ದೇಶ

‘ರೈತರ ಹತ್ಯೆ’ಗೆ ಇತಿಹಾಸ ಬಿಜೆಪಿಯಿಂದ ಉತ್ತರ ಕೇಳುತ್ತದೆ; ರೈತನ ಸಾವಿಗೆ ರಾಹುಲ್ ಗಾಂಧಿ ಸಂತಾಪ

ಖಾನೌರಿ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಹತ್ಯೆಯಾಗಿದ್ದು, ಅವರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇತಿಹಾಸವು ಖಂಡಿತವಾಗಿಯೂ ಬಿಜೆಪಿಯಿಂದ ರೈತರ...

‘ಏಕತಾ ಪ್ರತಿಮೆ’ | 2 ವರ್ಷದಲ್ಲಿ 38 ಪ್ರಾಣಿಗಳು, ಪಕ್ಷಿಗಳು ಸಾವು

‘ಸ್ಟ್ಯಾಚ್ಯೂ ಆಫ್ ಯೂನಿಟಿ’ (ಏಕತಾ ಪ್ರತಿಮೆ) ಕಾಂಪ್ಲೆಕ್ಸ್‌ನಲ್ಲಿರುವ ಜಂಗಲ್ ಸಫಾರಿ ಎಂದು ಜನಪ್ರಿಯವಾಗಿರುವ ಸರ್ದಾರ್ ಪಟೇಲ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಇತರ ರಾಜ್ಯಗಳು ಮತ್ತು ವಿದೇಶಗಳಿಂದ ತರಲಾದ 38 ಪ್ರಾಣಿಗಳು ಮತ್ತು ಪಕ್ಷಿಗಳು ಸಾವನ್ನಪ್ಪಿವೆ...

ದೇಣಿಗೆ ನೀಡಿ ಇಲ್ಲವೇ ಇಡಿ, ಐಟಿ ದಾಳಿ ಎದುರಿಸಿ: 30 ಸಂಸ್ಥೆಗಳಿಂದ ₹335 ಕೋಟಿ ಬಿಜೆಪಿಗೆ

ಬಿಜೆಪಿಗೆ 2018-19 ಮತ್ತು 2022-23 ಅವಧಿಯಲ್ಲಿ ₹335 ಕೋಟಿ ದೇಣಿಗೆ ನೀಡಿದ್ದ ಕನಿಷ್ಠ 30 ಸಂಸ್ಥೆಗಳ ವಿರುದ್ದ ಅದೇ ಅವಧಿಯಲ್ಲಿ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯಗಳು ತನಿಖೆ ಕೈಗೊಂಡಿದ್ದವು. ಈ...

ಮಧ್ಯಪ್ರದೇಶ | ಜಾತಿ ದೌರ್ಜನ್ಯ: ಬುಡಕಟ್ಟು ವ್ಯಕ್ತಿಯನ್ನು ತಲೆ ಕೆಳಗಾಗಿ ನೇತುಹಾಕಿ ಹಲ್ಲೆ

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ, ಸೀಲಿಂಗ್‌ಗೆ ತಲೆ ಕೆಳಗಾಗಿ ನೇತುಹಾಕಿ, ಬೆಲ್ಟ್ ಮತ್ತು ದೊಣ್ಣೆಗಳಿಂದ ಥಳಿಸಲಾಗಿದೆ. ಫೆಬ್ರವರಿ 13ರ ಮಂಗಳವಾರ ದುರ್ಘಟನೆಯ ವಿಡಿಯೋ ವೈರಲ್ ಆಗಿದ್ದು, ಬಳಿಕ ಸಂತ್ರಸ್ತ ವ್ಯಕ್ತಿ...

‘ಇಂಡಿಯಾ’ ಒಗ್ಗೂಡಿದರೆ ಬಿಜೆಪಿಯನ್ನು ಸೋಲಿಸಬಹುದು: ಚಂಡೀಗಢ ಗೆದ್ದ ಮೈತ್ರಿ

"‘ಇಂಡಿಯಾ’ ಒಂದಾದರೆ ಬಿಜೆಪಿಯನ್ನು ಸೋಲಿಸಬಹುದು," ಇದು ಚಂಡೀಗಢ ಪಾಲಿಕೆಯ ನೂತನ ಮೇಯರ್, ಆಮ್ ಆದ್ಮಿ ಪಕ್ಷದ ಕುಲದೀಪ್ ಕುಮಾರ್ ಅವರ ಮೊದಲ ಹೇಳಿಕೆ. ಫೆಬ್ರವರಿ 1 ರಂದು ಚಂಡೀಗಢ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ...

ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಉಪನ್ಯಾಸ: ನ್ಯಾಯ ಯಾತ್ರೆಗೆ 5 ದಿನ ಬಿಡುವು

ಇಂಗ್ಲೆಂಡ್‌ನ ಕೇಂಬ್ರಿಡ್ಜ್‌ ವಿವಿಯಲ್ಲಿ ಎರಡು ವಿಶೇಷ ಉಪನ್ಯಾಸ ಹಾಗೂ ನವದೆಹಲಿಯ ಮುಖ್ಯ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಫೆ.26ರಿಂದ ಮಾರ್ಚ್‌ 1ರವರೆಗೂ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ...

ಲೋಕಸಭಾ ಚುನಾವಣೆ ಹೇಗೆ ನಡೆಯುತ್ತದೆ ಎಂಬುದಕ್ಕೆ ಚಂಡೀಗಢ ಸಾಕ್ಷಿ: ಮಲ್ಲಿಕಾರ್ಜುನ ಖರ್ಗೆ

ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಎಲ್ಲರಿಗೂ ಸಮತಟ್ಟಾದ ಮೈದಾನ ಸಿಗಬೇಕು. ಹೆದರಿಸಿ, ಬೆದರಿಸಿ ಪಕ್ಷಕ್ಕೆ ಸೇರಿಸಿಕೊಳ್ಳುವುದರಿಂದ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಲೋಕಸಭಾ ಚುನಾವಣೆ ಹೇಗೆ ನಡೆಯಬಹುದು ಎಂಬುದದನ್ನು ಚಂಡೀಗಢ ಮೇಯರ್ ಚುನಾವಣೆ ಸೂಚಿಸುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ...

ರಾಹುಲ್ ಅವರೊಂದಿಗೆ ಮನಸ್ತಾಪವಿಲ್ಲ; ಉತ್ತರ ಪ್ರದೇಶದಲ್ಲಿ ‘ಕೈ’ ಜೊತೆ ಮೈತ್ರಿ ದೃಢಪಡಿಸಿದ ಎಸ್ಪಿ

ಕಾಂಗ್ರೆಸ್‌ನೊಂದಿಗೆ ಇರುವ ಗೊಂದಲಗಳ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಅವರು ನಿರಾಕರಿಸಿದ್ದು,ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಳ್ಳಲು ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ಮನಸ್ತಾಪವಿಲ್ಲ ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಅಮೇಥಿ...

ಮಹಾರಾಷ್ಟ್ರ | ಪ್ರಸಾದ ಸೇವಿಸಿ 300 ಮಂದಿ ಅಸ್ವಸ್ಥ; ರಸ್ತೆಯಲ್ಲೇ ಚಿಕಿತ್ಸೆ

ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಸೋಮ್‌ಥಾನಾ ಗ್ರಾಮದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಸಾದ ಸೇವಿಸಿ ಸುಮಾರು 300ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ದೇಗುಲದಲ್ಲಿ ಒಂದು ವಾರ ನಡೆಯುವ ಹರಿರಾಮ್ ಸಂಪತ್ ಧಾರ್ಮಿಕ ಕಾರ್ಯಕ್ರಮದ ಕೊನೆಯ ದಿನವಾದ ಇಂದು...

ದೆಹಲಿ ಚಲೋ ಪುನರಾರಂಭ: ರೈತರತ್ತ ಅಶ್ರುವಾಯು ಪ್ರಯೋಗ, ಮಾತುಕತೆಗೆ ಕೇಂದ್ರ ಪ್ರಸ್ತಾಪ

ದೆಹಲಿ ಚಲೋ ಮೆರವಣಿಗೆ ಇಂದು ಬೆಳಿಗ್ಗೆ(ಫೆ.21) 11 ಗಂಟೆಗೆ ಪುನಃ ಪ್ರಾರಂಭವಾಗಿದ್ದು, ಪಂಜಾಬ್ – ಹರಿಯಾಣ ಗಡಿಯಲ್ಲಿ ಭದ್ರತಾಪಡೆಗಳು ರೈತರತ್ತ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿವೆ. ಎಂಎಸ್‌ಪಿ ಗ್ಯಾರಂಟಿ ಖಾತರಿಗಾಗಿ ಕೇಂದ್ರ ಸರ್ಕಾರವು ಐದನೇ...

ಮಾರಕವಾದ ‘ಮಂದಹಾಸ’ ಶಸ್ತ್ರಚಿಕಿತ್ಸೆ: ಹಸೆಮಣೆ ಏರಬೇಕಾದ ಮದುಮಗ ಸಾವು

ನಗು ಹೆಚ್ಚಿಸುವ(ಮಂದಹಾಸ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ಅರಿವಳಿಕೆ ವಿಪರೀತವಾದ ಕಾರಣ ಮೃತಪಟ್ಟ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. 28 ವರ್ಷದ ಲಕ್ಷ್ಮಿ ನಾರಾಯಣ ವಿನ್‌ಜಂ ಪ್ರಾಣ ಕಳೆದುಕೊಂಡ ಯುವಕ. ಈತ ತನ್ನ ಮುಂಬರುವ ಮದುವೆ...

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನಾರೀಮನ್ ಇನ್ನಿಲ್ಲ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರೀಮನ್ ಅವರು ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. 95 ವರ್ಷ ವಯಸ್ಸಿನ ಅವರು ದೆಹಲಿಯಲ್ಲಿದ್ದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 70 ವರ್ಷಗಳ ಕಾಲ ವಕೀಲ ವೃತ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ