ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು 118 ಕ್ಷೇತ್ರಗಳ ಮೊದಲ...
ಚುನಾವಣಾ ಬಾಂಡ್ ವಿಚಾರದ ಬಗ್ಗೆ 'ದಿ ನ್ಯೂಸ್ ಮಿನಿಟ್' ಹಾಗೂ 'ನ್ಯೂಸ್ ಲಾಂಡ್ರಿ' ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತನಿಖಾ ವರದಿಯನ್ನು ಸರಣಿ ರೂಪದಲ್ಲಿ ಪ್ರಕಟಿಸುತ್ತಿದೆ. ಈ ಸರಣಿಯ ಮೂರನೇ ಭಾಗ. ಮೊದಲ ಎರಡು...
ರಾಜಕೀಯ ಪಕ್ಷಗಳು ನೀಡುವ ಚುನಾವಣಾ ಆಶ್ವಾಸನೆಗಳನ್ನು ಪೂರೈಸುವ ಕಾರ್ಯಸಾಧ್ಯತೆಯ ಬಗ್ಗೆ ಮತದಾರರಿಗೆ ತಿಳಿಯುವ ಹಕ್ಕಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ. ಆ ಹಕ್ಕು ನ್ಯಾಯಸಮ್ಮತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡಿನಲ್ಲಿ...
ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರು ಬಡ ಬುಡಕಟ್ಟು ಕುಟುಂಬಗಳಿಂದ ಮನರೇಗಾ ವೇತನವನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಟಿಎಂಸಿ...
ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಕಮಲ್ ನಾಥ್ ರಾಜ್ಯದ ಜನರನ್ನು ಹಾಗೂ ಕಾಂಗ್ರೆಸ್ನ ಧೈರ್ಯಶಾಲಿ ಕಾರ್ಯಕರ್ತರನ್ನು ಭಾರತ್ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ. ಇದರೊಂದಿಗೆ...
'ಇಂಡಿಯಾ' ಒಕ್ಕೂಟದ ಸುದೀರ್ಘ ಮಾತುಕತೆಗಳ ಬಳಿಕ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ನಡುವೆ ಉತ್ತರ ಪ್ರದೇಶದಲ್ಲಿ 2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕಸರತ್ತು ಮುಗಿದಿದೆ. ಮೈತ್ರಿಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಉಭಯ...
ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನನ್ನು ಹೌರಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಟಿಎಂಸಿಯ ನಾಯಕ ಶೇಖ್ ಶಹಜಹಾನ್ ಮತ್ತು ಆತನ ಬೆಂಬಲಿಗರು ಸಂದೇಶ್ಖಾಲಿಯಲ್ಲಿ ಹಲವು ಮಹಿಳೆಯರ ಮೇಲೆ ಲೈಂಗಿಕ...
ಹಲವು ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿಯನ್ನು ತಪ್ಪಿಸಿಕೊಳ್ಳಲು ಬಿಜೆಪಿಗೆ ದೇಣಿಗೆ ನೀಡಿರುವುದು ಹಾಗೂ ಬಿಜೆಪಿಯಿಂದ ದೇಣಿಗೆ ಪಡೆದಿರುವ ಹಲವು ಸಂಸ್ಥೆಗಳು ಕೇಂದ್ರದಿಂದ ಅನುಕೂಲ ಪಡೆದಿರುವುದರ ವಿರುದ್ಧ ಸಂಪೂರ್ಣ ತನಿಖೆ ನಡೆಸುವಂತೆ ಕೇಂದ್ರ ಹಣಕಾಸು...
ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಯಾಣದ ಕಾನೂರೈ ಗಡಿಯಲ್ಲಿ ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ 21 ವರ್ಷದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರ 1 ಕೋಟಿ ರೂ. ಪರಿಹಾರ...
ತೆಲಂಗಾಣದ ಬಿಆರ್ಎಸ್ (ಭಾರತ್ ರಾಷ್ಟ್ರ ಸಮಿತಿ) ಪಕ್ಷದ ಶಾಸಕಿ ಲಾಸ್ಯ ನಂದಿತಾ (37) ಅವರು ಶುಕ್ರವಾರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಹೈದರಾಬಾದ್ನ ಔಟರ್ ರಿಂಗ್ ರೋಡ್ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ...
ಎಂಎಸ್ಪಿ, ರೈತರ ಸಾಲ ಮನ್ನಾಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು 'ರಾಷ್ಟ್ರೀಯ ಭದ್ರತಾ ಕಾಯ್ದೆ' ಜಾರಿಗೊಳಿಸಿದ್ದಾರೆ. ಅಲ್ಲದೆ, ಪ್ರತಿಭಟನೆಯ ಸಮಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿಯಾದಲ್ಲಿ, ಅದರ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆತಂಕ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಬಿಐ ಕೇಜ್ರಿವಾಲ್ ಅವರಿಗೆ ಶನಿವಾರ ಅಥವಾ ಭಾನುವಾರ ನೋಟಿಸ್...