಯಾ ಸೇನೆಯ...

ನ್ಯಾಯ ಯಾತ್ರೆ | ಸೀಟು ಹಂಚಿಕೆಯಾದ ಬೆನ್ನಲ್ಲೇ ರಾಹುಲ್ ಜೊತೆ ಹೆಜ್ಜೆ ಹಾಕಿದ ಅಖಿಲೇಶ್

ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗಿಯಾಗಿದ್ದಾರೆ. ಎಸ್‌ಪಿ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ...

ಜೆ-ಕೆಯಲ್ಲಿ ಚುನಾವಣೆಗಳನ್ನು ಸುಪ್ರೀಂ ಕೋರ್ಟ್‌ ಘೋಷಿಸಬೇಕಿರೋದು ನಾಚಿಕೆಗೇಡಿನ ಸಂಗತಿ: ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಚುನಾವಣಾ ಆಯೋಗಕ್ಕಿಂತ ಹೆಚ್ಚಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಬೇಕಾಗಿರುವುದು 'ತೀರಾ ನಾಚಿಕೆಗೇಡಿನ ಸಂಗತಿ' ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ...

ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ನಾಲ್ವರು ಸಾವು

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜೇಶ್...

ಅಮೆರಿಕದ ಕಟ್ಟಡದಲ್ಲಿ ಬೆಂಕಿ ಅವಘಡ: ಭಾರತೀಯ ಮೂಲದ ಯುವಕ ಸಾವು

ಅಮೆರಿಕದ ನ್ಯೂಯಾರ್ಕ್‌ನ ಹಾರ್ಲೆಮ್ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತೀಯ ಮೂಲದ ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತ ಯುವಕ 27 ವರ್ಷದ ಫಾಜಿಲ್ ಖಾನ್‌ ಎಂದು ಭಾರತೀಯ ರಾಯಭಾರಿ ಕಚೇರಿ ಗುರುತಿಸಿದ್ದು, ಕಚೇರಿಯ ಸಿಬ್ಬಂದಿ...

2000 ಕೋಟಿ ರೂ. ಮೊತ್ತದ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ: ತಮಿಳು ನಿರ್ಮಾಪಕ ಜಾಲದ ಪ್ರಮುಖ ರೂವಾರಿ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ಹಾಗೂ ದೆಹಲಿ ವಿಶೇಷ ಪೊಲೀಸ್ ಜಂಟಿ ಕಾರ್ಯಾಚರಣೆಯಿಂದ ಅಂತಾರಾಷ್ಟ್ರೀಯ ಡ್ರಗ್‌ ಜಾಲವನ್ನು ಪತ್ತೆ ಹಚ್ಚಿದ್ದು ಸುಮಾರು 50 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ...

ಪೊಲೀಸ್‌ ಕಸ್ಟಡಿಯಲ್ಲೇ ನಡೆದಿವೆ 275 ಅತ್ಯಾಚಾರ ಪ್ರಕರಣಗಳು: ಎನ್‌ಸಿಆರ್‌ಬಿ ಡೇಟಾ

2017 ರಿಂದ 2022ರವರೆಗೆ 275 'ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ' ಪ್ರಕರಣಗಳು ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿವೆ. ಕಾನೂನು ಜಾರಿ ವ್ಯವಸ್ಥೆಗಳಲ್ಲಿ ಸಂವೇದನೆ ಮತ್ತು ಹೊಣೆಗಾರಿಕೆಯ ಕೊರತೆಯಿಂದಾಗಿ ಇಂತಹ ದುರ್ಘಟನೆಗಳು ನಡೆಯುತ್ತಿವೆ ಎಂದು...

ಗುಜರಾತ್ | ಭಾರತದ ಅತಿ ಉದ್ದದ ಸೇತುವೆ ‘ಸುದರ್ಶನ್ ಸೇತು’ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್‌ನ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಪ್ರದೇಶಕ್ಕೆ ಸಂಪರ್ಕಿಸುವ, ಅರಬ್ಬಿ ಸಮುದ್ರದ ಮೇಲೆ ನಿರ್ಮಿಸಲಾಗಿರುವ ಕೇಬಲ್-ಸ್ಟೇಯ್ಡ್‌ ಸೇತುವೆ 'ಸುದರ್ಶನ್ ಸೇತು'ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸೇತುವೆ 2.32...

ಲೋಕಸಭಾ ಚುನಾವಣೆ | ಮುಂದಿನ ವಾರ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವರದಿ

ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿಯು ಮುಂದಿನ ಗುರುವಾರ 100 ಅಭ್ಯರ್ಥಿಗಳ ಹೆಸರಿರುವ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. "ಮುಂದಿನ ತಿಂಗಳು...

ಈ ಹೊತ್ತಿನ ಪ್ರಮುಖ ಸುದ್ದಿ